ಧರ್ಮಸ್ಥಳದ ಘನತೆಗೆ ಕುಂದು ತರುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನಾಮಿಕ ವ್ಯಕ್ತಿಯ ಆರೋಪಗಳ ಹಿಂದಿರುವವರನ್ನು ಬಹಿರಂಗಪಡಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
- Home
- News
- State
- Karnatata Latest News Live: 'ಅನಾಮಿಕ ಯಾರು? ಅವನ ಹಿನ್ನೆಲೆ ಏನು?..' ಧರ್ಮಸ್ಥಳ ಪುಣ್ಯಕ್ಷೇತ್ರಕ್ಕೆ ಕುಂದುತರಲು ಯತ್ನ; ಸಂಸದ ಕಾಗೇರಿ ಆಕ್ರೋಶ
Karnatata Latest News Live: 'ಅನಾಮಿಕ ಯಾರು? ಅವನ ಹಿನ್ನೆಲೆ ಏನು?..' ಧರ್ಮಸ್ಥಳ ಪುಣ್ಯಕ್ಷೇತ್ರಕ್ಕೆ ಕುಂದುತರಲು ಯತ್ನ; ಸಂಸದ ಕಾಗೇರಿ ಆಕ್ರೋಶ

ಬೆಂಗಳೂರು (ಆ.9): ಮತಗಳ್ಳತನ ಆರೋಪ ಬೆನ್ನಲ್ಲಿಯೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಮೆಗಾ ರ್ಯಾಲಿ ನಡೆಸಿದೆ. ಈ ವೇಳೆ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಐದು ಪ್ರಶ್ನೆ ಮಾಡಿದ್ದಾರೆ. ಆದರೆ, ಚುನಾವಣಾ ಆಯೋಗದ ಕಚೇರಿಗೆ ಹೋಗಿ ಪ್ರಮಾಣ ಮಾಡಲು ವಿಪಕ್ಷ ನಾಯಕ ನಕಾರ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿಯೇ ನಾನು ಪ್ರಮಾಣ ಮಾಡಿದ್ದೇನೆ. ಈಗ ಯಾಕೆ ಪ್ರಮಾಣ ಮಾಡಲಿ ಎಂದು ಪ್ರಶ್ನೆ ಮಾಡಿದ್ದಾರೆ. ಸಂವಿಧಾನದ ಮೇಲೆ ದಾಳಿ ಮಾಡಿದರೆ, ನಿಮ್ಮ ಮೇಲೆಯೇ ದಾಳಿ ಮಾಡಿದಂತೆ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಅದರೊಂದಿಗೆ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
Karnataka News Live 9th August:'ಅನಾಮಿಕ ಯಾರು? ಅವನ ಹಿನ್ನೆಲೆ ಏನು?..' ಧರ್ಮಸ್ಥಳ ಪುಣ್ಯಕ್ಷೇತ್ರಕ್ಕೆ ಕುಂದುತರಲು ಯತ್ನ; ಸಂಸದ ಕಾಗೇರಿ ಆಕ್ರೋಶ
Karnataka News Live 9th August:ಭಾರತ ವಿಮಾನಕ್ಕೆ ವಾಯುಪ್ರದೇಶ ನಿರಾಕರಿಸಿ 2 ತಿಂಗಳಲ್ಲಿ 127 ಕೋಟಿ ರೂ ಕಳೆದುಕೊಂಡ ಪಾಕಿಸ್ತಾನ
ಪೆಹಲ್ಗಾಂ ಉಗ್ರ ದಾಳಿಯಿಂದ ಭಾರತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಾಗ ಪಾಕಿಸ್ತಾನ ಪ್ರತಿಯಾಗಿ ಭಾರತದ ವಿಮಾನಗಳಿಗೆ ವಾಯುಪ್ರದೇಶ ನಿರಾಕರಿಸಿತ್ತು. ಇದರಿಂದ ಪಾಕಿಸ್ತಾನ ಕೇವಲ 2 ತಿಂಗಳಲ್ಲಿ 127 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ.
Karnataka News Live 9th August:ಚಿಕ್ಕಮಗಳೂರು - ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವನೆ; 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ!
Karnataka News Live 9th August:ಡೋನಾಲ್ಡ್ ಟ್ರಂಪ್‌ಗೆ ಎದುರಾಯ್ತು ಹೊಸ ಸಂಕಷ್ಟ, ಅಮೆರಿಕದಲ್ಲಿ ಕೋವಿಡ್ ವೈರಸ್ ಸ್ಫೋಟ
ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಭಾರತದ ಮೇಲೆ ದುಬಾರಿ ತೆರಿಗೆ ವಿಧಿಸಿದ ಬೆನ್ನಲ್ಲೇ ಹೊಸ ಸಂಕಷ್ಟ ಎದುರಾಗಿದೆ. ಅಮೆರಿಕದಲ್ಲಿ ಕೋವಿಡ್ 19 ವೈರಸ್ ಸ್ಫೋಟಗೊಂಡಿದೆ. ಈ ಕುರಿತು ಯುಎಸ್ ಸಿಡಿಸಿ ಮಾಹಿತಿ ನೀಡಿದೆ.
Karnataka News Live 9th August:ಕೇವಲ 11 ಸಾವಿರಕ್ಕೆ ಬುಕ್ ಮಾಡಿ ಹೊಸ ನಿಸ್ಸಾನ್ ಮ್ಯಾಗ್ನೈಟ್ ಕುರೊ ಸ್ಪೆಷಲ್ ಎಡಿಶನ್ ಕಾರು
ನಿಸ್ಸಾನ್ ಬ್ರ್ಯಾಂಡ್‌ನ ಅತೀ ಕಡಿಮೆ ಬೆಲೆಯ, ಗರಿಷ್ಠು ಸುರಕ್ಷತೆಯ ಬೇಡಿಕೆಯ ಕಾರು ಮ್ಯಾಗ್ನೈಟ್ ಇದೀಗ ಸ್ಪಷಲ್ ಎಡಿಶನ್ ರೂಪದಲ್ಲಿ ಬಿಡುಗಡೆಯಾಗಿದೆ. ಕುರೊ ಸ್ಪೆಷಲ್ ಎಡಿಶನ್ ಮ್ಯಾಗ್ನೈಟ್ ಕಾರು ಕೇವಲ 11,000 ರೂಗೆ ಬುಕಿಂಗ್ ಮಾಡಿಕೊಳ್ಳಬಹುದು.
Karnataka News Live 9th August:ರಾತ್ರಿ ಊಟದ ನಂತರ ಹೊಟ್ಟೆಮೇಲೆ ಮಲಗ್ತೀರಾ? ಈ 6 ಅಪಾಯಗಳು ತಪ್ಪಿದ್ದಲ್ಲ, ಕೆಟ್ಟ ಅಭ್ಯಾಸ ಇಂದಿನಿಂದಲೇ ಬಿಟ್ಟುಬಿಡಿ!
Karnataka News Live 9th August:ಇಂಗ್ಲೆಂಡ್ ಸರಣಿಯಲ್ಲಿ ಮಿಂಚಿದ ಅಕಾಶ್ ದೀಪ್ ಹೊಸ ಕಾರು ಖರೀದಿ, ಇದರ ಬೆಲೆ ಎಷ್ಟು?
ಇಂಗ್ಲೆಂಡ್ ಸರಣಿಯಲ್ಲಿ ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿ ಮಿಂಚಿದ ಅಕಾಶ್ ದೀಪ್ ಇದೀಗ ಹೊಚ್ಚ ಹೊಸ ಕಾರು ಖರೀದಿಸಿದ್ದಾರೆ. ಈ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಈ ಕಾರು ಯಾವುದು? ಇದರ ಬೆಲೆ ಎಷ್ಟು?
Karnataka News Live 9th August:ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ!
Karnataka News Live 9th August:ಕಡಿಮೆ ಆದಾಯದಲ್ಲಿ ಕಾರು ಖರೀದಿ ಕನನಸು ನನಸಾಗಿಸುವುದು ಹೇಗೆ? ಇಲ್ಲಿದೆ ಸುಲಭ ಮಾರ್ಗ
ಕಾರು ಖರೀದಿಸಬೇಕು, ಕಾರಿನಲ್ಲಿ ಓಡಾಡಬೇಕು ಅನ್ನೋದು ಬಹುತೇಕರ ಆಸೆ. ಕಾಸಿಲ್ವಮ್ಮ, ಕಾರು ಹೇಗೆ ಖರೀದಿ ಎಂದು ಚಿಂತೆ ಮಾಡಬೇಕಿಲ್ಲ. ಈ 10 ಮಾರ್ಗದ ಮೂಲಕ ಹಣ ಉಳಿತಾಯ ಮಾಡಿ ಎಲ್ಲರೂ ಕಾರು ಖರೀದಿಸಲು ಸಾಧ್ಯವಿದೆ.
Karnataka News Live 9th August:ಧರ್ಮಸ್ಥಳದ ರತ್ನಗಿರಿ ಬೆಟ್ಟದ ಎರಡೂ ಕಡೆ ಸಿಗಲಿಲ್ಲ ಅಸ್ಥಿಪಂಜರ, ಇಂದಿನ ಕಾರ್ಯಾಚರಣೆ ಅಂತ್ಯ
ಧರ್ಮಸ್ಥಳದ ರತ್ನಗಿರಿ ಬೆಟ್ಟದ ಕಾರ್ಯಾಚರಣೆ ಅಂತ್ಯಗೊಂಡಿದೆ. 16 ಹಾಗೂ 16ಎ ಸ್ಥಳದಲ್ಲಿ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಇಂದಿನ ಕಾರ್ಯಚಾರಣೆ ಹೈಲೈಟ್ಸ್ ಏನು?
Karnataka News Live 9th August:ಟ್ರೇಡಿಂಗ್ ಇನ್‌ಸ್ಟಾಗ್ರಾಮ್ ರೀಲ್ಸ್ ನೋಡಿ ₹63.30 ಲಕ್ಷ ಕಳೆದುಕೊಂಡ ಧಾರವಾಡ ವ್ಯಕ್ತಿ!
Karnataka News Live 9th August:ಧರ್ಮಸ್ಥಳದಲ್ಲಿ ಕಳೇಬರ ಸಿಗದಿದ್ದರೆ ಭೀಮನ ಲೋಪವಲ್ಲ ಎಂದ ವಕೀಲ, 16ನೇ ಸ್ಥಳದ ಶೋಧ ಅಂತ್ಯ
ಧರ್ಮಸ್ಥಳ ರತ್ನಗಿರಿ ಬೆಟ್ಟದ 16ರ ಶೋಧ ಕಾರ್ಯ ಅಂತ್ಯಗೊಂಡಿದೆ. ಯಾವುದೇ ಕಳೇಬರ ಪತ್ತೆಯಾಗಿಲ್ಲ. ಆದರೆ ಸುಜಾತ್ ಭಟ್ ಪರ ವಕೀಲ ಹೊಸ ಆಕ್ಷೇಪ ತೆಗೆದಿದ್ದಾರೆ. ಸಾಕ್ಷಿ ಸಿಗಬಾರದು ಎಂದು ಒಳಸಂಚು ನಡೆದಿದೆ ಎಂದು ವಕೀಲ ಆರೋಪಿಸಿದ್ದಾರೆ. ವಕೀಲರ ಆರೋಪವೇನು?
Karnataka News Live 9th August:ವೀಕೆಂಡ್ ಅಂತಾ ನಂದಿ ಬೆಟ್ಟಕ್ಕೆ ಹೋಗೋರು ಗಮನಿಸಿ, ನಾಳೆ ಪ್ರವಾಸಿಗರಿಗೆ ನಿರ್ಬಂಧ, ಇಲ್ಲಿದೆ ವಿವರ
ಆಗಸ್ಟ್ 10 ರಂದು ನಂದಿ ಬೆಟ್ಟದಲ್ಲಿ ‘ನಂದಿ ಹಿಲ್ಸ್ ಮಾನ್ಸೂನ್ ರನ್’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಿಗ್ಗೆ 4 ರಿಂದ ಮಧ್ಯಾಹ್ನ 1 ರವರೆಗೆ ಖಾಸಗಿ ವಾಹನಗಳ ಸಂಚಾರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ.
Karnataka News Live 9th August:ಆನ್‌ಲೈನ್ ವಂಚನೆ - ಡಿಜಿಟಲ್ ಮೋಸಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ?
ಪ್ರತಿ ದಿನ ಆನ್‌ಲೈನ್ ವಂಚನೆಗಳಿಂದ ಹಣ ಮಾತ್ರವಲ್ಲ, ಮಾನಸಿಕ ಹಿಂಸೆ, ಕಿರುಕುಳ ಅನುಭವಿಸುತ್ತಿರುವ ಘಟನೆಗಳು ಹೆಚ್ಚಾಗುತ್ತಿದೆ. ಸೈಬರ್ ಅಪರಾಧಗಳ ಸಂಖ್ಯೆ ದುಪ್ಪಟ್ಟಾಗಿದೆ. ಈ ಆನ್‌ಲೈನ್ ವಂಚನೆ, ಡಿಜಿಟಲ್ ಮೋಸಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ?
Karnataka News Live 9th August:ವಿಷ್ಣು ಸ್ಮಾರಕ ತೆರವಿಗೆ ಅನಿರುದ್ಧ್ ಅಸಮಾಧಾನ, ವಿಷ್ಣುವರ್ಧನ್ ಹೆಸರಲ್ಲಿ ಫಿಲ್ಮ್ ಇನ್ಸ್ಟಿಟ್ಯೂಟ್
Karnataka News Live 9th August:ಬಾಲಕೃಷ್ಣ ಸಮಾಧಿ ಒಡೆದ್ರಂತೆ, ಈಗ ವಿಷ್ಣುವರ್ಧನ್ ಸಮಾಧಿ ನೆಲಸಮ, ಭೂಮಿ ವ್ಯವಹಾರ ದೊಡ್ಡದಾಯ್ತಾ? Kiccha Sudeep
Dr Vishnuvardhan Memorial: ಡಾ ವಿಷ್ಣುವರ್ಧನ್ ಸಮಾಧಿ ವಿಚಾರವಾಗಿ ನಟ ಕಿಚ್ಚ ಸುದೀಪ್ ಮಾತನಾಡಿದ್ದಾರೆ. ಈ ಘಟನೆಯನ್ನು ಖಂಡಿಸಿದ್ದಲ್ಲದೆ, ನಾನು ಕೋರ್ಟ್‌ಗೆ ಬರಲು ರೆಡಿಯಿದ್ದೇನೆ ಎಂದಿದ್ದಾರೆ.
Karnataka News Live 9th August:ವಿವಾಹ ವಾರ್ಷಿಕೋತ್ಸವಕ್ಕೆ ಹಾವಿನ ಖಾದ್ಯ ಸವಿದ ಸಸ್ಯಾಹಾರಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ?
ಸಸ್ಯಾಹಾರಿಗಳಾಗಿರುವ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ತಮ್ಮ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಹಾವಿನ ಖಾದ್ಯ ಸವಿದಿದ್ದಾರೆ. ಅಸಲಿಗೆ ಏನಿದು?
Karnataka News Live 9th August:Kumudvathi rejuvenation - ಆರ್ಟ್ ಆಫ್ ಲಿವಿಂಗ್ & ಟಾರಸ್ ಟಾರಸ್ ಪರಿಶ್ರಮದಿಂದ ಮಹಿಮಾಪುರ ಗುಡ್ಡೆ ಈಗ ಹಸಿರು ಕಾಡು!
Karnataka News Live 9th August:ಮಾಡಬಾರದನ್ನ ಮಾಡಿ, ವೋಟರ್ ಲಿಸ್ಟ್ ಬದಲಾವಣೆ ಪ್ರಧಾನಿಯಾಗಿದ್ದಾರೆ, ಮೋದಿ ವಿರುದ್ಧ ರಾಜಣ್ಣ ಕಿಡಿ
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳದ್ದೇ ಅಂತಿಮ ತೀರ್ಮಾನ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
Karnataka News Live 9th August:ವಿಜಯ ರಾಘವೇಂದ್ರ ಪುತ್ರ ಸಿನಿಮಾಕ್ಕೆ ಎಂಟ್ರಿ ಕೊಡ್ತಿದ್ದಾನಾ? ನಟನಿಂದ ಬಂತು ಹೀಗೊಂದು ಪ್ರತಿಕ್ರಿಯೆ
ನಟ ವಿಜಯ ರಾಘವೇಂದ್ರ ಅವರ ಪುತ್ರ ಶೌರ್ಯ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡ್ತಾ ಇದ್ದಾನಾ? ಈ ಕುರಿತು ನಟ ಹೇಳಿದ್ದೇನು?