- Home
- News
- State
- Karnataka News Live: ಬಂಡೀಪುರದಲ್ಲಿ ಡ್ರೋನ್ ಮೂಲಕ ನಿಗಾವಹಿಸುತ್ತಿದ್ದ ಅಧಿಕಾರಿಗಳಿಗೆ ಕಂಡ ಬೇಟೆಗಾರ, ಡ್ರೋನ್ ಕಣ್ಣಿಗೆ ಸೆರೆಯಾದವನ ಬಂಧನ!
Karnataka News Live: ಬಂಡೀಪುರದಲ್ಲಿ ಡ್ರೋನ್ ಮೂಲಕ ನಿಗಾವಹಿಸುತ್ತಿದ್ದ ಅಧಿಕಾರಿಗಳಿಗೆ ಕಂಡ ಬೇಟೆಗಾರ, ಡ್ರೋನ್ ಕಣ್ಣಿಗೆ ಸೆರೆಯಾದವನ ಬಂಧನ!

ಪಿಟಿಐ ನವದೆಹಲಿ: ಬಿಹಾರ, ಪಶ್ಚಿಮ ಬಂಗಾಳದಲ್ಲಿ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಮೇ ತಿಂಗಳಿನಿಂದ ಕರ್ನಾ ಟಕ ಸೇರಿದಂತೆ ದೇಶದ 22 ರಾಜ್ಯಗಳಲ್ಲಿ ಆರಂಭವಾಗಲಿದೆ. ಈ ತಿಂಗಳ 29ಕ್ಕೆ ಪಂಚರಾಜ್ಯ ಚುನಾವಣೆಗಳು ಮುಗಿದ ಬಳಿಕ, ಕರ್ನಾಟಕ ಸೇರಿದಂತೆ ಬಾಕಿ ಉಳಿದಿರುವ 22 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (ಎಸ್ ಐಆರ್) ಆರಂಭಿಸಲಾಗುತ್ತದೆ. ಇದಕ್ಕೆ ಸಿದ್ಧತೆ ಆರಂಭಿಸುವಂತೆ ರಾಜ್ಯಗಳಿಗೆ ಚುನಾವಣಾ ಆಯೋಗದಿಂದ ಸೂಚನೆ ಬಂದಿದೆ. ಪ್ರಕ್ರಿಯೆ ವೇಳೆ ಪ್ರತಿ ಮತದಾರನ ದಾಖಲೆಗಳನ್ನು ಸಿಬ್ಬಂದಿ ಪರಿಶೀಲಿಸಲಿದ್ದಾರೆ. ಈಗಾಗಲೇ 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಪರಿಷ್ಕರಣೆ ಪೂರ್ಣಗೊಂಡಿದೆ.
Karnataka News Liveಬಂಡೀಪುರದಲ್ಲಿ ಡ್ರೋನ್ ಮೂಲಕ ನಿಗಾವಹಿಸುತ್ತಿದ್ದ ಅಧಿಕಾರಿಗಳಿಗೆ ಕಂಡ ಬೇಟೆಗಾರ, ಡ್ರೋನ್ ಕಣ್ಣಿಗೆ ಸೆರೆಯಾದವನ ಬಂಧನ!
Karnataka News Liveಮಧ್ಯಪ್ರಾಚ್ಯ ಯುದ್ಧದಿಂದ ಕರಾವಳಿ ಜಿಲ್ಲೆಯಲ್ಲಿ ಮದುವೆಗಳೇ ಕ್ಯಾನ್ಸಲ್! ವಿವಾಹ ನಿಶ್ಚಯ ಆದವರಿಗೆ ಆತಂಕ
Karnataka News Liveಮನೆಯಲ್ಲಿ ಬ್ರಾಹ್ಮಣರನ್ನು ಇಟ್ಟುಕೊಂಡು ಅವರನ್ನೇ ಟೀಕಿಸ್ತೀರಾ? - ಮಲ್ಲಿಕಾರ್ಜುನ ಖರ್ಗೆಗೆ ಚಲವಾದಿ ನೇರ ಪ್ರಶ್ನೆ
Karnataka News Liveಮಲ್ಲಿಕಾರ್ಜುನ ಖರ್ಗೆ 21ನೇ ಶತಮಾನದ ಮಹಮದ್ ಅಲಿ ಜಿನ್ನಾ, ಪ್ರತಾಪ್ ಸಿಂಹ ಕೆಂಡಾಮಂಡಲ!
Karnataka News Liveಕರ್ನಾಟಕದಲ್ಲಿ ಅಂತರ್ಜಲ ಬಳಕೆ ಗಣನೀಯ ಇಳಿಕೆ, ಭೂಗರ್ಭದಲ್ಲಿ ಅಚ್ಚರಿಯ ತಿರುವು!
Karnataka News Liveನಟ ಧನಂಜಯ್ ಹೊಸ ಸಾಹಸ - ZEE5 ಬೆನ್ನೇರಿ ಬರ್ತಿದೆ 'ಜೆರಾಕ್ಸ್'! ಡಾಲಿಯ ಮೊದಲ ಒಟಿಟಿ ಧಮಾಕಾ ಶುರು!
ಕನ್ನಡದ ಮಣ್ಣಿನ ಸೊಗಡಿನ ಕಥೆಗಳಿಗೆ ಮತ್ತು ಹೊಸ ಪ್ರತಿಭೆಗಳಿಗೆ ಸದಾ ಕೆಂಪು ಹಾಸು ಹಾಸುವ ZEE5 ಒಟಿಟಿ ವೇದಿಕೆ, ಈ ಸರಣಿಗಾಗಿ ಡಾಲಿ ಪಿಕ್ಚರ್ಸ್ ಜೊತೆ ಕೈಜೋಡಿಸಿದೆ. ಈ ಬಗ್ಗೆ ಮಾತನಾಡಿರುವ ಡಾಲಿ ಧನಂಜಯ, "ಓಟಿಟಿ ಕ್ಷೇತ್ರದಲ್ಲಿ ನಿರ್ಮಾಣ ಮಾಡಬೇಕೆಂಬ ಆಸೆ ಬಹಳ ದಿನಗಳಿಂದ ಇತ್ತು. ಆದರೆ ಅದಕ್ಕೆ ಸರಿಯಾದ ಕಥೆ ಮತ್ತು ವೇದಿಕೆಗಾಗಿ ಕಾಯುತ್ತಿದ್ದೆ.
Karnataka News Liveಇದು ಬೆಂಗಳೂರಲ್ಲಿ ಮಾತ್ರ, ಸಿಗ್ನಲ್‌ನಲ್ಲಿ ನಿಂತಾದ ಆಟೋ ಚಾಲಕನಿಂದ ಕ್ರಿಪ್ಟೋ ಟ್ರೇಡಿಂಗ್
ಇದು ಬೆಂಗಳೂರಲ್ಲಿ ಮಾತ್ರ, ಸಿಗ್ನಲ್‌ನಲ್ಲಿ ನಿಂತಾದ ಆಟೋ ಚಾಲಕನಿಂದ ಕ್ರಿಪ್ಟೋ ಟ್ರೇಡಿಂಗ್, ಹಲವು ಬಾರಿ ಬೆಂಗಳೂರಿನ ಆಟೋ ಚಾಲಕರು ಟೆಕ್, ಆ್ಯಪ್ ಸೇರಿದಂತೆ ಹಲವು ಕಾರಣಗಳಿಂದ ಭಾರಿ ಸುದ್ದಿಯಾಗಿದ್ದಾರೆ.
Karnataka News Liveಈ ಪೌಡರ್ ತಗೊತರ ನಟಿ ಸಂಜನಾ ಆನಂದ್? ಇಷ್ಟು ಕಾಲದ ಬಳಿಕ ಈಗ ಕೊನೆಗೂ ಸತ್ಯ ಬಯಲಾಯ್ತು!
ಇಂಜಿನಿಯರಿಂಗ್ ಪದವೀಧರೆಯಾದ ಸಂಜನಾ ಭರತನಾಟ್ಯ ಕಲಾವಿದೆಯೂ ಹೌದು. ಕನ್ನಡದ ಜೊತೆಗೆ ತೆಲುಗು ಚಿತ್ರರಂಗದಲ್ಲೂ ನಟಿಸಿದ್ದಾರೆ. ಸದ್ಯಕ್ಕೆ ನಟಿ ಸಂಜನಾ ಆನಂದ್ ಕೈನಲ್ಲಿ ಸಾಕಷ್ಟು ಸಿನಿಮಾಗಳಿವೆ. ಸದ್ಯಕ್ಕೆ ನಟಿ ಸಂಜನಾ ಆನಂದ್ ಈ ಸೀಕ್ರೆಟ್ ಹೊರಬಂದಿದ್ದು ಸಖತ್ ವೈರಲ್ ಆಗಿದೆ.
Karnataka News Liveಕನ್ನಡ ಪರ ಹೋರಾಟಗಾರನ ಬಂಧನಕ್ಕೆ ಇಂಗ್ಲಿಷ್ ವಾರಂಟ್, ಒಪ್ಪದ ವಾಟಾಳ್‌ರನ್ನು ರಿಕ್ಷಾದಲ್ಲಿ ಎತ್ತಾಕ್ಕೊಂಡು ಹೋದ ಪೊಲೀಸರು!
Karnataka News Liveಪತ್ನಿಯಿಂದ ಬೇರೆಯಾದ ನಂತರವೂ ಒತ್ತಾಯದ ದೈಹಿಕ ಸಂಪರ್ಕ, ಪತಿಯ ವಿರುದ್ಧ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ
Karnataka News Liveಬೆಂಗಳೂರು STRR - ಕೇವಲ 54 ಮೀಟರ್ ರೈಲ್ವೆ ಗರ್ಡರ್ ವಿಳಂಬದಿಂದ ಎರಡು ವರ್ಷ 21 ಕಿ.ಮೀ ರಸ್ತೆ ಸಂಚಾರಕ್ಕೆ ಬ್ರೇಕ್!
ಬೆಂಗಳೂರಿನ ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆಯ ಹೊಸಕೋಟೆ ಭಾಗವು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು ನೈಋತ್ಯ ರೈಲ್ವೆ ನಡುವಿನ ರೈಲ್ವೆ ಮೇಲ್ಸೇತುವೆ ಅನುಮೋದನೆ ವಿವಾದದಿಂದಾಗಿ ಅಪೂರ್ಣಗೊಂಡಿದೆ. .
Karnataka News Liveಬೇಸಿಗೆ ಸೆಖೆಗೆ ಮನೆ ಹೊರಗೆ ಮಲಗಿದ್ದವರ ಮೇಲೆ 'ಸೈಕೋ' ದಾಳಿ - ಆರು ಜನರ ತಲೆ ಒಡೆದ ಮಾನಸಿಕ ಅಸ್ವಸ್ಥ
Karnataka News Liveಹೆಜ್ಜೆ ಮೇಲೆ ಹೆಜ್ಜೆ ಇಟ್ಟು ಬರ್ತಾನೆ, ಮಹಿಳೆಯರ ಒಳಉಡುಪು ಕದ್ದುಕೊಂಡು ಹೋಗ್ತಾನೆ - ಸೈಕೋ ಕಾಟಕ್ಕೆ ಬೆಚ್ಚಿದ ಹೆಂಗಸರು!
Karnataka News Liveಲಕ್ಷ್ಮಣ ಸವದಿ ಬಿಜೆಪಿಗೆ ಬರಲ್ಲ, ಬಂದ್ರೆ ಸೇರಿಸಿಕೊಳ್ಳಲು ಬಿಡಲ್ಲ, ಯತ್ನಾಳರನ್ನ ನಾನೇ ಕರೆತರುತ್ತೇನೆ - ರಮೇಶ್ ಜಾರಕಿಹೊಳಿ
ಶಾಸಕ ಲಕ್ಷ್ಮಣ ಸವದಿ ಯಾವುದೇ ಕಾರಣಕ್ಕೂ ಬಿಜೆಪಿಗೆ ಮರಳುವುದಿಲ್ಲ ಮತ್ತು ಅವರನ್ನು ಸೇರಿಸಿಕೊಳ್ಳುವುದಿಲ್ಲ ಎಂದು ರಮೇಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಉಚ್ಚಾಟಿತ ನಾಯಕ ಯತ್ನಾಳರನ್ನು ಪಕ್ಷಕ್ಕೆ ಮರಳಿ ಕರೆತರುವ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.
Karnataka News Liveಭಾಗ್ಯಲಕ್ಷ್ಮಿ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್ - ತಾಂಡವ್ ಅಸಲಿ ಮುಖವಾಡ ಕಳಚಿದ ಭಾಗ್ಯ, ಈಗ ಶ್ರೇಷ್ಠಾ ಕಿಡ್ನ್ಯಾಪ್.. ಮುಂದೇನು ಗತಿ?
ತಾಂಡವ್‌ನ ಈ ಅತಿಯಾದ ಆತ್ಮವಿಶ್ವಾಸದ ಹಿಂದೆ ಏನಿದೆ? ಶ್ರೇಷ್ಠಾಳನ್ನು ಕಿಡ್ನ್ಯಾಪ್ ಮಾಡಿಸಿದ್ದು ಯಾರು? ಭಾಗ್ಯ ಈ ಸಂಚನ್ನು ಹೇಗೆ ಮೆಟ್ಟಿ ನಿಲ್ಲುತ್ತಾಳೆ? ಎಂಬುದು ಈಗ ಕುತೂಹಲ ಮೂಡಿಸಿದೆ. ಶ್ರೇಷ್ಠಾ ಮದುವೆ ಮನೆಗೆ ಬಾರದಿದ್ದರೆ ಭಾಗ್ಯಳ ಮುಂದಿನ ನಡೆ ಏನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿಯಬೇಕಾದರೆ ಸೀರಿಯಲ್ ನೋಡೋದೊಂದೇ ದಾರಿ.
Karnataka News Liveಕೃತಿಕಾ ರೆಡ್ಡಿ ಕೊ*ಲೆ ಪ್ರಕರಣ - ಲವರ್‌ಗೆ ಮಹೇಂದ್ರ ರೆಡ್ಡಿ ಕಳಿಸಿದ 'ಆ' ಮೆಸೇಜ್‌ಗಳೇ ಈಗ ಆತನಿಗೆ ಮುಳ್ಳು!
ವೈದ್ಯೆ ಕೃತಿಕಾ ರೆಡ್ಡಿ ಹತ್ಯೆ ಪ್ರಕರಣದಲ್ಲಿ, ಎಫ್‌ಎಸ್‌ಎಲ್ ತಜ್ಞರು ಆರೋಪಿ ಪತಿ ಮಹೇಂದ್ರ ರೆಡ್ಡಿಯ ಫೋನ್‌ನಿಂದ ಡಿಲೀಟ್ ಮಾಡಲಾಗಿದ್ದ ಡಿಜಿಟಲ್ ದಾಖಲೆಗಳನ್ನು ಮರುಸಂಪಾದಿಸಿದ್ದಾರೆ. ಈ ದಾಖಲೆಗಳಲ್ಲಿ, ಆತ ತನ್ನ ಮತ್ತೊಬ್ಬ ಪ್ರಿಯತಮೆಗೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡ ಸಂದೇಶಗಳು ಪತ್ತೆಯಾಗಿದೆ.
Karnataka News LiveBigg Boss ಬಳಿಕದ ಯಾತನೆ, 40 ಸಾವಿರ ಕಾಪಿರೈಟ್ಸ್, 850 ಲಿಂಕ್ಸ್- ಅಶ್ವಿನಿ ಗೌಡ ಶಾಕಿಂಗ್ ವಿಷ್ಯ ರಿವೀಲ್
Karnataka News Liveಕನ್ನಡ ರಂಗಭೂಮಿಗೆ ಬೆಳ್ಳಂಬೆಳಗ್ಗೆ ಶಾಕ್, ಯುವ ನಟ ನೇಣು ಬಿಗಿದು ಸಾವಿಗೆ ಶರಣು, ಕಾರಣ ನಿಗೂಢ!
Karnataka News Liveನಂಬಿಕೆ-ಪವಾಡಗಳ ಬಗ್ಗೆ ಚೈತ್ರಾ ಕುಂದಾಪುರ ಮಾಡಿರೋ ಪೋಸ್ಟ್; ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟ್ರಾಫಿಕ್!
ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋಗೆ ಸಾವಿರಾರು ಲೈಕ್ಸ್ ಮತ್ತು ಕಾಮೆಂಟ್‌ಗಳು ಹರಿದು ಬರುತ್ತಿವೆ. "ಲಕ್ಷಣವಾದ ಸೀರೆ ಉಟ್ಟು ದೇವಸ್ಥಾನಕ್ಕೆ ಹೋಗಿರುವ ನಿಮ್ಮ ರೂಪ ಅದ್ಭುತವಾಗಿದೆ", "ಗಂಡ ಕೊಟ್ಟ ಉಡುಗೊರೆಯನ್ನು ಇಂದಿಗೂ ಜೋಪಾನವಾಗಿ ಬಳಸುತ್ತಿರುವುದು ನಿಮ್ಮ ಸಂಸ್ಕಾರವನ್ನು ತೋರಿಸುತ್ತದೆ" ಎಂದು ಅಭಿಮಾನಿಗಳು ಪ್ರಶಂಸಿಸುತ್ತಿದ್ದಾರೆ.
Karnataka News Liveಬಾಗಲಕೋಟೆ - ಯುವ ಪ್ರೇಮಿಗಳು ಸಾವಿಗೆ ಶರಣು - ಗೆಳತಿ ಮೃತಪಟ್ಟ ವಿಚಾರ ತಿಳಿದು ಗೆಳೆಯನೂ ಸಾವು
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನಲ್ಲಿ, ಕ್ಷುಲ್ಲಕ ಜಗಳದ ನಂತರ ಮನನೊಂದು ಪ್ರೇಮಿಗಳು ಸಾವಿಗೆ ಶರಣಾಗಿದ್ದಾರೆ. ಯುವತಿ ಆತ್ಮ*ಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಯುವಕನೂ ಸಾವಿಗೆ ಶರಣಾಗಿದ್ದಾನೆ.