ಉಪೇಂದ್ರ ಒಂದು ಸಾಮಾನ್ಯ ಕಮರ್ಷಿಯಲ್ ಚಿತ್ರವಲ್ಲ. ಇದು ಮನುಷ್ಯನ ಜೀವನ, ಅವನ ಆಸೆ, ಅಹಂಕಾರ ಮತ್ತು ಸಂಬಂಧಗಳನ್ನು ಬಹಳ ಆಳವಾಗಿ ಪ್ರಶ್ನಿಸುವ ಒಂದು ಸೈಕಲಾಜಿಕಲ್ ಡ್ರಾಮಾ. ಆಗ ಈ ಸಿನಿಮಾ ನೋಡಿದವರಿಗೆ ಇದೊಂದು ಶಾಕ್ ರೀತಿ ಅನಿಸಿತ್ತು.
- Home
- News
- State
- Karnataka News Live: Upendra Movie - ಆಗ ಇದೊಂದು ಹುಚ್ಚು ಸಿನಿಮಾ ಅಂದ್ಕೊಂಡಿದ್ವಿ - ಆದ್ರೆ ಇದರೊಳಗಿನ ಲೈಫ್ ಲೆಸನ್ ಗೊತ್ತಾ?
Karnataka News Live: Upendra Movie - ಆಗ ಇದೊಂದು ಹುಚ್ಚು ಸಿನಿಮಾ ಅಂದ್ಕೊಂಡಿದ್ವಿ - ಆದ್ರೆ ಇದರೊಳಗಿನ ಲೈಫ್ ಲೆಸನ್ ಗೊತ್ತಾ?

ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ನಬಿನ್ ಬೆಂಗಳೂರಿಗೆ ಆಗಮಿಸಿದ್ದು, ಹೆಬ್ಬಾಳದ ಹೋಟೆಲ್ ಹಯಾತ್ನಲ್ಲಿ ತಂಗಿದ್ದಾರೆ. ರಾಜ್ಯ ಬಿಜೆಪಿ ನಾಯಕರು ಇವರನ್ನು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ನಾಳೆ (ಸೋಮವಾರ) ಜಿಬಿಎ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ 2028ರ ವಿಧಾನಸಭಾ ಚುನಾವಣೆ ಗೆಲುವಿನ ಕುರಿತು ಅವರು ರಾಜ್ಯ ನಾಯಕರೊಂದಿಗೆ ಸರಣಿ ಸಭೆ ನಡೆಸಿ ರಣತಂತ್ರ ರೂಪಿಸಲಿದ್ದಾರೆ.
17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್:
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಹವಾಮಾನ ಇಲಾಖೆಯು ಮೇ 24ರ ಭಾನುವಾರ ಬೆಂಗಳೂರು ನಗರ, ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಕೋಲಾರ ಮತ್ತು ತುಮಕೂರು ಸೇರಿದಂತೆ ಒಟ್ಟು 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಈ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇಂದಿನ ಮತ್ತಷ್ಟು ಪ್ರಮುಖ ಸುದ್ದಿಗಳಿಗಾಗಿ ಲೈವ್ ಬ್ಲಾಗ್ ವೀಕ್ಷಿಸಿ.
Karnataka News Live Upendra Movie - ಆಗ ಇದೊಂದು ಹುಚ್ಚು ಸಿನಿಮಾ ಅಂದ್ಕೊಂಡಿದ್ವಿ - ಆದ್ರೆ ಇದರೊಳಗಿನ ಲೈಫ್ ಲೆಸನ್ ಗೊತ್ತಾ?
Karnataka News Live ಮನೆ ಬಿಟ್ಟು ಬಂದ ರೈತ, 'ಸಾಯುತ್ತೇನೆ' ಎಂದಿದ್ದ - ಕೊನೆಗೆ ಪೊಲೀಸರು ಮಾಡಿದ್ದು ಕೇಳಿದ್ರೆ ಅಚ್ಚರಿ ಪಡ್ತೀರಾ!
ಆರೋಗ್ಯ ಹಾಗೂ ಸಣ್ಣ ಮಟ್ಟಿಗಿನ ಹಣಕಾಸು ಸಮಸ್ಯೆ ಇದ್ದ ಹಾಸನ ಮೂಲದ ಈ ವ್ಯಕ್ತಿ ಶುಕ್ರವಾರ ಬೆಳಗ್ಗೆ ಯಾರಿಗೂ ಹೇಳದೆ ಮನೆ ಬಿಟ್ಟು ಬಂದಿದ್ದು ಮೊಬೈಲ್ ಫೋನ್‌ನ್ನು ಮಾತ್ರ ಆನ್‌ನಲ್ಲಿ ಇಟ್ಟುಕೊಂಡಿದ್ದರು.
Karnataka News Live ಏರಿಳಿತ ಅರಿಯದೇ ನದಿಗೆ ಇಳಿದರು, ಒಬ್ಬರಿಗೆ ಈಜು ಬಂದರೂ ಸಾಕಿತ್ತು, ಭಟ್ಕಳ ದುರಂತ ಕಾರಣ ಬಯಲು
ಭಟ್ಕಳ ದುರಂತದಲ್ಲಿ ಮಡಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ದುರಂತಕ್ಕೆ ಕಾರಣವೇನು? ಈ ಕುರಿತು ರಕ್ಷಣಾ ತಂಡ ಮಾಹಿತಿ ಬಹಿರಂಗಪಡಿಸಿದೆ. ಒಬ್ಬರಿಗೆ ಈಜು ಬಂದರೂ ಎಲ್ಲರ ರಕ್ಷಣೆ ಮಾಡಬಹುದಿತ್ತು ಎಂದಿದ್ದಾರೆ.
Karnataka News Live ತುಮಕೂರಿನಲ್ಲಿ ಅಸ್ವಸ್ಥಗೊಂಡು ರಸ್ತೆಯಲ್ಲೇ ಕುಸಿದು ಬಿದ್ದ ಪೊಲೀಸ್ ಪೇದೆ - ಆಮೇಲೆನಾಯ್ತು?
ತುಮಕೂರಿನಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು 55 ವರ್ಷದ ಶಾಂತಕುಮಾರ್ ಎಂದು ಗುರುತಿಸಲಾಗಿದೆ. ಕೋತಿತೋಪು ರಸ್ತೆಯಲ್ಲಿ..
Karnataka News Live DON 3 Controversy - ರಣವೀರ್ ಸಿಂಗ್ ವಿರುದ್ಧ ತಿರುಗಿ ಬಿದ್ದ ಫರ್ಹಾನ್ ಅಖ್ತರ್; ಇರ್ತಾರಾ ಇಲ್ವಾ 'ಧುರಂಧರ್' ನಟ?
ಭಾರತೀಯ ನಿರ್ಮಾಪಕರ ಸಂಘ ಮತ್ತು ಸಿನಿಮಾ ಒಕ್ಕೂಟಗಳು ಈಗ ಮಧ್ಯಸ್ಥಿಕೆ ವಹಿಸಿ ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುತ್ತಿವೆ. ಫರ್ಹಾನ್ ಅಖ್ತರ್ ಅವರು ಬೇರೆ ನಟನ ಮೊರೆ ಹೋಗುತ್ತಾರಾ ಅಥವಾ ರಣವೀರ್ ಅವರನ್ನೇ ಒಪ್ಪಿಸುತ್ತಾರಾ?
Karnataka News Live ದಾಳಿಕೋರರ ಕೇಸ್ ವಾಪಸ್ ಮೂಲಕ ಸರ್ಕಾರ ಯಾವ ಸಂದೇಶ ನೀಡುತ್ತಿದೆ - ಸಿ.ಟಿ.ರವಿ ಪ್ರಶ್ನೆ
ಭಗವಂತ ಖೂಬಾ ಅವರ ಮೇಲೆ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದವರ ಕೇಸ್ ವಾಪಸ್ ಪಡೆದು ಸರ್ಕಾರ ಏನು ಸಂದೇಶ ನೀಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.
Karnataka News Live ಗೋವಾ ಅಂದ್ರೆ ಬರೀ ಪಾರ್ಟಿ, ಗದ್ದಲ ಅಲ್ಲ - ಶಾಂತಿಪ್ರಿಯರಿಗಾಗಿ ಇಲ್ಲಿದೆ ಸೀಕ್ರೆಟ್ ಸ್ಪಾಟ್ಸ್
ಗೋವಾ ಅಂದ್ರೆ ಬರೀ ಪಾರ್ಟಿ, ಗದ್ದಲ ಅಷ್ಟೇ ಅಲ್ಲ. ಜನಜಂಗುಳಿಯಿಂದ ದೂರ ಇರಲು ಇಷ್ಟಪಡೋರಿಗೆ ಇಲ್ಲಿ ಸಖತ್ ಜಾಗಗಳಿವೆ. ಅಶ್ವೆಮ್, ಕೋಲಾ ಬೀಚ್‌ಗಳಂತಹ ಶಾಂತ ಕಡಲತೀರಗಳು, ದಿವಾರ್‌ನಂತಹ ಸುಂದರ ಹಳ್ಳಿಗಳು, ಗಡಿಬಿಡಿ ಇಲ್ಲದ ಕೆಫೆಗಳು... ಹೀಗೆ ಗೋವಾದ ಇನ್ನೊಂದು ಮುಖವನ್ನು ಇಲ್ಲಿ ಪರಿಚಯಿಸಲಾಗಿದೆ.
Karnataka News Live Shocking Truth - ಪುರುಷರೇ, ಈ ಬೀಜ ಬಳಿಸಿ.. ಕುದುರೆ ಹಾಗೆ ಜಿಗಿಯುತ್ತ ನೆಗೆಯುತ್ತ ಲೈಫ್ ಎಂಜಾಯ್ ಮಾಡಿ!
ದಿನಕ್ಕೆ ಒಂದು ಚಮಚದಷ್ಟು ಬೀಜಗಳ ಸೇವನೆ ನಿಮ್ಮ ಒಟ್ಟಾರೆ ಆರೋಗ್ಯದ ಚಿತ್ರಣವನ್ನೇ ಬದಲಿಸಬಲ್ಲದು. ನೆನಪಿಡಿ, ಆರೋಗ್ಯಕ್ಕಾಗಿ ಸಾವಿರಾರು ರೂಪಾಯಿ ವೆಚ್ಚ ಮಾಡುವ ಬದಲು, ಈ ಶಕ್ತಿಯುತ ಬೀಜಗಳನ್ನು ಬಳಿಸಿ, ಕುದುರೆಯ ಶಕ್ತಿ ಪಡೆದು ಸಂತೋಷವಾಗಿರಿ..
Karnataka News Live ಮೀಸಲಾತಿ ವಿಚಾರದಲ್ಲಿ ಸರ್ಕಾರಗಳ ಬೇಜವಾಬ್ದಾರಿ ಸಲ್ಲದು - ವಿ.ಎಸ್.ಉಗ್ರಪ್ಪ ಅಸಮಾಧಾನ
ಮೀಸಲಾತಿ ಸರಿಯಾಗಿ ಜಾರಿಯಾಗದಿದ್ದರಿಂದ ಶೋಷಿತ ವರ್ಗಗಳಿಗೆ ತೀವ್ರ ಅನ್ಯಾಯವಾಗಲಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ವಿವಿಧ ಸಮುದಾಯಗಳನ್ನು ಎಸ್‌ಸಿ, ಎಸ್‌ಟಿಗೆ..
Karnataka News Live ಕೊಂಕಣ ರೈಲ್ವೆಯ ಮೂಲ್ಕಿ ರೈಲು ನಿಲ್ದಾಣದ ಬಹುದೊಡ್ಡ ಬದಲಾವಣೆ, ಬಹುವರ್ಷದ ಪ್ರಯಾಣಿಕರ ಬಹುದಿನಗಳ ಕನಸು ನನಸು
Karnataka News Live ಬತ್ತಿರುವ ಬೋರ್‌ವೆಲ್‌ನ್ನು ಮೂರು ವಿಧಾನಗಳಿಂದ ರೀಚಾರ್ಜ್ ಮಾಡಿ; ನೀರಿನ ಸಮಸ್ಯೆ ಇರಲ್ಲ
Karnataka News Live ಮಣಿಪಾಲದಲ್ಲಿ ರಾಜ್ಯದ ಪ್ರಥಮ ಹೋಮ್ ಅವೇ ಫ್ರಮ್ ಹೋಮ್ - ಏನಿದು ಹೊಸ ವ್ಯವಸ್ಥೆ?
ಯಾವುದೇ ಕಾರಣಕ್ಕೆ ಕ್ಯಾನ್ಸರ್ ಪೀಡಿತ ಮಕ್ಕಳು ಚಿಕಿತ್ಸೆಯಿಂದ ದೂರ ಉಳಿಯಬಾರದು ಎಂಬ ಉದ್ದೇಶವನ್ನು ಹೊಂದಿರುವ ನೋಂದಾಯಿತ ಭಾರತೀಯ ಲಾಭರಹಿತ ಸಂಸ್ಥೆಯಾದ ಆಕ್ಸೆಸ್ ಲೈಫ್ ಮತ್ತು ಚೆಲ್ಲಾರಾಮ್..
Karnataka News Live ಬರಾಕ್ ಒಬಾಮಾ ಮಂಡ್ಯ ಭೇಟಿ ಹಿನ್ನೆಲೆ, ಈ ಹಳ್ಳಿಯ ರಸ್ತೆ ಅಭಿವೃದ್ಧಿಗೆ ₹11.4ಕೋಟಿ ಮಂಜೂರು ಮಾಡಿದ ರಾಜ್ಯ ಕ್ಯಾಬಿನೆಟ್
Karnataka News Live ಭಟ್ಕಳ ಕಪ್ಪೆಚಿಪ್ಪು ದುರಂತದಲ್ಲಿ ನಾಪತ್ತೆಯಾಗಿದ್ದ ಮಂಜಮ್ಮ ಶವ ಪತ್ತೆ, ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಭಟ್ಕಳ ಕಡಲ ತೀರದಲ್ಲಿ ಕಪ್ಪೆ ಚಿಪ್ಪು ಹೆಕ್ಕಲು ಹೋಗಿ ಮುಳುಗಿದ ದುರಂತ ಘಟನೆಯಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿದ್ದ ಮತ್ತೊಬ್ಬರ ಮೃತದೇಹ ಪತ್ತೆಯಾಗಿದೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ.
Karnataka News Live ಮಂಗಳೂರು ಹೆದ್ದಾರಿಯ ಹೊಸ ಅಧ್ಯಾಯ, ಬೈಕಂಪಾಡಿಗೆ ಎಲಿವೇಟೆಡ್ ಫ್ಲೈಓವರ್, 414 ಕೋಟಿ ರೂ ಯೋಜನೆಗೆ ಕೇಂದ್ರದ ಅನುಮೋದನೆ
Karnataka News Live ಕ್ರಿಕೆಟ್ ಆಡುತ್ತಿರುವಾಗಲೇ ಕುಸಿದು ಬಿದ್ದ ಆಟಗಾರ; ಶಿವಮೊಗ್ಗ ಮೂಲದ ಕರ್ನಾಟಕ ಕ್ರಿಕೆಟಿಗ ಹೃದಯಾಘಾತದಿಂದ ನಿಧನ!
ಬೆಂಗಳೂರು: ಇತ್ತೀಚಿಗಿನ ದಿನಗಳಲ್ಲಿ ನಡುವಯಸ್ಸಿನ ವ್ಯಕ್ತಿಗಳು ಹೃದಯಾಘಾತದಿಂದ ಕೊನೆಯುಸಿರೆಳೆಯುತ್ತಿರುವ ಆಘಾತಕಾರಿ ಘಟನೆಗಳು ನಡೆಯುತ್ತಲೇ ಇದೆ. ಇದೀಗ 2015ರ ಕರ್ನಾಟಕ ರಣಜಿ ತಂಡದ ಆಟಗಾರ ಶಿವಮೊಗ್ಗ ಮೂಲದ ಅಕ್ಷಯ್ ಎಸ್.ಎಲ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
Karnataka News Live ಸೈಕಲ್, ಬೈಕ್ ಪ್ರಯಾಣ ಕೇವಲ ಪ್ರಚಾರದ ಗಿಮಿಕ್ - ಬಿಜೆಪಿ ನಾಯಕರ ವಿರುದ್ಧ ಜಾರಕಿಹೊಳಿ ವಾಗ್ದಾಳಿ
ಮೋದಿ ಅವರ ಹೇಳಿಕೆ ಹಿನ್ನೆಲೆಯಲ್ಲಿ ಅವರ ಕರೆಗೆ ಓಗೊಟ್ಟು ಸೈಕಲ್ ಹಾಗೂ ಬೈಕ್ ಮೂಲಕ ಪ್ರಯಾಣಿಸುತ್ತಿರುವ ಬಿಜೆಪಿ ನಾಯಕರು ಪ್ರಚಾರಕ್ಕಾಗಿ ಕೇವಲ ಎರಡು ದಿನ ಇದನ್ನು ಪಾಲಿಸಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ.
Karnataka News Live ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆ - ನಾಯಕತ್ವ ಬದಲಾವಣೆ ಬಗ್ಗೆ ಸಚಿವ ತಿಮ್ಮಾಪೂರ ಹೇಳಿದ್ದೇನು?
ಸದ್ಯಕ್ಕೆ ಹೈಕಮಾಂಡ್ ಮಟ್ಟದಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಈ ಸುದ್ದಿಗಳು ಕೇವಲ ಮಾಧ್ಯಮಗಳಲ್ಲಿ ಸುಖಾಸುಮ್ಮನೆ ಓಡಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.