07:24 AM (IST) Nov 27

Karnataka News Live ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್; 11 ದಿನ ಪ್ರತಿಭಟನೆ ಬಳಿಕ ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಾತುಕತೆ!

ಆಶಾ ಕಾರ್ಯಕರ್ತೆಯರಿಗೆ ಲಿಖಿತ ಭರವಸೆ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರವೇ ಅವರನ್ನು ನೇಮಿಸಿದ್ದು, ರಾಜ್ಯ ಸರ್ಕಾರದ ಮೇಲಷ್ಟೇ ಒತ್ತಡ ತರುವುದು ಸರಿಯಲ್ಲ ಎಂದಿದ್ದಾರೆ.

Read Full Story