Renukaswamy Case: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಎಸ್ಐ ನಟೇಶ್ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕಿದ್ದ ಪ್ರಮುಖ ಸಾಕ್ಷಿದಾರ ಸಂದೀಪ್ ನೀಡಿರುವ ಮಾಹಿತಿಯನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.
- Home
- News
- State
- State News Live: Renukaswamy Case - ದರ್ಶನ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ - ಸಾಕ್ಷಿಯ ದೂರಿನಲ್ಲಿ ಹೊರಬಿತ್ತು ಸ್ಫೋಟಕ ಮಾಹಿತಿ!
State News Live: Renukaswamy Case - ದರ್ಶನ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ - ಸಾಕ್ಷಿಯ ದೂರಿನಲ್ಲಿ ಹೊರಬಿತ್ತು ಸ್ಫೋಟಕ ಮಾಹಿತಿ!

ಬೆಂಗಳೂರು (ಜು.2): ಕಳೆದ 150 ವರ್ಷಗಳಲ್ಲಿ ಎಂದೂ ಕಂಡರಿಯದ ಬರ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರುವ ಸಂಭವವಿದೆ. ಮಳೆಯ ತೀವ್ರ ಕೊರತೆಯಿಂದ ಬೆಳಗಾವಿ ಕಂದಾಯ ವಿಭಾಗದ ಏಳು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದ್ದು, ಕುಡಿಯುವ ನೀರು ಹಾಗೂ ಬೆಳೆನಷ್ಟದ ಸಮಸ್ಯೆ ಎದುರಿಸಲು ಸರ್ಕಾರ ಸಮಗ್ರ ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಬರಗಾಲ ಎದುರಿಸಲು ಮೋಡ ಬಿತ್ತನೆ ಕುರಿತು ಚಿಂತನೆ ಇಲ್ಲ ಎಂದೂ ಈ ವೇಳೆ ಸ್ಪಷ್ಟಪಡಿಸಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
Karnataka News Live 2nd July: Renukaswamy Case - ದರ್ಶನ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ - ಸಾಕ್ಷಿಯ ದೂರಿನಲ್ಲಿ ಹೊರಬಿತ್ತು ಸ್ಫೋಟಕ ಮಾಹಿತಿ!
Karnataka News Live 2nd July: ಜನಾರ್ದನ ರೆಡ್ಡಿ ಮಗನ ಜೊತೆ ಶೂಟಿಂಗ್, MBBS ಕನಸು - ಶ್ರೀಲೀಲಾ ಬಿಚ್ಚಿಟ್ರು ಆ ಸೀಕ್ರೆಟ್
MBBS ಪರೀಕ್ಷೆಗಳೇ ಮೊದಲ ಆದ್ಯತೆಯಾಗಿದ್ದವು. ನನ್ನ ಭಾಗದ ಚಿತ್ರೀಕರಣ ಮುಗಿದ ತಕ್ಷಣವೇ ಪ್ರಾಯೋಗಿಕ ಪರೀಕ್ಷೆಗಳಿಗೆ ತೆರಳುತ್ತಿದ್ದೆ. ಮತ್ತೆ ಸಮಯ ಸಿಕ್ಕಾಗ ಸೆಟ್‌ಗೆ ಹಿಂದಿರುಗಿ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದೆ ಎಂದರು ಶ್ರೀಲೀಲಾ.
Karnataka News Live 2nd July: ಅಣ್ಣನ ಮಗ ನಿರಂಜನ್ ಜೊತೆ ಮೊದಲ ಬಾರಿಗೆ ಉಪೇಂದ್ರ ನಟನೆ - 'ನೆಕ್ಸ್ಟ್ ಲೆವೆಲ್'ನಲ್ಲಿ ಶಾಕಿಂಗ್ ಟ್ವಿಸ್ಟ್!
‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ನಿರ್ದೇಶಕ ಅರವಿಂದ್ ಕೌಶಿಕ್ ಹಾಗೂ ನಿರ್ಮಾಪಕ ತರುಣ್ ಶಿವಪ್ಪ ಸೇರಿ ದೊಡ್ಡ ತಾರಾಬಳಗವನ್ನೇ ಒಟ್ಟುಗೂಡಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ಅಭಿನಯಿಸುತ್ತಿದ್ದಾರೆ.
Karnataka News Live 2nd July: ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೆ ಯುರೋಪ್ ಪ್ರವಾಸಿಗರು ಯಾಕೆ ಬಂದರು? ಇಲ್ಲಿದೆ ಕಾರಣ!
ಸಚಿವಾಲಯದಿಂದ ಆಗಮಿಸಿದ್ದ ಈ ಪ್ರವಾಸಿಗರ ತಂಡವನ್ನು ಪುರಾತತ್ವ ಸಂಗ್ರಹಾಲಯಗಳ ಮತ್ತು ಪರಂಪರೆ ಇಲಾಖೆಯ ಉಪ ನಿರ್ದೇಶಕರಾದ ಡಾ. ಶೇಜಸ್ವರ ಅವರು ವಿವಿಧ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ನೀಡಿದ್ದಾರೆ.
Karnataka News Live 2nd July: ಬಿಡದಿ ಟೌನ್‌ಶಿಪ್ ಬಿಟ್ಟು ರಾಜ್ಯದ ಅಭಿವೃದ್ಧಿಯತ್ತ ಗಮನ ಕೊಡಿ - ಡಿಕೆಶಿಗೆ ಜನಾರ್ದನ ರೆಡ್ಡಿ ಟಾಂಗ್
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್‌ಶಿಪ್ ವಿಚಾರ ಬಿಟ್ಟು ರಾಜ್ಯದ ಅಭಿವೃದ್ದಿ ಕಡೆಗೆ ಗಮನಹರಿಸಲಿ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು. ಗಂಗಾವತಿ ವಿಧಾನಸಭಾ ಕ್ಷೇತ್ರದ..
Karnataka News Live 2nd July: ಈ ಜಿಲ್ಲೆಯಲ್ಲಿ ಮಕ್ಕಳ ಕೊರತೆ - ಇದೇ ವರ್ಷವೇ 11 ಸರ್ಕಾರಿ ಶಾಲೆಗಳಿಗೆ ಬೀಗ!
ಜಿಲ್ಲೆಯಲ್ಲಿ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದ್ದು, ಇದರ ಪರಿಣಾಮ ಸರ್ಕಾರಿ ಶಾಲೆಗಳು ಒಂದೊಂದಾಗಿ ಮುಚ್ಚುವ ಸ್ಥಿತಿಗೆ ತಲುಪಿವೆ. ಈ ವರ್ಷ 11 ಸರ್ಕಾರಿ ಶಾಲೆಗಳು ಶೂನ್ಯ ದಾಖಲಾತಿ.
Karnataka News Live 2nd July: 'ತ್ರಿನಯನಿ' ಖ್ಯಾತಿಯ ಆಶಿಕಾ ಪಡುಕೋಣೆ ಬರ್ತ್‌ಡೇ ಸಂಭ್ರಮ - ಭಾವುಕ ಪೋಸ್ಟ್ ವೈರಲ್, ಅಭಿಮಾನಿಗಳ ಕಣ್ಣು ತೇವ!
Ashika Padukone Birthday: ಜೀ ತೆಲುಗು ವಾಹಿನಿಯ ಸೂಪರ್‌ಹಿಟ್ ಧಾರಾವಾಹಿ 'ತ್ರಿನಯನಿ' ಮೂಲಕ ಮನೆಮಾತಾದ ನಟಿ ಆಶಿಕಾ ಗೋಪಾಲ್ ಪಡುಕೋಣೆ ಇಂದು ಬಹುಭಾಷಾ ಕಿರುತೆರೆ ತಾರೆಯಾಗಿ ಮಿಂಚುತ್ತಿದ್ದಾರೆ.
Karnataka News Live 2nd July: Haveri - ಕ್ಷುಲ್ಲಕ ಜಗಳಕ್ಕೆ ಬಲಿಯಾದ ಬೀದಿ ಬದಿ ವ್ಯಾಪಾರಿ! ಇದು ಒಂದು ಮೊಟ್ಟೆಯ ಕಥೆ!
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಕ್ಷುಲ್ಲಕವಿಚಾರಕ್ಕೆ ಬೀದಿ ಬದಿ ವ್ಯಾಪಾರಿಬ್ಬರು ಕೊಲೆಯಾಗಿದ್ದಾರೆ. ಸುಕಾ ಸುಮ್ಮನೆ ಶುರುವಾದ ಜಗಳ ತಾರಕಕ್ಕೇರಿ, ನಾಲ್ವರು ಯುವಕರು ಹಲ್ಲೆ ನಡೆಸಿದ್ದರಿಂದ ವ್ಯಾಪಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
Karnataka News Live 2nd July: Tandoori roti recipe - 4 ಸ್ಟೆಪ್ ಸಾಕು, ತಂದೂರ್ ಇಲ್ಲದೆ ಹೋಟೆಲ್ ಸ್ಟೈಲ್ ತಂದೂರಿ ರೋಟಿ ಮಾಡ್ಬೋದು!
Tandoori roti recipe in restaurant style: ಮನೆಯಲ್ಲಿ ತಂದೂರ್ ಇಲ್ಲದೆಯೇ ಮೃದುವಾದ, ಉಬ್ಬಿದ ತಂದೂರಿ ರೋಟಿ ಮಾಡುವುದನ್ನು ಕಲಿಯಿರಿ. ಕೇವಲ 4 ಸುಲಭ ಹಂತಗಳಲ್ಲಿ ಡಾಬಾ ಶೈಲಿಯ ತಂದೂರಿ ರೋಟಿ ಮಾಡುವ ಸರಳ ರೆಸಿಪಿ, ಬೇಕಾಗುವ ಸಾಮಗ್ರಿಗಳು ಮತ್ತು ಪರ್ಫೆಕ್ಟ್ ರೋಟಿಗಾಗಿ ಟಿಪ್ಸ್ ಇಲ್ಲಿವೆ.
Karnataka News Live 2nd July: ದೊಡ್ಡ ಸ್ಟಾರ್‌ಗಳ ಜೊತೆ ಗುಪ್ತ ಸಭೆ ನಡೆಸಿದ ಗೋಲ್ಡನ್ ಸ್ಟಾರ್ ಗಣೇಶ್? ಅಸಲಿ ವಿಷಯ ಬಹಿರಂಗ!
Golden Star Ganesh: ಇತ್ತೀಚಿನ ಕನ್ನಡ ಸಿನಿಮಾಗಳಿಗೆ ಪ್ರೇಕ್ಷಕರಿಂದ ನಿರೀಕ್ಷಿತ ಪ್ರತಿಕ್ರಿಯೆ ಸಿಗದಿರುವ ಬಗ್ಗೆ ಮಾತನಾಡಿದ ಗಣೇಶ್, "ಪ್ರೇಕ್ಷಕರಲ್ಲಿ ಸಿನಿಮಾ ನೋಡುವ ಕಾತುರ ಕಡಿಮೆಯಾಗುತ್ತಿದೆ. ಅದಕ್ಕೆ ಕಾರಣ ಉತ್ತಮ ಕಂಟೆಂಟ್ ಕೊರತೆ.
Karnataka News Live 2nd July: Karnataka Trekking Places - ಮಳೆ ಬಂತ್ರೀ..ಟ್ರೆಕ್ಕಿಂಗ್ ಮಾಡ್ತಿರೇನ್ರಿ? ಕರ್ನಾಟಕದ ಬೆಸ್ಟ್ ಚಾರಣ ಸ್ಥಳಗಳು!
top 10 best trekking places in karnataka: ವಾರಪೂರ್ತಿ ಕೆಲಸ ಮಾಡಿದವರಿಗೆ, ವೀಕೆಂಡ್‌ನಲ್ಲಿ ಎಲ್ಲಿಯಾದರೂ ಚಾರಣ ಹೋಗಬೇಕು ಎಂದು ಎನಿಸುವುದುಂಟು. ಅಂತೆಯೇ ಕರ್ನಾಟಕದಲ್ಲೇ ಚಾರಣ ಮಾಡಲು ಸಾಕಷ್ಟು ಜಾಗಗಳು ಇವೆ. ಹಾಗಾದರೆ ಎಲ್ಲಿ ಹೋಗಬಹುದು?
Karnataka News Live 2nd July: ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ಪಿಚ್ಚರ್ - ಶಿಲ್ಪಾ ಗಣೇಶ್ ಹೇಳಿದಿಷ್ಟು..
Pichchar: ನೀವು ಮಂಗಳೂರಿನವರು. ತುಳು ಚಿತ್ರವೊಂದನ್ನು ನಿರ್ಮಿಸಿ ಎಂದು ಸ್ನೇಹಿತರು ಹೇಳುತ್ತಿದ್ದರು. ಒಳ್ಳೆಯ ಕತೆ ಸಿಕ್ಕರೆ ಮಾಡೋಣ ಅಂತ ಹೇಳಿದ್ದೆ. ಈ ಚಿತ್ರದ ಕತೆ ನನಗೂ ಗಣೇಶ್ ಅವರಿಗೂ ಇಷ್ಟವಾಗಿ ನಿರ್ಮಿಸಿದ್ದೇವೆ.
Karnataka News Live 2nd July: ಕ್ರೈಂ ಸಿನಿಮಾವನ್ನೇ ಮೀರಿಸಿತ್ತು.. ಅಂದು ಪತ್ನಿ ಸಾಯಿಸಿ ಹಾವು ಕಚ್ಚಿಸಿದ್ದ ವ್ಯಕ್ತಿಗೆ ಈಗ ಏನಾಯ್ತು?
ಅದೊಂದು ಘೋರ ಅಪರಾಧ ಕೃತ್ಯ. ಪತ್ನಿಯನ್ನ ಉಸಿರುಗಟ್ಟಿಸಿ ಕ್ರೂರವಾಗಿ ಸಾಯಿಸಿದ್ದ ಪಾಪಿ ಪತಿ. ಬಳಿಕ ವಿಷಕಾರಿ ಹಾವು ಕಚ್ಚಿದ ಕತೆ ಕಟ್ಟಿದ್ದ. ಇದೀಗ ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಏನಿದು ಸ್ಟೋರಿ ಅನ್ನೋ ವಿವರ ಇಲ್ಲಿದೆ.
Karnataka News Live 2nd July: ಹೆಚ್ಚಿನ ಪ್ರೋಟೀನ್ ಯಾವುದರಲ್ಲಿದೆ? ಚಿಕನ್, ಮಟನ್, ಮೀನಿನ ನಡುವೆ ಜಿಮ್ ಪ್ರಿಯರ ಅಲ್ಟಿಮೇಟ್ ಚಾಯ್ಸ್ ಯಾವುದು ಗೊತ್ತಾ?
ದೇಹಕ್ಕೆ ಪ್ರೋಟೀನ್ ಅತ್ಯಗತ್ಯ, ಆದರೆ ಕೋಳಿ, ಮಟನ್ ಮತ್ತು ಮೀನುಗಳಲ್ಲಿ ಯಾವುದು ಉತ್ತಮ? ಈ ಲೇಖನವು ಪ್ರತಿ ಮಾಂಸದ ಪ್ರೋಟೀನ್, ಕೊಬ್ಬಿನಾಂಶ ಮತ್ತು ಆರೋಗ್ಯದ ಮೇಲಿನ ಪರಿಣಾಮಗಳನ್ನು ವಿಶ್ಲೇಷಿಸುತ್ತದೆ. ಯಾವುದು ಶ್ರೇಷಠ ಆಯ್ಕೆ ಎಂಬುದನ್ನು ತಿಳಿಯಿರಿ.
Karnataka News Live 2nd July: ರಾಮನಗರದಲ್ಲಿ SIR ಪ್ರಕ್ರಿಯೆಯಲ್ಲಿ ಭಾಗಿಯಾದ ಬಾಂಗ್ಲಾ ವಲಸಿಗರು? ಕೇಂದ್ರ ಸಚಿವ HD Kumaraswamy ವಿಡಿಯೋ ರಿಲೀಸ್!
ರಾಜ್ಯದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ, ರಾಮನಗರದಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳ ಪ್ರಭಾವ ಬಳಸಿ ಬಾಂಗ್ಲಾ ವಲಸಿಗರು ಸೇರಿದಂತೆ ಕಳ್ಳ ಮತದಾರರನ್ನು ಪಟ್ಟಿಗೆ ಸೇರಿಸಲಾಗುತ್ತಿದೆ ಎಂದು ವಿಡಿಯೋ ಸಮೇತ ದೂರಿದ್ದು, ಕೇಂದ್ರ ಚುನಾವಣಾ ಆಯೋಗ ಮತ್ತು ಗೃಹ ಸಚಿವ ಅಮಿತ್ ಶಾಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.
Karnataka News Live 2nd July: Golden Star Ganesh Birthday - ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ 2 ಭರ್ಜರಿ ಗಿಫ್ಟ್ ನೀಡಿದ ಗೋಲ್ಡನ್ ಸ್ಟಾರ್ ಗಣೇಶ್!
ʻಗೋಲ್ಡನ್ ಸ್ಟಾರ್ʼ ಗಣೇಶ್ ಅವರ ಕಳೆದ ವರ್ಷದ ಹುಟ್ಟುಹಬ್ಬದಂದು ಯಾವುದೇ ಸಿನಿಮಾ ತೆರೆಗೆ ಬಂದಿರಲಿಲ್ಲ. ಆದರೆ ಈ ವರ್ಷ ಅವರ ಹುಟ್ಟುಹಬ್ಬದಂದು ಗಣೇಶ್ ಕಡೆಯಿಂದ ಭರ್ಜರಿ ಸುದ್ದಿಯೊಂದು ಬಂದಿದೆ. ಅದೇನು ಅಂತ ನೋಡಿ..
Karnataka News Live 2nd July: Mother Promise ಎಂದು ಪ್ರಾರ್ಥನೆ ಗೀತೆ ಬರೆದ Daali Dhananjaya; ಸಿದ್ಧಗಂಗಾ ಮಠದಲ್ಲಿ ಶೂಟಿಂಗ್!
Daali Dhananjaya Movie: ಈಗಾಗಲೇ ವಿಭಿನ್ನ ರೀತಿಯ ಪ್ರಚಾರ, ಹಾಡುಗಳು, ಕಂಟೆಂಟ್ ಮೂಲಕ ಕನ್ನಡ ಸಿನಿಮಾ ಪ್ರೇಕ್ಷಕರ ಗಮನ ಸೆಳೆದಿರುವ ಸಿನಿಮಾ ‘ಮದರ್ ಪ್ರಾಮಿಸ್’. ಡಾಲಿ ಧನಂಜಯ ನಿರ್ಮಿಸಿ ನಟನೆ ಮಾಡಿರೋ ‘ಮದರ್ ಪ್ರಾಮಿಸ್’ ಸಿನಿಮಾ ಮತ್ತೊಂದು ಹಾಡು ಬಿಡುಗಡೆ ಆಗಿದೆ.
Karnataka News Live 2nd July: ಜನ ನಾಯಗನ್' ಚಿತ್ರದ ಕುರಿತು ಬಿಗ್ ಅಪ್ಡೇಟ್; ಹೈ ಕೋರ್ಟ್ ಹೇಳಿದ್ದಿಷ್ಟೇ!
ವಿಜಯ್ ನಟನೆಯ 'ಜನ ನಾಯಗನ್' ಚಿತ್ರದ ಪೈರಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ಹೊರಹಾಕಿದೆ. ಪೈರಸಿ ಮಾಡಿದ ಚಿತ್ರವನ್ನು 12 ಮಿಲಿಯನ್ ಜನರು ವೀಕ್ಷಿಸಿದ್ದಾರೆ ಎಂದು ಪೊಲೀಸರು ವರದಿ ನೀಡಿದ್ದು, ತನಿಖೆ ಮುಂದುವರೆದಿದೆ. ಅಷ್ಟಕ್ಕೂ ಕೋರ್ಟ್‌ಹೇಳಿದ್ದೇನು ಗೊತ್ತಾ?
Karnataka News Live 2nd July: Sandalwood - ನಾನು ಯಶ್‌ಗೆ ಹೀರೋಯಿನ್ ಆಗಲ್ಲ - ಅಚ್ಚರಿ ಹೇಳಿಕೆ ನೀಡಿದ ಕನ್ನಡದ ನಟಿ
ತಾವು ರಾಕಿಂಗ್ ಸ್ಟಾರ್ ಯಶ್ ಜೊತೆ ನಾಯಕಿಯಾಗಿ ನಟಿಸಲು ಇಷ್ಟಪಡುವುದಾಗಿ ಎಂದು ಕನ್ನಡದ ನಟಿಯೊಬ್ಬರು ಹೇಳಿದ್ದಾರೆ. ಅವರ ಈ ಅನಿರೀಕ್ಷಿತ ಉತ್ತರ ಪಕ್ಕದಲ್ಲಿದ್ದ ಸಹ-ನಟಿಯರು ಆಶ್ವರ್ಯ ವ್ಯಕ್ತಪಡಿಸಿದ್ದಾರೆ.