ಮಂಗಳೂರು-ಯಶವಂತಪುರ (ಬೆಂಗಳೂರು) ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಸ್ತಾವಿತ ವೇಳಾಪಟ್ಟಿ ಬದಲಾಯಿಸುವಂತೆ ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ ಒತ್ತಾಯಿಸಿದೆ. ಕರಾವಳಿ ಭಾಗದ ಜನರ ಅನುಕೂಲಕ್ಕಾಗಿ ಈ ರೈಲು ಮುಂಜಾನೆ ಮಂಗಳೂರಿನಿಂದಲೇ ಹೊರಡುವಂತೆ ರೈಲ್ವೆ ಸಚಿವರಿಗೆ ಮನವಿ ಮಾಡಲಾಗಿದೆ.
- Home
- News
- State
- Karnataka News Live Updates Today 21st Sep: ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ವೇಳಾಪಟ್ಟಿ ಬದಲಾಗಲಿದೆಯೇ? ಕರಾವಳಿ ಜನರ ಕೂಗು ಇಲ್ಲಿದೆ...
LIVE NOW
Karnataka News Live Updates Today 21st Sep: ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ವೇಳಾಪಟ್ಟಿ ಬದಲಾಗಲಿದೆಯೇ? ಕರಾವಳಿ ಜನರ ಕೂಗು ಇಲ್ಲಿದೆ...

ಸಾರಾಂಶ
ಪಶ್ಚಿಮಘಟ್ಟದ ಕುರಿತಾದ ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ವಿರುದ್ಧ ಹಾಗೂ ರಾಜ್ಯದಲ್ಲಿನ ಭೀಕರ ಬರ ಪರಿಸ್ಥಿತಿ ಕುರಿತು ಚರ್ಚೆಗೆ ನಿಗದಿಯಂತೆ ಸೋಮವಾರದಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಯಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸೆ.21ರಿಂದ 23ರವರೆಗೆ ನಡೆಯುವ ಅಧಿವೇಶನದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನದಲ್ಲಿ ಈ ವಿಷಯ ಸುದೀರ್ಘವಾಗಿ ಚರ್ಚೆ ನಡೆಸಿ ಪಶ್ಚಿಮಘಟ್ಟ ವ್ಯಾಪ್ತಿಯ ಜನರ ಭಾವನೆ ಆಧರಿಸಿ ಅಧಿಸೂಚನೆ ವಿರುದ್ಧ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒಕ್ಕೊರಲ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
08:33 AM (IST) Sep 21
Karnataka News Live Updates Today 21st Sep: ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ವೇಳಾಪಟ್ಟಿ ಬದಲಾಗಲಿದೆಯೇ? ಕರಾವಳಿ ಜನರ ಕೂಗು ಇಲ್ಲಿದೆ...
Read Full Story
08:17 AM (IST) Sep 21
Karnataka News Live Updates Today 21st Sep: ಕಸ್ತೂರಿ ರಂಗನ್ ವರದಿ ವಿರೋಧಕ್ಕೆ ದೆಹಲಿಗೆ ಸರ್ವಪಕ್ಷ ನಿಯೋಗ - ಸಿಎಂ ಭರವಸೆ ವರದಿಗೆ ಬೀಳುತ್ತಾ ಬ್ರೇಕ್?
ಸಕಲೇಶಪುರದಲ್ಲಿ ನಡೆದ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯುವುದಾಗಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಉಪಗ್ರಹ ಆಧಾರಿತ ವರದಿಯನ್ನು ತಿರಸ್ಕರಿಸಿರುವ ಸ್ಥಳೀಯರು, ಭೌತಿಕವಾಗಿ ಮರು ಸರ್ವೇ ನಡೆಸುವಂತೆ ಒತ್ತಾಯಿಸಿದ್ದಾರೆ.
Read Full Story