07:52 AM (IST) Nov 06

Karnataka News Today Live: ತಮಿಳನಾಡಿಗೆ ನಿರಂತರ ನೀರು ಹರಿಸುತ್ತಿರುವ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಅರ್ಧಕರ್ಧ ಖಾಲಿ!

KRS Dam Water level Today: ಮಳೆ ಕೊರತೆ ಮತ್ತು ತಮಿಳುನಾಡಿಗೆ ನೀರು ಹರಿಸುತ್ತಿರುವ ಕಾರಣ ಕೆ.ಆರ್.ಎಸ್ ಅಣೆಕಟ್ಟೆಯ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಇದರಿಂದ ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಭಾರಿ ಸಮಸ್ಯೆ ಎದುರಾಗುವ ಆತಂಕವಿದೆ.

Read Full Story