ಹಣಕ್ಕಾಗಿ ತನ್ನ ನೆರೆಮನೆ ರಿಯಲ್ ಎಸ್ಟೇಟ್ ಏಜೆಂಟ್‌ರೊಬ್ಬರ 13 ವರ್ಷದ ಮಗನನ್ನು ಅಪಹರಿಸಿ ಹ೧ತ್ಯೆಗೈದು ಬಳಿಕ ಮೃತದೇಹದ ಜತೆ ಸಮೇತ ತಪ್ಪಿಸಿಕೊಳ್ಳುವ ಧಾವಂತದಲ್ಲಿ ಕಾರು ಅಪಘಾತಕ್ಕೀಡಾಗಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬ ಪೊಲೀಸರ ಬಲೆಗೆ ಬಿದ್ದಿರುವ ಸಿನಿಮೀಯ ಶೈಲಿಯ ಘಟನೆ ಚಿಕ್ಕಜಾಲ ಸಮೀಪ ನಡೆದಿದೆ.
- Home
- News
- State
- Karnataka News 19th Sep Live Updates; Bengaluru Shock - ಗಣೇಶ ವಿಸರ್ಜನೆಗೆ ಪಟಾಕಿ ತರುವ ನೆಪದಲ್ಲಿ ಬಿಜೆಪಿ ಮುಖಂಡನ ಪುತ್ರನ ಕಗ್ಗೊಲೆ!
LIVE NOW
Karnataka News 19th Sep Live Updates; Bengaluru Shock - ಗಣೇಶ ವಿಸರ್ಜನೆಗೆ ಪಟಾಕಿ ತರುವ ನೆಪದಲ್ಲಿ ಬಿಜೆಪಿ ಮುಖಂಡನ ಪುತ್ರನ ಕಗ್ಗೊಲೆ!

ಸಾರಾಂಶ
ಉಡುಪಿ: ಪಶ್ಚಿಮ ಘಟ್ಟದಲ್ಲಿ ಕಸ್ತೂರಿ ರಂಗನ್ ವರದಿ ಅಧಿಸೂಚನೆ ಜಾರಿ ವಿರುದ್ಧ ಸೆ. 21, 22, 23 ರಂದು ನಡೆಯುವ ವಿಶೇಷ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅವರು ಶುಕ್ರವಾರ, ಇಲ್ಲಿನ ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಈ ಅಧಿಸೂಚನೆ ಜಾರಿ ಬಗ್ಗೆ ಸ್ಥಳೀಯರ ಅಭಿಪ್ರಾಯ ಆಲಿಸಿ ಮಾತನಾಡಿದರು.
ಅವರು ಸಭೆಯಲ್ಲಿ ಅಧಿಸೂಚನೆಯ ಪರ ಅಥವಾ ವಿರುದ್ಧ ಸ್ಪಷ್ಟ ನಿರ್ಣಯವನ್ನು ಘೋಷಿಸಲಿಲ್ಲ, ಆದರೆ, ಜನರ ಅಭಿಪ್ರಾಯವೇ ನನ್ನ ಸರ್ಕಾರದ ಅಭಿಪ್ರಾಯ, ನಾನು ಜನರ ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ, ಜನರ ಬದುಕಿಗಾಗಿ ರಾಜಕಾರಣ ಮಾಡುತ್ತೇನೆ ಎಂದು ಮಾರ್ಮಿಕವಾಗಿ ನುಡಿದರು.
08:07 AM (IST) Sep 19
Karnataka News 19th Sep Live Updates; Bengaluru Shock - ಗಣೇಶ ವಿಸರ್ಜನೆಗೆ ಪಟಾಕಿ ತರುವ ನೆಪದಲ್ಲಿ ಬಿಜೆಪಿ ಮುಖಂಡನ ಪುತ್ರನ ಕಗ್ಗೊಲೆ!
Read Full Story
07:30 AM (IST) Sep 19
Karnataka News 19th Sep Live Updates; ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಸೆ.21ರ ವಿಶೇಷ ಅಧಿವೇಶನದಲ್ಲಿ ನಿರ್ಣಯ - ಹೆಬ್ರಿಯಲ್ಲಿ ಸಿಎಂ ಡಿಕೆಶಿ ಭರವಸೆ
ಪಶ್ಚಿಮ ಘಟ್ಟದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಹೆಬ್ರಿಯಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಜನರ ಅಭಿಪ್ರಾಯ ಆಲಿಸಿದರು. ಸೆಪ್ಟೆಂಬರ್ 21 ರಿಂದ 23 ರವರೆಗೆ ನಡೆಯುವ ವಿಶೇಷ ಅಧಿವೇಶನದಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ವರದಿ ಬಾಧಿತ ಪ್ರದೇಶಗಳಲ್ಲಿ ಭೌತಿಕ ಸರ್ವೆ ನಡೆಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
Read Full Story