ಶುಕ್ರವಾರ ಒಂದೇ ದಿನ ಒಟ್ಟು 248 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಇದು ಇಲ್ಲಿಯವರೆಗೆ ದಾಖಲಾಗಿರುವ ಅತಿ ಹೆಚ್ಚಿನ ಸೋಂಕಿತ ಪ್ರಕರಣಗಳಾಗಿವೆ.

ಬೆಂಗಳೂರು, (ಮೇ.29): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದ್ದು,ಇಂದು (ಶುಕ್ರವಾರ) ಬರೋಬ್ಬರಿ 248 ಕೊರೋನಾ ಪಾಸಿಟಿವ್ ದೃಢಪಟ್ಟಿವೆ.

"

ಇದು ಇಲ್ಲಿಯವರೆಗೆ ದಾಖಲಾಗಿರುವ ಅತಿ ಹೆಚ್ಚಿನ ಸೋಂಕಿತ ಪ್ರಕರಣಗಳಾಗಿವೆ. 248 ಪೈಕಿ 227 ಜನರು ಅಂತಾರಾಜ್ಯ ಪ್ರಯಾಣದ ಟ್ರಾವೆಲ್ ಹಿಸ್ಟರಿ ಹೊಂದಿದ್ದಾರೆ. 

ಟರ್ಕಿಯನ್ನು ಹಿಂದಿಕ್ಕಿದ ಭಾರತ; ಸೋಂಕಿತರ ಪಟ್ಟಿಯಲ್ಲಿ 9 ನೇ ಸ್ಥಾನ

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2781ಕ್ಕೇರಿಕೆಯಾಗಿದೆ. ಇನ್ನು ಶುಕ್ರವಾರ ಒಂದೇ ದಿನ ರಾಜ್ಯದಲ್ಲಿ 60 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Scroll to load tweet…

ಹುಬ್ಬಳ್ಳಿಯಲ್ಲಿ ಗರ್ಭಿಣಿಯರಿಗೆ ರ್ಯಾಂಡಮ್ ಟೆಸ್ಟ್: 

"