ರಾಜ್ಯದಲ್ಲಿ ಕೇವಲ 6 ಲಕ್ಷ ಜನಸಂಖ್ಯೆ ಯನ್ನು ಹಿಂದೂ ಸಾದರ ಜನಾಂಗ ಹೊಂದಿದ್ದು, ರಾಜಕೀಯ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದ ಸಮುದಾಯವಾಗಿದೆ. ಅವರು ಸಮುದಾಯದ ಏಳಿಗೆಯ ದೃಷ್ಟಿಯಲ್ಲಿಟ್ಟು ಕೊಂಡು ಮುಖ್ಯಮಂತ್ರಿ ಚಂದ್ರು ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕು ಎಂದರು.
ಬೆಂಗಳೂರು: ಡಾ.ಮುಖ್ಯಮಂತ್ರಿ ಚಂದ್ರು ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇನ ಮಾಡಬೇಕೆಂದು ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘ ಅಧ್ಯಕ್ಷ ರವಿಕುಮಾರ್, ರಾಜ್ಯದಲ್ಲಿ ಕೇವಲ 6 ಲಕ್ಷ ಜನಸಂಖ್ಯೆ ಯನ್ನು ಹಿಂದೂ ಸಾದರ ಜನಾಂಗ ಹೊಂದಿದ್ದು, ರಾಜಕೀಯ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದ ಸಮುದಾಯವಾಗಿದೆ.
ಅವರು ಸಮುದಾಯದ ಏಳಿಗೆಯ ದೃಷ್ಟಿಯಲ್ಲಿಟ್ಟು ಕೊಂಡು ಮುಖ್ಯಮಂತ್ರಿ ಚಂದ್ರು ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕು ಎಂದರು.
