ಪೀಕ್ ಅವರ್ ನಲ್ಲಿ ಪ್ರಯಾಣಿಕರಿಗೆ ಹೆಚ್ಚುವರಿ ಸೇವೆ ಕೊಡಲು BMRCL ನಿರ್ಧಾರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಆರಂಭಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸುವ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್ ನೀಡಿದೆ.

ಬೆಂಗಳೂರು (ಆ.30): ಪೀಕ್ ಅವರ್ ನಲ್ಲಿ ಪ್ರಯಾಣಿಕರಿಗೆ ಹೆಚ್ಚುವರಿ ಸೇವೆ ಕೊಡಲು BMRCL ನಿರ್ಧಾರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಆರಂಭಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸುವ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್ ನೀಡಿದೆ.

ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್ ನಿಲ್ದಾಣದಿಂದ ಎಂ ಜಿ ರೋಡ್ ವರೆಗೆ ಹೆಚ್ಚುವರಿ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಸೋಮವಾರದಿಂದ ಶುಕ್ರವಾರದವರೆಗೆ ಅಂದರೆ ವಾರದ ಐದು ದಿನಗಳಲ್ಲಿ ಹೆಚ್ಚುವರಿ ಮೆಟ್ರೋ ಹೆಚ್ಚುವರಿ ಟ್ರಿಪ್ ನಡೆಸಲಿದೆ ಈ ಬಗ್ಗೆ ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ ಬೈಯಪ್ಪನಹಳ್ಳಿಗೆ ತೆರಳುವವರು ಎಂ.ಜಿ ರೋಡ್ ನಿಲ್ದಾಣದಲ್ಲಿ ಇಳಿದು ಬಳಿಕ ಮತ್ತೊಂದು ರೈಲು ಹತ್ತಿ ತೆರಳಬಹುದಾಗಿದೆ.

ಚಲಿಸುವ ಮೆಟ್ರೋ ರೈಲಿನಲ್ಲಿ ನಾರಿಯರ ಫ್ಯಾಷನ್ ಶೋ.. ವೀಡಿಯೋ ವೈರಲ್