ಮಂಡ್ಯದಲ್ಲಿ ನಡೆದ ಘನಘೋರ ಬಸ್ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಾಹುಲ್ ಗಾಂಧಿ ಸೇರಿದಂತೆ ಹಲವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. 

ಬೆಂಗಳೂರು, [ನ.24] ಇಂದು [ಶನಿವಾರ] ಮಂಡ್ಯದಲ್ಲಿ ಘನಘೋರ ಬಸ್ ದುರಂತದಲ್ಲಿ ಇಡೀ ಬಸ್ ಜಲಸಮಾಧಿಯಾಗಿದೆ. ವಿಸಿ ನಾಲೆಗೆ ಬಸ್ ಉರುಳಿ ಬಿದ್ದಿದ್ದು, 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 

ಸಾವಿನ ಶನಿವಾರ: ನಾಲೆ ಬಳಿ ಹೆಣಗಳ ರಾಶಿ!

 ಈಗಾಗಲೇ 25 ಮೃತದೇಹಗಳನ್ನ ಹೊರತೆಗೆಲಾಗಿದ್ದು, ಇನ್ನು ಕೆಲವರು ನೀರಿಗೆ ಕೊಚ್ಚಿ ಹೋಗಿದ್ದು ಕಾರ್ಯಚರಣೆ ಮುಂದುರೆದಿದೆ. ಇನ್ನು ಈ ದುರ್ಘಟನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಎಚ್.ಡಿ.ದೇವೇಗೌಡ ಸೇರಿದಂತೆ ಹಲವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಮಂಡ್ಯ ಬಸ್​ ದುರಂತ: ಸಾವು ಗೆದ್ದು ಬಂದ ಬಾಲಕ ಬಿಚ್ಚಿಟ್ಟ ಭಯಾನಕ ಸತ್ಯ

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…