ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪೋಸ್ಟ್ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.
ಬಾಗಲಕೋಟೆ : ಮಾರ್ಚ್ 1ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಿದೆ. ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಕೋರಿದ್ದಾರೆ.
ಸಿಎಂ ಶುಭಾಶಯ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಆಲಸ್ಯ ಒತ್ತಡಗಳೆಂಬ ಶತ್ರುವನ್ನು ಸೋಲಿಸಿ, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಯಶಸ್ಸು ನಿಮ್ಮದಾಗಲಿ ಆಲ್ ದಿ ಬೆಸ್ಟ್ ಎಂಬ ಬರವಣಿಗೆ ಮೂಲಕ ಶುಭಾಶಯ ಕೋರಿದ್ದಾರೆ.

