ಕತಾರ್‌ನಿಂದ ಬೆಂಗಳೂರಿಗೆ ಬಂದಿಳಿಯಲಿದ್ದಾರೆ 185 ಕನ್ನಡಿಗರು

ಕತಾರ್‌ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ಬಗ್ಗೆ ಸುವರ್ಣ ನ್ಯೂಸ್ ವರದಿ ಪ್ರಕಟಿಸಿದ ಬೆನ್ನಲ್ಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಮನ ಹರಿಸಿತ್ತು. ಸುವರ್ಣ ನ್ಯೂಸ್ ವರದಿಗೆ ಕನ್ನಡಿಗರು ಧನ್ಯವಾದ ಅರ್ಪಿಸಿದ್ದಾರೆ.

Qatar Kannadigas To Return bengaluru on May 22

ಕತಾರ್(ಮೇ.22): ಕತಾರ್‌ನಲ್ಲಿ ಸಿಲುಕಿಕೊಂಡಿದ್ದ 185 ಮಂದಿ ಕನ್ನಡಿಗರು ದೋಹಾ ಮೂಲಕ ನೇರವಾಗಿ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಈ ಹಿಂದೆ ಸುವರ್ಣ ನ್ಯೂಸ್ ಇವರ ಬಗ್ಗೆ ವರದಿ ಪ್ರಕಟಿಸಿತ್ತು.

ಕತಾರ್‌ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ಬಗ್ಗೆ ಸುವರ್ಣ ನ್ಯೂಸ್ ವರದಿ ಪ್ರಕಟಿಸಿದ ಬೆನ್ನಲ್ಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಮನ ಹರಿಸಿತ್ತು. ಸುವರ್ಣ ನ್ಯೂಸ್ ವರದಿಗೆ ಕನ್ನಡಿಗರು ಧನ್ಯವಾದ ಅರ್ಪಿಸಿದ್ದಾರೆ.

Fact Check| ಡೊನಾಲ್ಡ್‌ ಟ್ರಂಪ್‌ಗೆ ಕೊರೋನಾ ಸೋಂಕು!

ವಿದೇಶದಿಂದ ಭಾರತಕ್ಕೆ 1300 ಜನ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಮೊದಲ ಹಂತದಲ್ಲಿ ಗರ್ಭಿಣಿಯರು, ಅನಾರೋಗ್ಯ ಪೀಡಿತರು ಹಾಗೂ ಉದ್ಯೋಗ ಕಳೆದುಕೊಂಡವರನ್ನು ಕರೆತರಲಾಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 
Latest Videos
Follow Us:
Download App:
  • android
  • ios