ಬೆಂಗಳೂರು (ನ. 14): ದೇಶಾದ್ಯಂತ ಇಂದು ಬೆಳಕಿನ ಹಬ್ಬ ದೀಪಾವಳಿಯ ಸಡಗರ, ಸಂಭ್ರಮ ಮನೆ ಮಾಡಿದೆ. ಹಬ್ಬಗಳಲ್ಲೇ ದೊಡ್ಡ ಹಬ್ಬ ಎಂದು ಕರೆಸಿಕೊಳ್ಳುವ ದೀಪಾವಳಿಯನ್ನು ಬಹಳ ಸಡಗರದಿಂದ ಆಚರಿಸುತ್ತೇವೆ. ಹಬ್ಬದ ಖರೀದಿ ಜೋರಾಗಿದೆ.

ಖರೀದಿಯ ಮಧ್ಯದಲ್ಲಿ ಜನ ಮಾಸ್ಕ್ ಮರೆತಿದ್ದಾರೆ. ಸಾಮಾಜಿಕ ಅಂತರವನ್ನು ಮರೆತಿದ್ದಾರೆ. ಮಾರುಕಟ್ಟೆಗೆ ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಎಲ್ಲೆಲ್ಲಿ ಯಾವ್ಯಾವ ಚಿತ್ರಣವಿದೆ? ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ಇದು!