Asianet Suvarna News Asianet Suvarna News

BJP ಅಸಮಾಧಾನ: ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿರುವ ದಾರಿಗಳೇನು?

ಆಡಳಿತರೂಢ ಕೆಲ ಅತೃಪ್ತ ಬಿಜೆಪಿ ಶಾಸಕರು ಬೆಳಗಾವಿ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಸಭೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಕೊರೋನಾ ಸಂಕಷ್ಟದ ಸಮಯದಲ್ಲಿ ಬಿಜೆಪಿ ಕೆಲ ನಾಯಕರ ಭಿನ್ನಮತ ಯಾವ ಹಂತಕ್ಕೆ ತಲುಪಬಹುದು ಎನ್ನುವ ಅಂದಾಜು ಸದ್ಯಕ್ಕಂತು ತಿಳಿಯುತ್ತಿಲ್ಲ.

Rift in BJP Options Before Karnataka CM BS Yediyurappa
Author
Bengaluru, First Published May 30, 2020, 12:46 PM IST
  • Facebook
  • Twitter
  • Whatsapp

ಬೆಂಗಳೂರು(ಮೇ.30): ರಾಜ್ಯ ಬಿಜೆಪಿಯಲ್ಲಿ ಅಸಮಾಧಾನದ ಕಿಚ್ಚು ಹೊತ್ತಿ ಉರಿಯುತ್ತಿದ್ದರೂ ಸಹಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಲ್ ಆಗಿದ್ದಾರೆ. ಈ ಸಂಕಷ್ಟದ ಸಂದರ್ಭದಲ್ಲಿ ಬಿಎಸ್‌ವೈ ಏನು ಮಾಡಬಹುದು ಎನ್ನುವ ಕುತೂಹಲ ಜೋರಾಗಿದೆ.

ಆಡಳಿತರೂಢ ಕೆಲ ಅತೃಪ್ತ ಬಿಜೆಪಿ ಶಾಸಕರು ಬೆಳಗಾವಿ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಸಭೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಕೊರೋನಾ ಸಂಕಷ್ಟದ ಸಮಯದಲ್ಲಿ ಬಿಜೆಪಿ ಕೆಲ ನಾಯಕರ ಭಿನ್ನಮತ ಯಾವ ಹಂತಕ್ಕೆ ತಲುಪಬಹುದು ಎನ್ನುವ ಅಂದಾಜು ಸದ್ಯಕ್ಕಂತು ತಿಳಿಯುತ್ತಿಲ್ಲ.

ಮೈಸೂರು ಝೂಗೆ 2.85 ಕೋಟಿ ರೂ. ದೇಣಿಗೆ ಸಂಗ್ರಹಿಸಿ ನೀಡಿದ ಸಚಿವ ಸೋಮಶೇಖರ್

ಈ ಕಾರಣದಿಂದಾಗಿ ಬಿ.ಎಸ್. ಯಡಿಯೂರಪ್ಪ ಯಾವ ತೀರ್ಮಾನ ತೆಗೆದುಕೊಳ್ಳಬಹುದು? ಬಿಎಸ್‌ವೈ ಮುಂದಿರುವ ದಾರಿಗಳೇನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್‌ ಇಲ್ಲಿದೆ ನೋಡಿ. 

Follow Us:
Download App:
  • android
  • ios