ಮೈಸೂರು, (ಮೇ.08): ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅತ್ತಿಗೆ ಮಹದೇವಮ್ಮ (74) ಅವರು ನಿಧನರಾಗಿದ್ದಾರೆ.

ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಇಂದು ( ಶನಿವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ತೆರಳಿದ್ದಾರೆ.

ಚಾಮರಾಜನಗರ ಆಸ್ಪತ್ರೆ ದುರಂತ: ಸಿದ್ದರಾಮಯ್ಯ ಮುಂದೆ ಸತ್ಯ ಒಪ್ಪಿಕೊಂಡ್ರಾ ಡಿಸಿ?

ಇನ್ನು ಮಹದೇವಮ್ಮ ನಿಧನಕ್ಕೆ ಮೈಸೂರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಸಂತಾಪ ಸೂಚಿಸಿದೆ.