ಬೆಂಗಳೂರು (ಜು. 26): ಭಾನುವಾರದ ಲಾಕ್‌ಡೌನ್‌ಗೆ ಬೆಂಗಳೂರಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರತಿಕ್ರಿಯೆ ವ್ಯಕ್ತವಾಗದೇ ಇದ್ದರೂ ಜಿಲ್ಲಾ ಕೇಂದ್ರಗಳಲ್ಲಿ ತಕ್ಕಮಟ್ಟಿಗೆ ವ್ಯಕ್ತವಾಗಿದೆ. ಯಾವ್ಯಾವ ಜಿಲ್ಲೆಗಳಲ್ಲಿ, ಹೇಗೆಗೆ ಪ್ರತಿಕ್ರಿಯೆ ವ್ಯಕ್ತವಾಗಿದೆ? ಇಲ್ಲಿದೆ ನೋಡಿ..!

ಸಂಡೇ ಲಾಕ್‌ಡೌನ್‌ಗೆ ಹುಬ್ಬಳ್ಳಿ ಸಂಪೂರ್ಣ ಸ್ಥಬ್ಧವಾಗಿದೆ. ಮಾರುಕಟ್ಟೆಗಳು ಬಿಕೋ ಎನ್ನುತ್ತಿವೆ. 

ಕಲಬುರ್ಗಿಯ ಚಿತ್ರಣವಿದು..!

ದಾವಣಗೆರೆಯ ದೃಶ್ಯವಿದು.!

"