ಸರ್ಕಾರ ಸಂಡೇ ಲಾಕ್‌ಡೌನ್‌ಗೆ ನಿರ್ಧರಿಸಿದೆ. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ಲಾಕ್‌ಡೌನ್ ಇರಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ವ್ಯಾಪಾರ ವಹಿವಾಟುಗಳು ಸ್ಥಬ್ಧವಾಗಲಿದೆ. ಬೆಂಗಳೂರಿನ ಬೇರೆ ಬೇರೆ ಏರಿಯಾಗಳಲ್ಲಿ ಜನರ ರೆಸ್ಪಾನ್ಸ್ ಹೇಗಿದೆ ನೋಡೋಣ ಬನ್ನಿ..!
"

ಅಲ್ಲಲ್ಲಿ ಬೆರಳೆಣಿಕೆಯಷ್ಟು ಜನ ಕಂಡು ಬಂದಿದ್ದನ್ನು ಹೊರತುಪಡಿಸಿದರೆ ಉಳಿದಂತೆ ಯಲಹಂಕದಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. 
"

ಲಾಲ್‌ಬಾಗ್‌ ರಸ್ತೆಯಲ್ಲಿ ಜನರ ಪ್ರತಿಕ್ರಿಯೆ ಇದು
"

ನಾಗರಬಾವಿಯ ಜ್ಞಾನ ಭಾರತಿ ಕ್ಯಾಂಪಸ್‌ನಲ್ಲಿ ಜನ ಲಾಕ್‌ಡೌನ್‌ಗೆ ಡೋಂಟ್ ಕೇರ್ ಎಂದಿದ್ದಾರೆ. ಎಂದಿನಂತೆ ಬೆಳಿಗ್ಗೆ ವಾಕಿಂಗ್ ಮಾಡುತ್ತಿರುವುದು..

"

ನೆಲಮಂಗಲದಲ್ಲಿ ಕಂಡು ಬಂದ ದೃಶ್ಯ ಇದು 
"

ಆನೇಕಲ್‌ನಲ್ಲಿ ಕಂಡು ಬಂದ ದೃಶ್ಯವಿದು..!

"

ಕೆಆರ್ ಪುರಂನಲ್ಲಿ ಜನರಿಂದ ಸಿಕ್ಕ ರೆಸ್ಪಾನ್ಸ್ ಇದು..!

"

ನಾಗರಬಾವಿಯಲ್ಲಿ ಕಂಡು ಬಂದ ದೃಶ್ಯವಿದು

ಲಾಕ್‌ಡೌನ್ ನಡುವೆಯೇ ಬ್ಯಾಟರಾಯನಪುರ ಮಾಲಿಕನೊಬ್ಬ ಸಲೂನ್ ತೆಗೆದಿದ್ದಾನೆ. ಸುವರ್ಣ ನ್ಯೂಸ್ ಕ್ಯಾಮೆರಾ ಕಂಡ ಕೂಡಲೇ ಬಾಗಿಲು ಮುಚ್ಚಿದ್ದಾರೆ. 

ಕೆಂಗೇರಿಯಲ್ಲಿ ಸಾರ್ವಜನಿಕರನ್ನು ಪೊಲೀಸರು ಚೆಕ್ ಮಾಡುತ್ತಿರುವ ದೃಶ್ಯವಿದು..!

"