ಎಸ್.ಎಂ.ಕೃಷ್ಣ ಅವರು ಚಿಕಿತ್ಸೆಗೆ  ಸ್ಪಂದಿಸುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಡಾ. ಸುನಿಲ್ ಕಾರಂತ್ ನೇತೃತ್ವದ ತುರ್ತು ಚಿಕಿತ್ಸಾ ಘಟಕ ವೈದ್ಯರ ತಂಡವು ಚಿಕಿತ್ಸೆ ಮುಂದುವರೆಸಿದೆ. 

ಬೆಂಗಳೂರು(ಮೇ.12): ಅನಾರೋಗ್ಯ ಹಿನ್ನೆಲೆಯಲ್ಲಿ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿರುವ ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಸ್ಥಿರವಾಗಿದ್ದು, ಸಿರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಡಾ. ಸುನಿಲ್ ಕಾರಂತ್ ನೇತೃತ್ವದ ತುರ್ತು ಚಿಕಿತ್ಸಾ ಘಟಕ ವೈದ್ಯರ ತಂಡವು ಚಿಕಿತ್ಸೆ ಮುಂದುವರೆಸಿದೆ. 

S M Krishna Health Updates: ಎಸ್‌ಎಂ ಕೃಷ್ಣ ಆರೋಗ್ಯ ಸ್ಥಿರ, ಆತಂಕ ಬೇಡ, ಆಸ್ಪತ್ರೆಯಿಂದ ಮಾಹಿತಿ

92 ವರ್ಷ ವಯಸ್ಸಿನ ಎಸ್.ಎಂ.ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.