Asianet Suvarna News Asianet Suvarna News

ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯ್ತಿಯ ದುರ್ಗತಿ!

ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯ್ತಿಗೆ ಎಂಥಾ ಸ್ಥಿತಿ ಬಂದಿದೆ ನೋಡಿ. ಗ್ರಾಮ ಪಂಚಾಯ್ತಿಗೆ ಈ ಸ್ಥಿತಿಯಾದರೇ ಮನೆಗಳ ಸ್ಥಿತಿ ಏನಾಗಬೇಡ ನೀವೇ ಹೇಳಿ. ಇದು ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮ ಪಂಚಾಯ್ತಿಯ ಕಟ್ಟಡ ನೋಡಿದರೆ ಜೀವ ಬಾಯಿಗೆ ಬರುತ್ತದೆ.

ಬೆಂಗಳೂರು(ಡಿ.06): ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯ್ತಿಗೆ ಎಂಥಾ ಸ್ಥಿತಿ ಬಂದಿದೆ ನೋಡಿ. ಗ್ರಾಮ ಪಂಚಾಯ್ತಿಗೆ ಈ ಸ್ಥಿತಿಯಾದರೇ ಮನೆಗಳ ಸ್ಥಿತಿ ಏನಾಗಬೇಡ ನೀವೇ ಹೇಳಿ. ಇದು ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮ ಪಂಚಾಯ್ತಿಯ ಕಟ್ಟಡ ನೋಡಿದರೆ ಜೀವ ಬಾಯಿಗೆ ಬರುತ್ತದೆ. ಶಿಥಿಲಾವಸ್ಥೆಯಲ್ಲಿರುವ ಈ ಕಟ್ಟಡದಲ್ಲಿ ಕುಳಿತು ಕೆಲಸ ಮಾಡಲು ಅಧಿಕಾರಿಗಳೇ ಹೆದರುತ್ತಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.. 

Video Top Stories