ಸಾವಿನ ಶನಿವಾರ: ನಾಲೆ ಬಳಿ ಹೆಣಗಳ ರಾಶಿ!

ವಿಕೆಂಡ್‌ನಲ್ಲಿ ಕರುನಾಡಿಗೆ ಬ್ಯಾಡ್ ನ್ಯೂಡ್! ಮಂಡ್ಯದಲ್ಲಿ ಭೀಕರ ಬಸ್ ಅಪಘಾತ! ಕನಗನಮರಡಿ ವಿ.ಸಿ.ನಾಲೆಗೆ ಉರುಳಿದ ಖಾಸಗಿ ಬಸ್! ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರ ಸಾವು! ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿದ ಬಸ್ 
 

Share this Video
  • FB
  • Linkdin
  • Whatsapp

ಮಂಡ್ಯ(ನ.24): ಇಲ್ಲಿನ ಕನಗನಮರಡಿ ವಿ.ಸಿ.ನಾಲೆಗೆ ಖಾಸಗಿ ಬಸ್ ವೊಂದು ಉರುಳಿದ ಪರಿಣಾಮ ಕನಿಷ್ಟ 20 ಜನ ಸಾವನ್ನಪ್ಪಿದ್ದಾರೆ. ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಇಲ್ಲಿನ ಕನಗನಮರಡಿ ವಿ.ಸಿ.ನಾಲೆಗೆ ಉರುಳಿದೆ. ಪರಿಣಾಮ 20 ಜನರು ಸಾವನ್ನಪ್ಪಿದ್ದು, ಇತರರಿಗೆ ಗಂಭೀರ ಗಾಯಗಳಾಗಿವೆ. ಬಸ್ ನಲ್ಲಿ ಕನಿಷ್ಟ 40 ಪ್ರಯಾಣಿಕರು ಇದ್ದರು ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Related Video