ಕಂತೆ ಕಂತೆ ಕೂಡಿಟ್ಟ ಪಾಪದ ಹಣದ ಲೆಕ್ಕ ಎಷ್ಟು?

ಬಿಡಿಎ ಇಲಾಖೆ ಅಧಿಕಾರಿ ಗೌಡಯ್ಯ ಮತ್ತು ಕೆಐಎಡಿಬಿ ಅಧಿಕಾರಿ ಟಿ.ಆರ್. ಸ್ವಾಮಿ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು, ಆಘಾತಕಾರಿ ವಿಷಯಗಳು ಹೊರಬಿದ್ದಿವೆ.

Share this Video
  • FB
  • Linkdin
  • Whatsapp

ಬೆಂಗಳೂರು(ಅ.7): ಬಿಡಿಎ ಇಲಾಖೆ ಅಧಿಕಾರಿ ಗೌಡಯ್ಯ ಮತ್ತು ಕೆಐಎಡಿಬಿ ಅಧಿಕಾರಿ ಟಿ.ಆರ್. ಸ್ವಾಮಿ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು, ಆಘಾತಕಾರಿ ವಿಷಯಗಳು ಹೊರಬಿದ್ದಿವೆ. ಗೌಡಯ್ಯನ ಚಾಲಾಕಿತನಕ್ಕೆ ಎಸಿಬಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಗೌಡಯ್ಯ ತನ್ನ ಮೇಲೆ ಅನುಮಾನ ಬಾರದಂತೆ ಯಾವ್ಯಾವ ರೀತಿಯಲ್ಲಿ ಕಸರತ್ತು ನಡೆಸಿದ್ದ ನೀವೇ ನೋಡಿ...

Related Video