ಬೆಂಗಳೂರು, (ಸೆ.22): ರೈತರ ಭೂಮಿಯನ್ನು ಯಾರು ಬೇಕಾದರೂ ಖರೀದಿ ಮಾಡಲು ಅವಕಾಶವಿರುವ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಮಂಡನೆಗೆ ಆಡಳಿತರೂಢ ಬಿಜೆಪಿಯಲ್ಲೇ ಅಪಸ್ವರಗಳು ಕೇಳಿಬಂದಿವೆ.

ಕೃಷಿ ಮಸೂದೆ ಖಂಡಿಸಿ ಸರ್ಕಾರದ ವಿರುದ್ಧ ಅನ್ನದಾತರ ಸಮರ; ಬೀದಿಗಿಳಿದಿದ್ದಾರೆ ರೈತರು

ವಿಧೇಯಕವನನ್ಉ ವಿರೋಧಿಸಿ ರೈತರಯ ಬೀದಿಗಿಳಿದ ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಮಧ್ಯೆಯೂ  ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಮಂಡನೆ ಸರಿಯಲ್ಲ ಎಂದು ಬಿಜೆಪಿ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.