ಐಸಿಸಿ ಪುರುಷರ ಟಿ20 ವಿಶ್ವಕಪ್ 2026
ಐಸಿಸಿ ಪುರುಷರ ಟಿ20 ವಿಶ್ವಕಪ್ ಟಿ20 ಸ್ವರೂಪದಲ್ಲಿ ಪ್ರಮುಖ ಜಾಗತಿಕ ಕ್ರಿಕೆಟ್ ಚಾಂಪಿಯನ್‌ಶಿಪ್ ಆಗಿದ್ದು, ಇದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಆಯೋಜಿಸುತ್ತದೆ. ಪ್ರತಿ ಎರಡು ವರ್ಷಗಳಿಗೊಮ್ಮೆ ಈ ಟೂರ್ನಿ ಆಯೋಜನೆಯಾಗುತ್ತದೆ. ಜಗತ್ತಿನ 20 ಬಲಿಷ್ಠ ಕ್ರಿಕೆಟ್ ತಂಡಗಳು ಈ ಪ್ರತಿಷ್ಠಿತ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತವೆ. 2007ರಲ್ಲಿ ಆರಂಭಗೊಂಡ ಈ ಟಿ20 ವಿಶ್ವಕಪ್ ಟೂರ್ನಿಯು ಜಗತ್ತಿನಾದ್ಯಂತ ಅಪಾರ ಜನಪ್ರಿಯತೆ ಗಳಿಸಿದೆ. ಸ್ಪೋಟಕ ಆಕ್ಷನ್, ತೀವ್ರ ಪೈಪೋಟಿ ಮತ್ತು ಒತ್ತಡದ ಪರಿಸ್ಥಿತಿಯಲ್ಲಿ ಅದ್ಭುತ ಪ್ರದರ್ಶನ ನೋಡಲು ಸಿಗುತ್ತದೆ. 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಭಾರತ ಹಾಗೂ ಶ್ರೀಲಂಕಾ ಜಂಟಿಯಾಗಿ ಆತಿಥ್ಯ ವಹಿಸಿವೆ.
ಟೀಂ ಇಂಡಿಯಾದ ಮೊದಲ ಟಿ20 ಕ್ಯಾಪ್ಟನ್ ಯಾರು ಗೊತ್ತಾ? ಧೋನಿಯಂತೂ ಅಲ್ಲವೇ ಅಲ್ಲ
ಐಪಿಎಲ್ ರೀತಿ ಎಲಿಮಿನೇಟರ್, ಸೂಪರ್ 7, ಹೊಸ ಮಾದರಿಯಲ್ಲಿ ಮುಂದಿನ ಐಸಿಸಿ ವಿಶ್ವಕಪ್ ಟೂರ್ನಿ
ICC Trophies: ಐಸಿಸಿ ಟೂರ್ನಿಗಳಲ್ಲಿ ಅತಿ ಹೆಚ್ಚು ಪ್ರಶಸ್ತಿ ಗೆದ್ದ ದೇಶ ಯಾವುದು? ಭಾರತ ಎಷ್ಟನೇ ಸ್ಥಾನದಲ್ಲಿದೆ?
ಆಸೀಸ್ ಎದುರಿನ ಸೋಲಿನ ಹೊರತಾಗಿಯೂ ವಿಶ್ವದಾಖಲೆ ಬರೆದ ದೀಪ್ತಿ ಶರ್ಮಾ! ಈ ಸಾಧನೆ ಮಾಡಿದ ಜಗತ್ತಿನ ಮೊದಲ ಮಹಿಳಾ ಕ್ರಿಕೆಟರ್
ಹರ್ಮನ್‌ಪ್ರೀತ್ ಕೌರ್ ಮತ್ತೆ ಕ್ಯಾಪ್ಟನ್ ಆಗಿ ಮುಂದುವರೆಯುತ್ತಾರಾ? ಅಚ್ಚರಿ ಹೇಳಿಕೆ ಕೊಟ್ಟ ಟೀಂ ಇಂಡಿಯಾ ಹೆಡ್ ಕೋಚ್..!
ದೀಪ್ತಿ ಶರ್ಮಾ ವಿಶ್ವದಾಖಲೆಗೆ ಬೇಕಿದೆ ಇನ್ನೊಂದು ವಿಕೆಟ್..! ಇಂದೇ ನಿರ್ಮಾಣವಾಗುತ್ತಾ ಮಹಿಳಾ ಕ್ರಿಕೆಟ್‌ನ ಹೊಸ ಮೈಲಿಗಲ್ಲು?
ಮಹಿಳಾ ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ಎದುರು ಸೋಲುತ್ತಿದ್ದಂತೆಯೇ ತಲೆಕೆಳಗಾದ ಭಾರತದ ಸೆಮೀಸ್ ಲೆಕ್ಕಾಚಾರ..! ಮುಂದಿನ ಹಾದಿ ಏನು?
ಈ ಕಾರಣದಿಂದ ಕ್ರಿಕೆಟ್‌ಗೆ ಗುಡ್ ಬೈ ಹೇಳಲು ಮುಂದಾಗಿದ್ದ ಶ್ರೇಯಾಂಕಾ ಪಾಟೀಲ್! ಕೊನೆಗೆ ಮನಸ್ಸು ಬದಲಿಸಿದ್ದು ಹೇಗೆ?