ಅನು ಪ್ರಭಾಕರ್

ಅನು ಪ್ರಭಾಕರ್

ಅನು ಪ್ರಭಾಕರ್ ಅವರು ಕನ್ನಡ ಚಲನಚಿತ್ರ ರಂಗದ ಅತ್ಯಂತ ಜನಪ್ರಿಯ ಮತ್ತು ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ಇವರು ಬಾಲ ನಟಿಯಾಗಿ ಚಿತ್ರರಂಗ ಪ್ರವೇಶಿಸಿ, ನಂತರ ನಾಯಕಿಯಾಗಿ ಶಿವರಾಜ್‌ಕುಮಾರ್ ಅಭಿನಯದ 'ಹೃದಯ ಹೃದಯ' ಚಿತ್ರದ ಮೂಲಕ ನಾಯಕಿಯಾಗಿ ಕನ್ನಡ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು.

Latest Updates on Anu Prabhakar

  • All
  • NEWS
  • PHOTOS
  • VIDEOS
  • WEBSTORY
No Result Found