Malayalam
English
Kannada
Telugu
Tamil
Bangla
Hindi
Marathi
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಬೆಂಗಳೂರು ಮಳೆ
ಬೆಂಗಳೂರು ಮಳೆ
ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯ ಕುರಿತು ಇತ್ತೀಚಿನ ಸುದ್ದಿಗಳು ಮತ್ತು ಅಪ್ಡೇಟ್ಗಳೊಂದಿಗೆ ನವೀಕೃತವಾಗಿರಿ. ನಿಮ್ಮ ದಿನವನ್ನು ಯೋಜಿಸಲು ಪ್ರಸ್ತುತ ಹವಾಮಾನ ಮುನ್ಸೂಚನೆ, ಮಳೆಯ ಅಪ್ಡೇಟ್ಗಳು ಮತ್ತು ಸಂಚಾರ ಸಲಹೆಗಳನ್ನು ಪಡೆಯಿರಿ.
All
62 NEWS
10 PHOTOS
2 VIDEOS
77 Stories
ಬೆಂಗಳೂರಿನಲ್ಲಿ ಭಾರಿ ಮಳೆ ಆರಂಭ, ತಗ್ಗು ಪ್ರದೇಶದ ಜನ ಎಚ್ಚರಿಕೆಯಿಂದಿರಲು ಸೂಚನೆ
Jun 10 2025, 11:12 PM IST
ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭಗೊಂಡಿದೆ. ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಶೇಷಾದ್ರಿಪುರಂ, ಮಲ್ಲೇಶ್ವರಂ ಸೇರಿದಂತೆ ಹಲವು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
Bengaluru Vegetable Prices: ಗಗನಕ್ಕೇರಿದ ತರಕಾರಿ ಬೆಲೆ; ರೇಟ್ ಕೇಳಿ ಗ್ರಾಹಕರು ಸುಸ್ತು! ಯಾವ್ಯಾವ ಬೆಲೆ ಎಷ್ಟಿದೆ?
Jun 09 2025, 11:53 AM IST
ನಿರಂತರ ಮಳೆಯಿಂದಾಗಿ ತೋಟದಲ್ಲೇ ಹಾಳಾಗುತ್ತಿರುವ ಬೆಳೆಯಿಂದ ಬೆಂಗಳೂರಿನ ತರಕಾರಿ ಮಾರುಕಟ್ಟೆಯಲ್ಲಿ ಬೆಲೆಗಳು ಗಗನಕ್ಕೇರಿವೆ. ಪೂರೈಕೆ ಕೊರತೆಯಿಂದಾಗಿ ನುಗ್ಗೆಕಾಯಿ ₹200, ಡಬಲ್ ಬೀನ್ಸ್ ₹300 ಮತ್ತು ಬಟಾಣಿ ₹400 ದಾಟಿದೆ.
Karnataka Rains: ಮುಂಗಾರು ಮತ್ತೆ ಚುರುಕು: ಜೂ.11ರಿಂದ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ !
Jun 07 2025, 10:43 AM IST
ಜೂನ್ 11 ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ನಿರೀಕ್ಷೆಯಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಜೂನ್ ಮೊದಲ ವಾರದಲ್ಲಿ ಶೇ.39ರಷ್ಟು ಮಳೆ ಕೊರತೆ ದಾಖಲಾಗಿದೆ.
Karnataka Rains: ರಾಜ್ಯದಲ್ಲಿ ಇನ್ನೂ 6 ದಿನ ಮುಂಗಾರು ಆರ್ಭಟ : 5 ಜಿಲ್ಲೆಗಳಿಗೆ Red alert
May 27 2025, 09:54 AM IST
ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಪೂರ್ವ ಮಳೆಯಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಹಲವು ಜಿಲ್ಲೆಗಳು ತತ್ತರಿಸಿವೆ.
Bengaluru Rains: ಮೇ ತಿಂಗಳಲ್ಲಿ ಸಾರ್ವಕಾಲಿಕ ದಾಖಲೆ ಮಳೆ, 307.9 ಮಿಮೀ ವರ್ಷಧಾರೆ!
May 27 2025, 08:13 AM IST
ಮುಂಗಾರು ಪೂರ್ವ ಮತ್ತು ಮುಂಗಾರು ಮಳೆಯಿಂದಾಗಿ ಬೆಂಗಳೂರಿನಲ್ಲಿ ಮೇ ತಿಂಗಳಲ್ಲಿ ದಾಖಲೆಯ 307.9 ಮಿಮೀ ಮಳೆಯಾಗಿದೆ. 2023ಕ್ಕಿಂತ ಹೆಚ್ಚು ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆಗಳಿವೆ.
Bengaluru rains: ಮೇ.31ರವರೆಗೆ ಬೆಂಗಳೂರಿನಲ್ಲಿ ಭಾರೀ ಮಳೆಯ ಅಲರ್ಟ್ ನೀಡಿದ ಐಎಂಡಿ
May 26 2025, 10:51 AM IST
Bangalore weather report: ಭಾರತ ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮೇ 31 ರವರೆಗೆ ಮಳೆಯಾಗುವ ನಿರೀಕ್ಷೆಯಿದೆ. ದುರಂತವೆಂದರೆ, ಇತ್ತೀಚೆಗೆ ಸುರಿದ ಮಳೆಯಿಂದಾಗಿ ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿದ್ದಾರೆ.
ಒಂದೇ ವಾರದಲ್ಲಿ 350%ಗೂ ಹೆಚ್ಚು ಮುಂಗಾರು ಪೂರ್ವ ಮಳೆ ಅಬ್ಬರ: ಅಪಾರ ಬೆಳೆ ನಾಶ
May 24 2025, 06:04 AM IST
ರಾಜ್ಯದಲ್ಲಿ ಮೇ 15 ರಿಂದ 21ರ ಅವಧಿಯಲ್ಲಿ ವಾಡಿಕೆ ಪ್ರಮಾಣಕ್ಕಿಂತ ಸುಮಾರು ಶೇ.350ರಷ್ಟು ಹೆಚ್ಚಿನ ಪ್ರಮಾಣದ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಪ್ರವಾಹ ತಡೆಗೆ ಬಿಬಿಎಂಪಿ ಕೆಲಸ ಪರಿಶೀಲಿಸಲು ಖಾಸಗಿ ಏಜೆನ್ಸಿ ನೇಮಿಸಿದ ಲೋಕಾಯುಕ್ತ!
May 23 2025, 01:42 PM IST
ಬೆಂಗಳೂರಿನ ಪ್ರವಾಹದ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರಿಂದ ತೀವ್ರ ಛೀಮಾರಿ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತರು, ತೆರಿಗೆ ಹಣ ದುರುಪಯೋಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಯ ಯೋಜನೆ ರೂಪಿಸಿ ಕೆಲಸ ಮಾಡದಿದ್ದರೆ ಕಠಿಣ ಕ್ರಮ, ಖಾಸಗಿ ಏಜೆನ್ಸಿ ಮೂಲಕ ಕಾರ್ಯ ನಿರ್ವಹಣೆ ಮೇಲ್ವಿಚಾರಣೆ ಎಂದು ಎಚ್ಚರಿಕೆ ನೀಡಿದರು. BWSSB, BMRCL ಸಂಸ್ಥೆಗಳ ಪಾತ್ರವನ್ನೂ ಪರಿಶೀಲಿಸಲಾಗುವುದು.
ಬೆಂಗಳೂರಲ್ಲಿ ಮಳೆಯಿಂದಾಗಿ 500ಕ್ಕೂ ಅಧಿಕ ಡೆಂಘೀ ಕೇಸ್: ಸಾಂಕ್ರಾಮಿಕ ರೋಗಗಳ ಪ್ರಮಾಣ ಏರಿಕೆ
May 23 2025, 07:21 AM IST
ಕಳೆದೊಂದು ವಾರದಿಂದ ಸುರಿದ ಮಳೆಯಿಂದಾಗಿ ನಗರದಲ್ಲಿ ಡೆಂಘೀ, ಸೇರಿ ಸಾಂಕ್ರಾಮಿಕ ರೋಗಗಳು ಏಕಾಏಕಿ ಹೆಚ್ಚಾಗಿವೆ. ನಗರದಲ್ಲಿ ಸಕ್ರಿಯ 500ಕ್ಕೂ ಹೆಚ್ಚಿನ ಡೆಂಘೀ ಪ್ರಕರಣಗಳಿದ್ದು, ಸಾಮಾನ್ಯ ಜ್ವರವೂ ವ್ಯಾಪಕವಾಗಿದೆ.
ಮಳೆ ಹಾನಿ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
May 22 2025, 11:17 AM IST
ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಹಾನಿ ಉಂಟಾದ ಬಗ್ಗೆ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡುವಂತೆ ಬಿಬಿಎಂಪಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
< previous
1
2
3
4
5
6
7
next >
Top Stories