Malayalam
English
Kannada
Telugu
Tamil
Bangla
Hindi
Marathi
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಬೆಂಗಳೂರು ಕಾಲ್ತುಳಿತ
ಬೆಂಗಳೂರು ಕಾಲ್ತುಳಿತ
Bengaluru Stampede: A tragic incident unfolds in the heart of Bengaluru. ನಗರದಲ್ಲಿ ದುರಂತ ಘಟನೆ. Get the latest updates and details here.
All
36 NEWS
3 PHOTOS
1 VIDEO
40 Stories
Bengaluru Stampede Case: ಎನ್ಎಚ್ಆರ್ಸಿ ಮಧ್ಯಪ್ರವೇಶಕ್ಕೆ ಆರ್.ಅಶೋಕ್ ಮನವಿ
Jun 13 2025, 05:29 AM IST
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯೆ ಪ್ರವೇಶಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮನವಿ ಮಾಡಿದ್ದಾರೆ.
42:34
ಚಿನ್ನಸ್ವಾಮಿ ದುರ್ಘಟನೆ: ಸರ್ಕಾರ ತಪ್ಪೇ ಮಾಡಿಲ್ಲ, ಸರ್ಕಾರಕ್ಕೇಕೆ ಮುಜುಗರ? ಸಿಎಂ ಸಿದ್ದರಾಮಯ್ಯ ಸಮರ್ಥನೆ
Jun 10 2025, 09:49 AM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಘಟನೆಗೆ ಸರ್ಕಾರ ಹೊಣೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕಾರ್ಯಕ್ರಮ ಆಯೋಜಿಸಿದ್ದು ಕ್ರಿಕೆಟ್ ಅಸೋಸಿಯೇಷನ್ ಮತ್ತು ತನಗೆ ತಡವಾಗಿ ಮಾಹಿತಿ ಲಭಿಸಿದೆ ಎಂದು ತಿಳಿಸಿದರು.
ಮಂತ್ರಿ ದೌಲತ್ತು ತೋರಿದ ದರ್ಶನಾಪುರ: ಕಾಲ್ತುಳಿತ ಸಂತ್ರಸ್ತ ಶಿವಲಿಂಗ ಕುಟುಂಬಕ್ಕೆ ಅವಮಾನ
Jun 09 2025, 03:43 PM IST
ಆರ್ಸಿಬಿ ವಿಜಯೋತ್ಸವ ಕಾಲ್ತುಳಿತದಲ್ಲಿ ಮೃತಪಟ್ಟ ಯಾದಗಿರಿಯ ಶಿವಲಿಂಗ ಕುಟುಂಬಕ್ಕೆ ಸಚಿವ ಶರಣಬಸಪ್ಪ ದರ್ಶನಾಪುರ ಡಿಸಿ ಕಚೇರಿಯಲ್ಲಿ 30 ನಿಮಿಷ ನಿಲ್ಲಿಸಿ ಪರಿಹಾರ ನೀಡಿದ್ದಾರೆ. ಇತರೆಡೆ ಸಂತ್ರಸ್ತರ ಮನೆಗೇ ತೆರಳಿ ಪರಿಹಾರ ನೀಡಿದ್ದರೆ, ಯಾದಗಿರಿಯಲ್ಲಿ ಮಾತ್ರ ಸಂತ್ರಸ್ತ ಕುಟುಂಬಕ್ಕೆ ಅಗೌರವ ತೋರಿದ್ದಾರೆ.
Chinnaswamy Stadium Stampede: ಘಟನೆಯಿಂದ ಸಿಎಂಗೆ ಬಹಳ ನೊಂದಿದ್ದಾರೆ:- ಸಚಿವ ಸುಧಾಕರ್
Jun 09 2025, 07:44 AM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಘಟನೆಯಿಂದ ಮುಖ್ಯಮಂತ್ರಿಗಳು ಬಹಳ ನೊಂದಿದ್ದಾರೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ಸರ್ಕಾರ ತನಿಖೆ ನಡೆಸುತ್ತಿದ್ದು, ಸತ್ಯಾಸತ್ಯತೆ ಬೆಳಕಿಗೆ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.
Bengaluru Stampede Case: ಡಿಪಿಎಆರ್ ಸತ್ಯವತಿಗೆ ಬರೆದಿದ್ದಾರೆನ್ನಲಾದ ಡಿಸಿಪಿ ಪತ್ರ ವೈರಲ್; ಪತ್ರದಲ್ಲೇನಿದೆ?
Jun 09 2025, 07:31 AM IST
ಆರ್ಸಿಬಿ ತಂಡದ ಸನ್ಮಾನ ಕಾರ್ಯಕ್ರಮವನ್ನು ವಿಧಾನಸೌಧದಲ್ಲಿ ಆಯೋಜಿಸುವುದರಿಂದ ಭದ್ರತಾ ಸಮಸ್ಯೆ ಉಂಟಾಗಬಹುದು ಎಂದು ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಎಚ್ಚರಿಸಿದ್ದಾರೆ..
Bengaluru Stampede Case: 'ಇದನ್ನ ಬೇವರ್ಸಿ ಸರ್ಕಾರ ಅಂತೀರೋ, ದರಿದ್ರ ಸರ್ಕಾರ ಅಂತೀರೋ?..' ಸಿಎಂ ಡಿಸಿಎಂಗೆ ಹಿಗ್ಗಾಮುಗ್ಗಾ ಜಾಡಿಸಿದ ಆರ್ ಅಶೋಕ್!
Jun 08 2025, 01:11 PM IST
ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಸಿಎಂ ಮತ್ತು ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಆರ್. ಅಶೋಕ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪೊಲೀಸ್ ಭದ್ರತೆ ಕೊರತೆ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
Chinnaswamy Stampede Case: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಪರಿಹಾರ ಮೊತ್ತ 10 ರಿಂದ 25 ಲಕ್ಷಕ್ಕೆ ಹೆಚ್ಚಳ
Jun 08 2025, 05:31 AM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು 10 ಲಕ್ಷದಿಂದ 25 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹೆಚ್ಚಳಕ್ಕೆ ಆದೇಶ ನೀಡಿದ್ದಾರೆ.
Chinnaswamy Stampede: ಸಿಐಡಿಯಿಂದ 11 ಮಂದಿಯ ಸಾವಿನ ಪ್ರಕರಣದ ತನಿಖೆ ಆರಂಭ!
Jun 08 2025, 04:55 AM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಐಡಿ ಆರಂಭಿಸಿದೆ. ಕೆಎಸ್ಸಿಎ ಮತ್ತು ಆರ್ಸಿಬಿಗೆ ನೋಟಿಸ್ ಜಾರಿ ಮಾಡಲು ಸಿಐಡಿ ಮುಂದಾಗಿದೆ. ಬಂಧಿತ ನಾಲ್ವರು ಆರೋಪಿಗಳನ್ನು ಸೋಮವಾರ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
Bengaluru Stampede Case: ಕಪ್ತುಳಿತ ಕೇಸಲ್ಲಿ ಐಪಿಎಸ್ ವರ್ಗ ಕೇಂದ್ರದ ಅಂಗಳಕ್ಕೆ! ಕೇಂದ್ರ ಸರ್ಕಾರ ಒಪ್ಪಿದರಷ್ಟೇ ಅಮಾನತು?
Jun 07 2025, 07:46 AM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಅಭಿಮಾನಿಗಳ ಕಾಲ್ತುಳಿತ ಸಾವು ಪ್ರಕರಣದಲ್ಲಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ವಿವಾದ ಈಗ ಕೇಂದ್ರ ಸರ್ಕಾರದ ಅಂಗಳಕ್ಕೆ ತಲುಪಿದೆ. ಕೇಂದ್ರದ ನಿರ್ಧಾರ ಅಧಿಕಾರಿಗಳ ಭವಿಷ್ಯ ನಿರ್ಧರಿಸಲಿದೆ.
Congress vs BJP: ಪಹಲ್ಗಾಂ ನರಮೇಧ, ಕುಂಭಮೇಳ ಕಾಲ್ತುಳಿತದ ಹೊಣೆ ಹೊತ್ತು, ಮೋದಿ ಯೋಗಿ ರಾಜೀನಾಮೆ ಕೊಟ್ರಾ? ಬಿಜೆಪಿ ವಿರುದ್ಧ ಖರ್ಗೆ ಗರಂ
Jun 06 2025, 02:20 PM IST
ಜಮ್ಮು ಕಾಶ್ಮೀರದ ಉಗ್ರರ ದಾಳಿ, ಕುಂಭಮೇಳ ಮತ್ತು ಬೆಂಗಳೂರಿನ ಕಾಲ್ತುಳಿತ ಘಟನೆಗಳಲ್ಲಿ ಸರ್ಕಾರದ ಭದ್ರತಾ ವೈಫಲ್ಯವನ್ನು ಪ್ರಶ್ನಿಸಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ಗೊಂದು, ಬಿಜೆಪಿಗೊಂದು ಎರಡು ಮಾನದಂಡ ಏಕೆ ಎಂದು ಪ್ರಶ್ನಿಸಿದ್ದಾರೆ.
< previous
1
2
3
next >
Top Stories