Malayalam
Newsable
Kannada
KannadaPrabha
Telugu
Tamil
Bangla
Hindi
Marathi
MyNation
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಚಿತ್ರದುರ್ಗ
ಚಿತ್ರದುರ್ಗ
ಚಿತ್ರದುರ್ಗ ಜಿಲ್ಲೆಯ ಇತ್ತೀಚಿನ ಸುದ್ದಿ, ಘಟನೆಗಳು ಮತ್ತು ಬೆಳವಣಿಗೆಗಳ ಬಗ್ಗೆ ನವೀಕೃತವಾಗಿರಿ. ಬ್ರೇಕಿಂಗ್ ನ್ಯೂಸ್, ಮುಖ್ಯಾಂಶಗಳು ಮತ್ತು ರಾಜಕೀಯ, ಅಪರಾಧ ಮತ್ತು ಇನ್ನೂ ಹೆಚ್ಚಿನವುಗಳ ಕುರಿತು ಆಳವಾದ ವರದಿಯನ್ನು ಪಡೆಯಿರಿ.
All
901 NEWS
10 PHOTOS
109 VIDEOS
1020 Stories
Guru Purnima Speech: ಕಂಡ ಕಂಡವರಿಗೆ ಪಾದ ಪೂಜೆ ಮಾಡಬೇಕಿಲ್ಲ, ಕಾವಿ ಹಾಕಿದಾಕ್ಷಣ, ನಾಲ್ಕು ಅಕ್ಷರ ಬೋಧಿಸಿದಾಕ್ಷಣ ಗುರುವಾಗಲಾರ: ಸಾಣೇಹಳ್ಳಿಶ್ರೀ
Jul 11 2025, 08:16 AM IST
ಗುರುಪೂರ್ಣಿಮೆಯಂದು ಕೇವಲ ಪಾದಪೂಜೆ ಮುಖ್ಯವಲ್ಲ, ನಿಜವಾದ ಗುರುವನ್ನು ಗುರುತಿಸುವುದು ಮುಖ್ಯ ಎಂಬುದನ್ನು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಒತ್ತಿ ಹೇಳಿದ್ದಾರೆ.
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !
Jul 08 2025, 01:10 PM IST
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ 2027ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ. ಬೆಂಗಳೂರಿನಿಂದ ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಗದಗ ಮತ್ತು ವಿಜಯಪುರ ನಡುವಿನ ಅಂತರ ಕಡಿಮೆಯಾಗಲಿದ್ದು, ಪ್ರಯಾಣ ಸಮಯ ಉಳಿತಾಯವಾಗಲಿದೆ. ಈ ಮಾರ್ಗದಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು.
Congress Government: ಡಿಸೆಂಬರ್ನಲ್ಲೇ ಕಾಂಗ್ರೆಸ್ ಸರ್ಕಾರ ಪತನ; ಬಿಜೆಪಿ ಅಧಿಕಾರಕ್ಕೆ: ಶಾಕಿಂಗ್ ಕಾರಣ ಕೊಟ್ಟ ಕಾರಜೋಳ!
Jun 30 2025, 01:54 PM IST
ಚಳ್ಳಕೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕಾಂಗ್ರೆಸ್ ಪಕ್ಷದ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
'ನಾನು ರಾಜಕೀಯಕ್ಕೆ ಬಂದಾಗ ಅವರಿನ್ನೂ ಹುಟ್ಟಿರಲಿಲ್ಲ..; ಬಿಜೆಪಿ ಮಾಜಿ ಶಾಸಕನ ವಿರುದ್ಧ ಕಾಂಗ್ರೆಸ್ ಶಾಸಕ ಕಿಡಿ
Jun 28 2025, 01:32 PM IST
ಮೊಳಕಾಲ್ಮುರು ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಲಾಯಿತು. ಶಾಸಕ ಎನ್.ವೈ.ಗೋಪಾಲಕೃಷ್ಣ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಧ್ಯಮಗಳ ಮುಂದೆ ಶೀಘ್ರದಲ್ಲೇ ಕಡತ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಗುಡ್ ನ್ಯೂಸ್, ಬಳ್ಳಾರಿ-ಚಿಕ್ಕಜಾಜೂರು ರೈಲ್ವೆ ಡಬ್ಲಿಂಗ್ಗೆ ಅನುಮೋದನೆ!
Jun 11 2025, 04:07 PM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ₹6,405 ಕೋಟಿ ವೆಚ್ಚದ ಎರಡು ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಜಾರ್ಖಂಡ್ ಮತ್ತು ಕರ್ನಾಟಕದಲ್ಲಿ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ.
ಚಿತ್ರದುರ್ಗ 2ನೇ ಮದುವೆಯಾಗ್ತಿದ್ದ ಗಂಡನಿಗೆ ಮೊದಲ ಹೆಂಡ್ತಿಯಿಂದ ಚಪ್ಪಲಿ ಏಟು!
Jun 08 2025, 11:29 AM IST
ಚಿತ್ರದುರ್ಗದಲ್ಲಿ ವರದಕ್ಷಿಣೆಗಾಗಿ 2ನೇ ಮದುವೆಯಾಗಲು ಹೋದ ಗಂಡನಿಗೆ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ. ತನುಜಾ ಎಂಬ ಮಹಿಳೆ ತನ್ನ ಗಂಡ ಕಾರ್ತಿಕ್ 2ನೇ ಮದುವೆಗೆ ಮುಂದಾಗುತ್ತಿರುವುದನ್ನು ತಿಳಿದು ಮಂಟಪಕ್ಕೆ ನುಗ್ಗಿ ಚಪ್ಪಲಿಯಿಂದ ಹೊಡೆದಿದ್ದಾರೆ.
ಎಂಎಲ್ಸಿ ಬೇಡ, ಸಚಿವ ಸ್ಥಾನ ಬೇಡ, ಒಳಮೀಸಲಾತಿ ಸಾಕು :ಎಚ್ ಆಂಜನೇಯ
May 23 2025, 12:07 AM IST
ಮಾಜಿ ಸಚಿವ ಆಂಜನೇಯ ಅವರು ಎಂಎಲ್ಸಿ ಅಥವಾ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದಿದ್ದಾರೆ. ಮಾದಿಗ ಸಮುದಾಯ ಸೇರಿ ಪರಿಶಿಷ್ಟ ಜಾತಿಗಳಿಗೆ ಜನಸಂಖ್ಯಾಧಾರಿತ ಮೀಸಲಾತಿಯೇ ತಮ್ಮ ಗುರಿ ಎಂದಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಸ್ಪರ್ಧಿಸದಂತೆ ವರಿಷ್ಠರು ಸೂಚಿಸಿದ್ದರೂ, ಗೆಲ್ಲುವ ವಿಶ್ವಾಸದಿಂದ ಸ್ಪರ್ಧಿಸಿ ಸೋತಿದ್ದಾಗಿ ತಿಳಿಸಿದರು. ಸಿದ್ದರಾಮಯ್ಯ ಅವರನ್ನು ಅಂಬೇಡ್ಕರ್ಗೆ ಹೋಲಿಸಿದ್ದನ್ನು ಸಮರ್ಥಿಸಿಕೊಂಡ ಅವರು, ಶೋಷಿತರ ಏಳಿಗೆಗೆ ಸಿದ್ದರಾಮಯ್ಯ ಕೆಲಸ ಮಾಡುತ್ತಿದ್ದಾರೆ ಎಂದರು.
ಎಂಎಲ್ಸಿ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಮಾಜಿ ಸಚಿವ ಆಂಜನೇಯ
May 22 2025, 05:02 AM IST
ತಾವು ಎಂಎಲ್ಸಿ ಇಲ್ಲವೇ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲವೆಂದು ಮಾಜಿ ಸಚಿವ ಎಚ್.ಆಂಜನೇಯ ಸ್ವಷ್ಟ ಪಡಿಸಿದ್ದಾರೆ. ನಗರದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾದಿಗರು ಸೇರಿದಂತೆ ಪರಿಶಿಷ್ಟ ಗುಂಪಿನಲ್ಲಿರುವ ಎಲ್ಲರಿಗೂ ಅವರವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಆಗಬೇಕೆಂಬುದು ನನ್ನ ಮೂಲ ಉದ್ದೇಶ.
RCB ಗೆಲುವಿಗೆ ಮೇಕೆ ಬಲಿ; ವಿರಾಟ್ ಕೊಹ್ಲಿಯ ಮೂವರು ಅಭಿಮಾನಿಗಳ ಬಂಧನ
May 06 2025, 08:23 PM IST
ಚಿತ್ರದುರ್ಗದಲ್ಲಿ ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಕೆಲ ಅಭಿಮಾನಿಗಳು ವಿರಾಟ್ ಕೊಹ್ಲಿ ಫೋಟೋ ಮುಂದೆ ಮೇಕೆ ಬಲಿ ನೀಡಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಪ್ರಾಣಿ ಹಿಂಸೆ ಆರೋಪದಡಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೊಳಕಾಲ್ಮೂರು ತಾಲೂಕಿನಲ್ಲಿ ನಡೆದ ಈ ಘಟನೆ ಅಂಧಾಭಿಮಾನಕ್ಕೆ ಸಾಕ್ಷಿಯಾಗಿದೆ.
ಜಾತಿ ಗಣತಿ ವೇಳೆ ಕಡ್ಡಾಯವಾಗಿ ಮಾದಿಗ ಎಂದೇ ಬರೆಯಿಸಿ: ಎಚ್.ಆಂಜನೇಯ
Apr 28 2025, 12:16 PM IST
ಮಾದಿಗ ಸಮುದಾಯದವರು ಕಡ್ಡಾಯವಾಗಿ ಜಾತಿ ಕಾಲಂನಲ್ಲಿ ಮಾದಿಗ ಎಂದೇ ನಮೂದಿಸುವಂತೆ ಮಾಜಿ ಸಚಿವ ಎಚ್.ಆಂಜನೇಯ ಕರೆ ನೀಡಿದರು.
< previous
1
2
3
4
5
6
7
8
9
10
...
99
100
101
next >
Top Stories