ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ ಭಾರತೀಯ ಚಿತ್ರರಂಗದ ಪ್ರಮುಖ ನಟಿಯರಲ್ಲಿ ಒಬ್ಬರು. ಜನವರಿ ೫, ೧೯೮೬ ರಂದು ಕೋಪನ್ ಹ್ಯಾಗನ್ ನಲ್ಲಿ ಜನಿಸಿದ ಇವರು, ಬ್ಯಾಡ್ಮಿಂಟನ್ ದಿಗ್ಗಜ ಪ್ರಕಾಶ್ ಪಡುಕೋಣೆ ಅವರ ಪುತ್ರಿ. ಮಾಡೆಲಿಂಗ್ ಜಗತ್ತಿನಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ದೀಪಿಕಾ, ೨೦೦೬ ರಲ್ಲಿ 'ಐಶ್ವರ್ಯ' ಎಂಬ ಕನ್ನಡ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ೨೦೦೭ ರಲ್ಲಿ 'ಓಂ ಶಾಂತಿ ಓಂ' ಹಿಂದಿ ಚಿತ್ರದ ಮೂಲಕ ಬಾಲಿವುಡ್ ಗೆ ಪ್ರವೇಶಿಸಿ, ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದರು. 'ಬಜೀರಾವ್ ಮಸ್ತಾನಿ', 'ಪದ್ಮಾವತ್', 'ಚೆನ್ನೈ ಎಕ್ಸ್‌ಪ್ರೆಸ್'...
Latest Updates on Deepika Padukone
- All
- NEWS
- PHOTOS
- VIDEOS
- WEBSTORIES
No Result Found