Malayalam
Newsable
Kannada
KannadaPrabha
Telugu
Tamil
Bangla
Hindi
Marathi
MyNation
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಡಿ.ಕೆ. ಸುರೇಶ್
ಡಿ.ಕೆ. ಸುರೇಶ್
DK Suresh: A prominent figure in Karnataka politics. ಡಿ.ಕೆ. ಸುರೇಶ್ ಅವರ ಬಗ್ಗೆ ಇನ್ನಷ್ಟು ತಿಳಿಯಿರಿ.
All
260 NEWS
2 PHOTOS
41 VIDEOS
303 Stories
ಶಾಸಕರ ಬೆಂಬಲ ಕೇಳುವ ಸಮಯ ಇದಲ್ಲ: ಡಿಕೆಸು
Jul 13 2025, 06:24 AM IST
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಕೆಲಸ ಮುಂದುವರೆಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಹೀಗಾಗಿ, ಶಾಸಕರ ಬೆಂಬಲ ಕೇಳುವ ಸಮಯ ಇದಲ್ಲ ಎಂದು ‘ಬಮೂಲ್’ ಅಧ್ಯಕ್ಷ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ವಿಚಾರ : ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಜಟಾಪಟಿ
Jul 06 2025, 07:17 AM IST
ಮೇಕೆದಾಟು ಯೋಜನೆ ವಿಚಾರವಾಗಿ ಅನುಮತಿಗಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ಏರ್ಪಟ್ಟಿದೆ.
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಡಿ.ಕೆ.ಸುರೇಶ್
Jul 06 2025, 06:37 AM IST
ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರಿದ್ದು, ಸಿಎಂ ಬದಲಾವಣೆ ವಿಚಾರವಾಗಿ ಯಾವುದೇ ರೀತಿಯ ಚರ್ಚೆ ಇಲ್ಲ. ಅಷ್ಟೇ ಅಲ್ಲ, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇಲ್ಲ ಎಂದು ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಿಎಂ ಆಗಿಯೇ ಆಗುತ್ತಾರೆ : ಡಿ.ಕೆ.ಸುರೇಶ್
Jul 04 2025, 06:03 AM IST
‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಾರೆ.
ಬಂಗಾರಿ ವಂಚನೆ ಕೇಸ್ ಸಿಐಡಿಗೆ: ರಾಜ್ಯ ಸರ್ಕಾರ ಆದೇಶ
Jun 19 2025, 06:54 AM IST
ರಿಯಲ್ ಎಸ್ಟೇಟ್ ಏಜೆಂಟ್ ಐಶ್ವರ್ಯಗೌಡ ವಿರುದ್ಧ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸೋದರಿ ಸೋಗಿನಲ್ಲಿ ಜನರಿಗೆ ಕೋಟ್ಯಂತರ ರುಪಾಯಿ ವಂಚನೆ ಪ್ರಕರಣಗಳ ಕುರಿತು ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
19:05
ನಕಲಿ ತಂಗಿ ತಂದ ದೌರ್ಭಾಗ್ಯ: ಬಂಗಾರಿ ಲೇಡಿ, ಬಂಡೆ ಬ್ರದರ್ ಬುಡಕ್ಕೆ ED!
Jun 18 2025, 02:23 PM IST
ನಾನು ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಕೋಟಿ-ಕೋಟಿ ವಂಚನೆ ಮಾಡಿ ಸಿಕ್ಕಿಬಿದ್ದಿದ್ದರು. ಇದೀಗ ಯಾರು ತನ್ನಣ್ಣ ಎಂದು ಹೇಳಿಕೊಂಡು ವಂಚನೆ ಮಾಡುತ್ತಿದ್ದಳೋ, ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ.
ಇ.ಡಿ. ತನಿಖೆಗೆ ಡಿ.ಕೆ.ಸುರೇಶ್ ಸಹಕಾರ ಖಚಿತ: ಡಿ.ಕೆ.ಶಿವಕುಮಾರ್
Jun 18 2025, 07:10 AM IST
ಮಾಜಿ ಸಂಸದರೂ ಆಗಿರುವ ಸಹೋದರ ಡಿ.ಕೆ.ಸುರೇಶ್ ಅವರು ಜಾರಿ ನಿರ್ದೇಶನಾಲಯ (ಇ.ಡಿ.)ದ ತನಿಖೆಗೆ ಸಹಕಾರ ನೀಡುತ್ತಾರೆ. ನಮ್ಮ ಸಹೋದರಿ ಎಂದು ಹೇಳಿಕೊಂಡಿರುವ ಮಹಿಳೆಯ ವಿರುದ್ಧ ಈಗಾಗಲೇ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು
Jun 18 2025, 05:49 AM IST
ಹಣ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ (ಇ.ಡಿ.) ಬಂಧನಕ್ಕೆಒಳಗಾಗಿರುವ ಐಶ್ವರ್ಯಾ ಗೌಡಗೆ ಬೆಂಗಳೂರು ನಗರದ ಇ.ಡಿ. ವಿಶೇಷ ನ್ಯಾಯಾಲಯ (ಬೆಂಗಳೂರು ನಗರ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್) ಜಾಮೀನು ಮಂಜೂರು ಮಾಡಿದೆ.
ಬಂಗಾರಿ ಕೇಸಲ್ಲಿ ಡಿಕೆಸುಗೆ ಇ.ಡಿ. ವಿಚಾರಣೆ ಸಂಕಷ್ಟ
Jun 18 2025, 04:52 AM IST
ಬಂಗಾರ ಪಡೆದು ಐಶ್ವರ್ಯಾ ಗೌಡ ನಡೆಸಿದ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು(ಇ.ಡಿ.) ಮಾಜಿ ಸಂಸದ ಡಿ.ಕೆ.ಸುರೇಶ್ಗೆ ಸಮನ್ಸ್ ಜಾರಿಗೊಳಿಸಿದೆ.
ಡಿ.ಕೆ. ಸುರೇಶ್ಗೆ ಇಡಿ ಸಮನ್ಸ್; ಬಂಗಾರದ ವಂಚಕಿ ಐಶ್ವರ್ಯ ಗೌಡ ನಿಮ್ಮ ತಂಗಿಯೇ?
Jun 17 2025, 02:41 PM IST
ಐಶ್ವರ್ಯ ಗೌಡ ನಡೆಸಿದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ. ಸುರೇಶ್ಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಜೂನ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಡಿ.ಕೆ. ಸುರೇಶ್ ತನಿಖೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ.
< previous
1
2
3
4
5
6
7
8
9
10
...
28
29
30
next >
Top Stories