ದ್ರೌಪದಿ ಮುರ್ಮು

ದ್ರೌಪದಿ ಮುರ್ಮು

ದ್ರೌಪದಿ ಮುರ್ಮು ಭಾರತದ 15ನೇ ರಾಷ್ಟ್ರಪತಿಯಾಗಿದ್ದಾರೆ. ಒಡಿಶಾದ ಬುಡಕಟ್ಟು ಸಮುದಾಯದಿಂದ ಬಂದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆ ಇವರದು. ಜುಲೈ 25, 2022 ರಂದು ಅಧಿಕಾರ ವಹಿಸಿಕೊಂಡ ಇವರು, ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಎರಡನೇ ಮಹಿಳೆ.

Latest Updates on Droupadi Murmu

  • All
  • NEWS
  • PHOTOS
  • VIDEOS
  • WEBSTORY
No Result Found