ಗಾಂಧಿ ಜಯಂತಿ
ಗಾಂಧಿ ಜಯಂತಿಯನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ಭಾರತದಾದ್ಯಂತ ಅತ್ಯಂತ ಭಕ್ತಿ, ಶ್ರದ್ಧೆ ಮತ್ತು ಗೌರವದಿಂದ ಆಚರಿಸಲಾಗುತ್ತದೆ. ಇದು ನಮ್ಮ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ (ಮೋಹನ್‌ದಾಸ್ ಕರಮಚಂದ್ ಗಾಂಧಿ) ಜನ್ಮದಿನದ ಸ್ಮರಣಾರ್ಥವಾಗಿ ಆಚರಿಸಲ್ಪಡುವ ಮೂರು ಪ್ರಮುಖ ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾಗಿದೆ.
Latest Updates on Gandhi Jayanti
- All
- NEWS
- PHOTO
- VIDEO
- WEBSTORY
No Result Found