userpic
user icon

government job

4 percent reservation in promotions for disabled officers Says Minister HK Patil gvd

ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ: ಸಚಿವ ಎಚ್‌.ಕೆ.ಪಾಟೀಲ್‌

May 10, 2025, 7:20 AM IST

ಸರ್ಕಾರಿ ನೌಕರಿಯಲ್ಲಿರುವ ಅಂಗವಿಕಲ ಅಧಿಕಾರಿಗಳಿಗೆ ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ತೀರ್ಮಾನ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
 

drdo apprentice recruitment 2025 apply before may 25th gow

DRDO LRDEಯಲ್ಲಿ 118 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರಿಗೆ ಒಂದೊಳ್ಳೆ ಅವಕಾಶ

May 8, 2025, 6:41 PM IST

ಎಲೆಕ್ಟ್ರಾನಿಕ್ಸ್ ಮತ್ತು ರಾಡಾರ್ ಅಭಿವೃದ್ಧಿ ಸ್ಥಾಪನೆ (DRDO LRDE) 118 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 25, 2025 ರೊಳಗೆ ಅರ್ಜಿ ಸಲ್ಲಿಸಬಹುದು.

NIA Recruitment 2025 Apply Offline for 98 Inspector post gow

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ನೇಮಕಾತಿ 2025: ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು

May 8, 2025, 10:20 AM IST

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇನ್ಸ್‌ಪೆಕ್ಟರ್ ಮತ್ತು ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 98 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 7, 2025 ಕೊನೆಯ ದಿನ.

Two Kollegala Revenue Officers Caught for Issuing Fake Caste Certificate to an Employee gow

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದ ನೌಕರ, ಸಿಕ್ಕಿಬಿದ್ದ ಇಬ್ಬರು ಕಂದಾಯ ಅಧಿಕಾರಿಗಳು!

May 6, 2025, 7:28 PM IST

ಕಂದಾಯ ಇಲಾಖೆಯ ನೌಕರನೊಬ್ಬ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದ ಪ್ರಕರಣದಲ್ಲಿ ಇಬ್ಬರು ಕಂದಾಯ ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ಸಿಕ್ಕಿಬಿದ್ದಿದ್ದಾರೆ. ಶಾಲಾ ದಾಖಲೆಗಳನ್ನು ತಿದ್ದಿ, ಸುಳ್ಳು ವರದಿಗಳನ್ನು ಸಲ್ಲಿಸಿ ನೌಕರನನ್ನು ರಕ್ಷಿಸಲು ಯತ್ನಿಸಿದ ಆರೋಪ ಅವರ ಮೇಲಿದೆ.

Twin sister get Govt teacher job 18 years 2 crore salary sat

ಒಂದು ಅಂಕಪಟ್ಟಿ ಇಬ್ಬರು ಸಹೋದರಿಯರಿಗೆ ಸರ್ಕಾರಿ ಕೆಲಸ; 18 ವರ್ಷದಲ್ಲಿ ₹1.6 ಕೋಟಿ ಸಂಬಳ ಪಡೆದ ಹಗರಣ!

May 6, 2025, 4:40 PM IST

ಅವಳಿ ಸಹೋದರಿಯರು ಒಂದೇ ಪ್ರಮಾಣಪತ್ರ ಬಳಸಿ 18 ವರ್ಷಗಳ ಕಾಲ ಸರ್ಕಾರಿ ಶಾಲೆ ಶಿಕ್ಷಕಿಯರಾಗಿ ಕೆಲಸ ಮಾಡಿ 1.60 ಕೋಟಿ ರೂ. ಸಂಬಳ ಪಡೆದಿದ್ದಾರೆ. ವರ್ಗಾವಣೆ ಅರ್ಜಿ ಸಲ್ಲಿಸಿದಾಗ ಹಗರಣ ಬೆಳಕಿಗೆ ಬಂದಿದೆ.

karnataka-kas-paper-leak-bbmp-pu-college-investigation sat

ಕೆಪಿಎಸ್‌ಸಿ ನಡೆಸಿದ KAS ಪರೀಕ್ಷೆ ಪ್ರಶ್ನೆ ಪತ್ರಿಕೆ 2ದಿನ ಮೊದಲೇ ಲೀಕ್‌?

May 5, 2025, 3:12 PM IST

ಕರ್ನಾಟಕ ಲೋಕಸೇವಾ ಆಯೋಗದ ಕೆಎಎಸ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮೊದಲೇ ತೆರೆದಿತ್ತು ಎಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ. ಪರೀಕ್ಷಾ ಕೊಠಡಿಗೆ ಪ್ರಶ್ನೆ ಪತ್ರಿಕೆಯನ್ನು ತರುವ ಮುನ್ನವೇ ಸೀಲ್ ತೆಗೆದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಘಟನೆ ಮೈಸೂರು ರಸ್ತೆಯ ಬಿಬಿಎಂಪಿ ಪಿಯು ಕಾಲೇಜಿನಲ್ಲಿ ನಡೆದಿದ್ದು, ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

rites recruitment 2025 notification for field engineer post gow

RITES ಬೆಂಗಳೂರು ಕಚೇರಿಯಲ್ಲಿ 14 ಫೀಲ್ಡ್ ಎಂಜಿನಿಯರ್ ಹುದ್ದೆಗಳು: ಅರ್ಜಿ ಸಲ್ಲಿಸಿ!

May 4, 2025, 7:34 PM IST

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು (RITES) 14 ಫೀಲ್ಡ್ ಎಂಜಿನಿಯರ್, ಸೈಟ್ ಮೌಲ್ಯಮಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ, ಐಟಿಐ, ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಮೇ 20, 2025 ರೊಳಗೆ ಅರ್ಜಿ ಸಲ್ಲಿಸಬಹುದು.

Want a Government Job Try These Powerful Astrology Tips

ಸರ್ಕಾರಿ ಕೆಲಸ ಪದೇ ಪದೇ ನಿಮ್ಮ ಕೈ ತಪ್ಪಿದರೆ ಅಧ್ಯಯನದ ಜೊತೆಗೆ ಈ ಪರಿಹಾರಗಳನ್ನು ಪ್ರಯತ್ನಿಸಿ...

May 3, 2025, 5:20 PM IST

ನಿಮ್ಮ ಪ್ರಾಮಾಣಿಕ ಪ್ರಯತ್ನ ಮತ್ತು ಅಧ್ಯಯನದಲ್ಲಿ ಸಂಪೂರ್ಣ ಸಮರ್ಪಣೆಯ ಹೊರತಾಗಿಯೂ ನಿಮಗೆ ಸರ್ಕಾರಿ ಕೆಲಸ ಸಿಗುತ್ತಿಲ್ಲ ಎಂದಾದರೆ, ಅದೃಷ್ಟ ನಿಮ್ಮ ಕಡೆ ಇಲ್ಲದಿದ್ದರೆ ಜ್ಯೋತಿಷ್ಯದಲ್ಲಿ ಸೂಚಿಸಲಾದ ಕೆಲವು ಪರಿಹಾರಗಳನ್ನು ಅನುಸರಿಸುವ ಮೂಲಕ ನೀವು ಯಶಸ್ಸನ್ನು ಪಡೆಯಬಹುದು.
 

UP Unemployment Drops Sixfold Under CM Yogi Adityanath Government mrq

ಯೋಗಿ ಸರ್ಕಾರದಿಂದ 8.5 ಲಕ್ಷಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ

Apr 30, 2025, 11:00 AM IST

ಉತ್ತರ ಪ್ರದೇಶದಲ್ಲಿ ನಿರುದ್ಯೋಗ ದರದಲ್ಲಿ ಐತಿಹಾಸಿಕ ಕುಸಿತ! ಯೋಗಿ ಸರ್ಕಾರದ ಪ್ರಯತ್ನದಿಂದ 18% ರಿಂದ 3% ಕ್ಕೆ ಇಳಿಕೆ. 8.5 ಲಕ್ಷಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ.

Maharashtra CM Devendra Fadnavis financial assistance of Rs 50 lakh for the families deceased san

ಪಹಲ್ಗಾಮ್‌ ದಾಳಿ: ಮಹಾರಾಷ್ಟ್ರದ ಸಂತ್ರಸ್ಥ ಕುಟುಂಬಕ್ಕೆ 50 ಲಕ್ಷ ಪರಿಹಾರ, ಉದ್ಯೋಗ ಭರವಸೆ ನೀಡಿದ ಫಡ್ನವಿಸ್‌!

Apr 29, 2025, 6:06 PM IST

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಹಾರಾಷ್ಟ್ರದ ಪ್ರವಾಸಿಗರ ಕುಟುಂಬಗಳಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ₹50 ಲಕ್ಷ ಪರಿಹಾರ ಘೋಷಿಸಿದ್ದಾರೆ. ಸರ್ಕಾರವು ಶಿಕ್ಷಣ ಮತ್ತು ಉದ್ಯೋಗದಲ್ಲೂ ಸಹಾಯ ಮಾಡಲಿದೆ.

More than 1.08 crore applications submitted for RRB Group D recruitment gow

ರೈಲ್ವೆ ನೇಮಕಾತಿಗೆ 1 ಕೋಟಿಗೂ ಹೆಚ್ಚು ಅರ್ಜಿಗಳು! ಮುಂಬೈ ಟಾಪ್, ಬೆಂಗಳೂರು ಎಷ್ಟನೇ ಸ್ಥಾನ?

Apr 29, 2025, 12:19 PM IST

ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) 2024ರ ಗ್ರೂಪ್ ಡಿ ನೇಮಕಾತಿಗೆ 1.08 ಕೋಟಿ ಅರ್ಜಿಗಳು ಬಂದಿವೆ. ಈ ನೇಮಕಾತಿಯು ಟ್ರ್ಯಾಕ್ ಮೆಂಟೇನರ್, ಅಸಿಸ್ಟೆಂಟ್ ಪಾಯಿಂಟ್ಸ್‌ಮನ್ ಮತ್ತು ತಾಂತ್ರಿಕ ಹುದ್ದೆಗಳನ್ನು ಒಳಗೊಂಡಿದೆ.

Ban On Mangalsutra Sacred Thread In Railway Exam suc

ರೈಲ್ವೆ ಪರೀಕ್ಷೆಯಲ್ಲಿ ಜನಿವಾರದ ಜೊತೆ ಕರಿಮಣಿ, ಕಾಲುಂಗುರಕ್ಕೂ ಕುತ್ತು: ಅಭ್ಯರ್ಥಿಗಳು ನಿರಾಳ

Apr 28, 2025, 1:13 PM IST

ನಾಳೆಯಿಂದ ರೈಲ್ವೆ ಇಲಾಖೆಯ ನರ್ಸಿಂಗ್‌ ಸೂಪರಿಂಟೆಂಡೆಂಟ್‌ ಹುದ್ದೆಗೆ ಪರೀಕ್ಷೆ ಆರಂಭವಾಗಲಿದ್ದು,  ಜನಿವಾರ, ಕರಿಮಣಿ, ಕಾಲುಂಗುರಕ್ಕೆ ಕುತ್ತು ಬಂದಿದೆ. ಆದರೆ  ಅಭ್ಯರ್ಥಿಗಳು ನಿರಾಳರಾಗಿದ್ದಾರೆ. ಏನಿದು? 
 

BEL Recruitment 2025 for Project and Trainee Engineer Post gow

ಬೆಂಗಳೂರು BEL ನಲ್ಲಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

Apr 24, 2025, 9:17 PM IST

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) 7 ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 30, 2025 ರೊಳಗೆ ಅರ್ಜಿ ಸಲ್ಲಿಸಬಹುದು.

UP Youth Job Creators CM Yogi Adityanath Scheme Empowers Youth Entrepreneurship

ಯುವಕರಿಗೆ ಉದ್ಯೋಗ ಸೃಷ್ಟಿ: ಉತ್ತರ ಪ್ರದೇಶದಲ್ಲಿ ಹೊಸ ಅಲೆ

Apr 22, 2025, 11:23 AM IST

ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯುವ ಉದ್ಯಮಿ ವಿಕಾಸ ಅಭಿಯಾನದಡಿ ಯುವಕರು ಈಗ ಉದ್ಯೋಗ ಹುಡುಕುವವರಲ್ಲ, ಉದ್ಯೋಗ ನೀಡುವವರಾಗಿದ್ದಾರೆ. ಲಕ್ಷಾಂತರ ಅರ್ಜಿಗಳು ಬಂದಿವೆ ಮತ್ತು ಕೋಟಿಗಟ್ಟಲೆ ಸಾಲ ವಿತರಿಸಲಾಗಿದೆ.

Worlds Largest Employers Across Industries mrq

Largest Global Employers: ಜಗತ್ತಿನಲ್ಲಿ ಹೆಚ್ಚು ಉದ್ಯೋಗ ನೀಡುವ ಕಂಪನಿಗಳು!

Apr 20, 2025, 1:47 PM IST

ಸರ್ಕಾರಿ ಸಂಸ್ಥೆಗಳಾದ ಭಾರತೀಯ ರಕ್ಷಣಾ ಸಚಿವಾಲಯ, ಅಮೇರಿಕದ ರಕ್ಷಣಾ ಇಲಾಖೆ ಮತ್ತು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಹಾಗೂ ಖಾಸಗಿ ಕಂಪನಿಗಳಾದ ವಾಲ್‌ಮಾರ್ಟ್, ಅಮೆಜಾನ್ ಮತ್ತು ಟಾಟಾ ಸೇರಿದಂತೆ ಜಗತ್ತಿನ ಅತಿ ದೊಡ್ಡ ಉದ್ಯೋಗದಾತರ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ಈ ಸಂಸ್ಥೆಗಳು ಲಕ್ಷಾಂತರ ಜನರಿಗೆ ಉದ್ಯೋಗ ನೀಡುತ್ತಿವೆ.