ಐಸಿಸಿ ಚಾಂಪಿಯನ್ಸ್ ಟ್ರೋಫಿ

ಐಸಿಸಿ ಚಾಂಪಿಯನ್ಸ್ ಟ್ರೋಫಿ

ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು 1998ರಿಂದ ಆರಂಭವಾಗಿದೆ. ಮೊದಲ ಎರಡು ಆವೃತ್ತಿಗಳಲ್ಲಿ ಈ ಟೂರ್ನಿಯನ್ನು ಐಸಿಸಿ ನಾಕೌಟ್ ಟ್ರೋಫಿ ಎಂದು ಕರೆಯಲಾಗುತ್ತಿತ್ತು. ಇದಾದ ಬಳಿಕ 2002ರಿಂದ ಈ ಟೂರ್ನಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಎಂದು ಮರು ನಾಮಕರಣ ಮಾಡಲಾಯಿತು. ಇದುವರೆಗೂ 8 ಬಾರಿ ಯಶಸ್ವಿಯಾಗಿ ಟೂರ್ನಿ ಆಯೋಜನೆಯಾಗಿದ್ದು, ಸದ್ಯ 9ನೇ ಆವೃತ್ತಿಯ ಚಾಂಪಿಯನ್ಸ್ ಟ್ರೋಫಿ ನಡೆಯುತ್ತಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ತಲಾ ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿವೆ. 2017ರಲ್ಲಿ ಪಾಕಿಸ್ತಾನ ಕೊನೆಯ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು

Latest Updates on ICC Champions Trophy

  • All
  • NEWS
  • PHOTOS
  • VIDEO
  • WEBSTORIES
No Result Found