Malayalam
Newsable
Kannada
KannadaPrabha
Telugu
Tamil
Bangla
Hindi
Marathi
MyNation
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಇಸ್ರೋ
ಇಸ್ರೋ
Explore the incredible achievements of ISRO, India's space agency! ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಅದ್ಭುತ ಸಾಧನೆಗಳನ್ನು ತಿಳಿಯಿರಿ!
All
352 NEWS
23 PHOTOS
26 VIDEOS
1 WEBSTORIES
402 Stories
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
Jul 16 2025, 04:29 AM IST
ಭೂಮಿಗೆ 18 ದಿನ ಕಳೆದ ನಂತರ ಬಂದಿರುವ ಶುಭಾಂಶು ಶುಕ್ಲಾ ಹಾಗೂ ಇತರ ಗಗನಯಾನಿಗಳು ಕೆಲವು ದಿನ ಸವಾಲಿನ ಸ್ಥಿತಿ ಎದುರಿಸಲಿದ್ದಾರೆ , ಇಲ್ಲಿನ ವಾತಾವರಣಕ್ಕೆ ಒಗ್ಗಿಕೊಳ್ಳುವಲ್ಲಿ ಕೆಲವು ಸವಾಲು ಎದುರಿಸಬೇಕಾಗುತ್ತದೆ. ಹೀಗಾಗಿ ಎಲ್ಲ ಯಾತ್ರಿಕರಿಗೆ 1 ವಾರ ಪುನಶ್ಚೇತನ ಶಿಬಿರ ಹಮ್ಮಿಕೊಳ್ಳಲಾಗಿದೆ
ಅಂತರಿಕ್ಷದಲ್ಲಿ ಶುಕ್ಲಾ ನಡೆಸಿದ ಎಲ್ಲ 7 ಪ್ರಯೋಗ ಯಶಸ್ವಿ: ಇಸ್ರೋ
Jul 16 2025, 04:20 AM IST
ಆಕ್ಸಿಯೋಂ-4 ಮಿಷನ್ನ್ನು ಯಶಸ್ವಿಯಾಗಿರುವ ಮುಗಿಸಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷದಲ್ಲಿ ಧಾರವಾಡದ ಹೆಸರು ಮತ್ತು ಮೆಂತ್ಯೆ ಬೆಳೆದಿರುವುದು ಸೇರಿದಂತೆ ಎಲ್ಲ ಏಳು ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ ಎಂದು ಇಸ್ರೋ ಹೇಳಿದೆ.
ಭೂಮಿಗೆ ಬಂದಿಳಿದ ಶುಕ್ಲಾ : ತವರೂರು ಲಖನೌನಲ್ಲಿ ಕುಟುಂಬಸ್ಥರ ಹರ್ಷೋದ್ಗಾರ
Jul 16 2025, 03:01 AM IST
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್)ದಲ್ಲಿ ಆಕ್ಸಿಯೋಂ-4 ಮಿಷನ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಮಂಗಳವಾರ ಭೂಮಿಗೆ ಬಂದಿಳಿಯುತ್ತಿದ್ದಂತೆ, ಅವರ ಹುಟ್ಟೂರು ಲಖನೌನಲ್ಲಿ ಹರ್ಷೋದ್ಗಾರ ಮುಗಿಲು ಮುಟ್ಟಿದೆ.
ಶುಕ್ಲಾ ಹೊತ್ತ ಡ್ರ್ಯಾಗನ್ ನೌಕೆ ಭೂಮಿಯತ್ತ ಪಯಣ ಶುರು : ಭೂಸ್ಪರ್ಶ ಪ್ರಕ್ರಿಯೆ ಹೇಗೆ?
Jul 15 2025, 11:20 AM IST
ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ 18 ದಿನಗಳನ್ನು ಕಳೆದಿರುವ ಭಾರತೀಯ ಶುಭಾಂಶು ಶುಕ್ಲಾ ಹಾಗೂ ಇತರೆ ಮೂವರು ಗಗನಯಾತ್ರಿಗಳು ಐಎಸ್ಎಸ್ನಿಂದ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಪ್ರವೇಶಿಸಿ, ಧರೆಯತ್ತ ತಮ್ಮ 22 ತಾಸುಗಳ ಪ್ರಯಾಣವನ್ನು ಆರಂಭಿಸಿದ್ದಾರೆ.
ಇಂದು ಭೂಮಿಯತ್ತ ಶುಭಾಂಶು ಪಯಣ
Jul 14 2025, 07:29 AM IST
ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ (ಐಎಸ್ಎಸ್) 18 ದಿನ ತಂಗಿದ್ದ ಭಾರತೀಯ ಗಗನಯಾನಿ ಶುಭಾಂಶು ಶುಕ್ಲಾ ಹಾಗೂ ಇತರೆ ಮೂವರು ಗಗನಯಾತ್ರಿಗಳು ಭಾರತೀಯ ಕಾಲಮಾನ ಸೋಮವಾರ ಸಂಜೆ 4.35ಕ್ಕೆ ಭೂಮಿಯತ್ತ ಪ್ರಯಾಣ ಆರಂಭಿಸಲಿದ್ದಾರೆ.
ನಾಳೆ ಭೂಮಿಯತ್ತ ಶುಕ್ಲಾ ಪ್ರಯಾಣ ಆರಂಭ
Jul 13 2025, 04:41 AM IST
ಆಕ್ಸಿಯೋಂ-4 ಮಿಷನ್ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್)ದಲ್ಲಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಭೂಮಿಗೆ ಬರುವ ದಿನ ಸನ್ನಿಹಿತವಾಗಿದ್ದು, ಜು.14ಕ್ಕೆ ಮುಹೂರ್ತ ನಿಗದಿಯಾಗಿದೆ.
ತಾಯಿ ಮಾಡಿದ ಮನೆಯೂಟ ಸವಿಯಲು ಕಾದಿರುವೆ : ಶುಭಾಂಶು
Jul 12 2025, 05:00 AM IST
ಐದಾರು ವರ್ಷಗಳಿಂದ ವಿದೇಶದಲ್ಲಿದ್ದ ಕಾರಣ ಮನೆಯೂಟ ಸವಿಯಲು ಸಾಧ್ಯವಾಗಿಲ್ಲ. ಬಾಹ್ಯಾಕಾಶ ಕೇಂದ್ರದಿಂದ ವಾಪಸಾದ ಕೂಡಲೇ ತಾಯಿ ಮಾಡಿದ ಅಡುಗೆ ಸವಿಯಲು ಕಾತರನಾಗಿರುವೆ ಎಂದು ಜು.14ರಂದು ಅಂತರಿಕ್ಷದಿಂದ ವಾಪಸಾಗುತ್ತಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ತಿಳಿಸಿದ್ದಾರೆ.
ಜು.14ಕ್ಕೆ ಶುಭಾಂಶು ಭೂಮಿಗೆ ಮರಳುವ ಸಾಧ್ಯತೆ
Jul 11 2025, 05:01 AM IST
ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ(ಐಎಸ್ಎಸ್)ಗೆ ತೆರಳಿರುವ ಭಾರತೀಯ ಶುಭಾಂಶು ಶುಕ್ಲಾ ಸೇರಿ 4 ಗಗನಯಾತ್ರಿಗಳು ಜು.14ರಂದು ಭೂಮಿಗೆ ಮರಳುವ ಸಾಧ್ಯತೆ ಇದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮಾಹಿತಿ ನೀಡಿದೆ.
ನಾಳೆ ಮರಳಿ ಭೂಮಿಯತ್ತ ಶುಕ್ಲಾ ಪ್ರಯಾಣ
Jul 09 2025, 05:36 AM IST
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಯಾನಿಗಳು ಜು.10ರಂದು ಭೂಮಿಗೆ ಮರಳುವ ಸಾಧ್ಯತೆ ಇದೆ. ಆದರೆ ಮರಳುವ ಸಮಯವು ಭೂಮಿಯಲ್ಲಿನ ಹವಾಮಾನ ಪರಿಸ್ಥಿತಿಯ ಮೇಲೆಯೂ ಅವಲಂಬಿತವಾಗಿರುತ್ತದೆ.
ಯುಪಿಗೆ ಪ್ರತ್ಯೇಕ ಉಪಗ್ರಹ? ಸಿಎಂ ಯೋಗಿ-ಇಸ್ರೋ ಮುಖ್ಯಸ್ಥರ ಭೇಟಿ
Jul 08 2025, 09:36 AM IST
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಸ್ರೋ ಮುಖ್ಯಸ್ಥರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಮಿಂಚಿನಿಂದ ಸಂಭವಿಸುವ ಸಾವುನೋವುಗಳನ್ನು ತಡೆಯಲು ಪ್ರತ್ಯೇಕ ಉಪಗ್ರಹವನ್ನು ಅಭಿವೃದ್ಧಿಪಡಿಸುವಂತೆ ಸಲಹೆ ನೀಡಿದರು.
< previous
1
2
3
4
5
6
7
8
9
10
...
38
39
40
next >
Top Stories