Malayalam
Newsable
Kannada
KannadaPrabha
Telugu
Tamil
Bangla
Hindi
Marathi
mynation
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಕೆಎಸ್ಆರ್ಟಿಸಿ
ಕೆಎಸ್ಆರ್ಟಿಸಿ
Explore everything about KSRTC (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) in Kannada! Get the latest news, routes, and updates on Karnataka's lifeline.
All
380 NEWS
7 PHOTOS
29 VIDEOS
416 Stories
ಸರ್ಕಾರಿ ಶಾಲೆ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣ! ಡಿಸಿಎಂ ಡಿಕೆಶಿ ಘೋಷಣೆ
Jul 11 2025, 12:28 PM IST
ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಲಹೆಯ ಮೇರೆಗೆ ಈ ಪ್ರಸ್ತಾವನೆ ಮುಂದುವರೆದಿದ್ದು, ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ.
ಸ್ತ್ರೀಯರ ಫ್ರೀ ಶಕ್ತಿ ಪ್ರಯಾಣ 500 ಕೋಟಿಯತ್ತ - 500ನೇ ಕೋಟಿಯ ಪ್ರಯಾಣಕಿಗೆ ಬಹುಮಾನ?
Jul 09 2025, 06:30 AM IST
‘ಶಕ್ತಿ’ ಯೋಜನೆ ಅಡಿಯಲ್ಲಿ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರು 500 ಕೋಟಿ ಉಚಿತ ಪ್ರಯಾಣದ ಗುರಿಯನ್ನು ಶೀಘ್ರದಲ್ಲಿ ತಲುಪುತ್ತಿದ್ದು, ಆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಕುರಿತು ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
KSRTC ಪ್ರಯಾಣಿಕರಿಗೆ ಸಿಹಿಸುದ್ದಿ; ಪ್ರೀಮಿಯಂ ಬಸ್ಗಳಲ್ಲಿನ ರೌಂಡಪ್ ಚಾರ್ಜಸ್ ರದ್ದು
Jul 04 2025, 04:15 PM IST
ಕೆಎಸ್ಆರ್ಟಿಸಿಯ ಪ್ರೀಮಿಯಂ ಸರ್ವಿಸ್ ಬಸ್ಗಳಲ್ಲಿ ಜಾರಿಯಲ್ಲಿದ್ದ ರೌಂಡಪ್ ಚಾರ್ಜಸ್ಗಳನ್ನು ಹಿಂಪಡೆಯಲಾಗುತ್ತಿದೆ. UPI ವ್ಯವಸ್ಥೆ ಯಶಸ್ವಿಯಾಗಿ ಅನುಷ್ಠಾನಗೊಂಡಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಪ್ರಯಾಣಿಕರಿಗೆ ಹಣ ಉಳಿತಾಯವಾಗಲಿದ್ದು, ನಿಗಮದ ನಷ್ಟವನ್ನೂ ತಪ್ಪಿಸಬಹುದಾಗಿದೆ.
ತಿಪಟೂರಿನಲ್ಲಿ ಮನೆಯೊಳಗೆ ನುಗ್ಗಿದ KSRTC ಬಸ್; 10 ಮಂದಿಗೆ ಗಾಯ
Jun 29 2025, 12:54 PM IST
ತಿಪಟೂರು ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕೆಎಸ್ಆರ್ಟಿಸಿ ಬಸ್ ಟೈರ್ ಬ್ಲಾಸ್ಟ್ ಆಗಿ ಮನೆಯೊಳಗೆ ನುಗ್ಗಿದೆ. 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
KSRTC ಅಶ್ವಮೇಧ ಕ್ಲಾಸಿಕ್ ಟೆಂಪಲ್ ಟೂರ್; ಚೀಪ್ ಅಂಡ್ ಬೆಸ್ಟ್ ಧಾರ್ಮಿಕ ಪ್ರವಾಸ!
Jun 26 2025, 06:18 PM IST
ಕೆಎಸ್ಆರ್ಟಿಸಿಯಿಂದ 'ಅಶ್ವಮೇಧ ಕ್ಲಾಸಿಕ್ ಟೆಂಪಲ್ ಟೂರ್' ಯೋಜನೆ. ಬೆಂಗಳೂರಿನಿಂದ 7 ದೇವಾಲಯಗಳಿಗೆ ಒಂದೇ ದಿನದಲ್ಲಿ ಭೇಟಿ ನೀಡುವ ಅವಕಾಶ. ವಾರಾಂತ್ಯ ಮತ್ತು ರಜಾದಿನಗಳಲ್ಲಿ ಲಭ್ಯ. ಕಡಿಮೆ ಬೆಲೆಯಲ್ಲಿ ಒಂದು ದಿನದ ಪ್ರವಾಸಕ್ಕೆ ಅತ್ಯುತ್ತಮ ಆಯ್ಕೆ ಇದಾಗಿದೆ.
ಶಕ್ತಿ ಯೋಜನೆಗೆ 2 ವರ್ಷ; ಮಹಿಳೆಯರಿಗೆ ಉಚಿತ ಟಿಕೆಟ್ ನೀಡಲು ₹12,092 ಕೋಟಿ ಖರ್ಚು!
Jun 17 2025, 01:30 PM IST
ಶಕ್ತಿ ಯೋಜನೆಯಡಿ 478 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ. 12,092 ಕೋಟಿ ರೂ. ಮೌಲ್ಯದ ಉಚಿತ ಟಿಕೆಟ್ ವಿತರಣೆ. ಧಾರ್ಮಿಕ ಕೇಂದ್ರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಳ.
ಕೆಎಸ್ಆರ್ಟಿಸಿ 8 ವರ್ಷದ ಹಿಂದಿನ 2000 ಚಾಲಕ-ಕಂ-ನಿರ್ವಾಹಕರ ನೇಮಕಾತಿ; ಇಂದು ಆದೇಶ ಪತ್ರ ವಿತರಣೆ!
Jun 17 2025, 01:04 PM IST
ಕೆಎಸ್ಆರ್ಟಿಸಿಯಲ್ಲಿ 8 ವರ್ಷಗಳ ಬಳಿಕ 2000 ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು. ಮೆರಿಟ್ ಆಧಾರದ ಮೇಲೆ ನೇಮಕಾತಿ ನಡೆದಿದೆ.
ತ್ರಿಶೂರಿನಲ್ಲಿ ಕರ್ನಾಟಕ ಮತ್ತು ಕೇರಳ ಸರ್ಕಾರಿ ಬಸ್ ಅಪಘಾತ: 15ಕ್ಕೂ ಹೆಚ್ಚು ಮಂದಿಗೆ ಗಾಯ
Jun 07 2025, 11:08 AM IST
ತ್ರಿಶೂರಿನ ಮುಂಡೂರು ಬಳಿ ಕರ್ನಾಟಕ ಮತ್ತು ಕೇರಳ ಸರ್ಕಾರಿ ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಚಾಲಕ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕಾರಣ ಪತ್ತೆಹಚ್ಚಲು ತನಿಖೆ ಆರಂಭವಾಗಿದೆ.
ಹಳ್ಳಿಕಟ್ಟೆ ಮೇಲೆ ಕುಳಿತವರಿಗೆ ಕೆಸರು ಸಿಡಿಸಿದ ಬಸ್; ಸಾರಿಗೆ ಸಿಬ್ಬಂದಿ ದೂರು ಕೊಟ್ಟಿದ್ದಕ್ಕೆ ಹಲ್ಲೆಗೈದ ಯುವಕ ಸಾವು!
May 29 2025, 08:25 PM IST
ರಾಯಚೂರಿನಲ್ಲಿ ಕೆಸರು ಸಿಡಿದ ಹಿನ್ನೆಲೆಯಲ್ಲಿ ಬಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು. ದೂರಿನ ನಂತರ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬಸ್ಥರು ಬಸ್ ಡಿಪೋ ಎದುರು ಪ್ರತಿಭಟನೆ ನಡೆಸಿದ್ದಾರೆ.
ಐಫ್ಎಸ್ ಪರೀಕ್ಷೆಯಲ್ಲಿ 41ನೇ ರ್ಯಾಂಕ್ ಪಡೆದ ಬಸ್ ಕಂಡಕ್ಟರ್ ಮಗ! ಸಚಿವ ರಾಮಲಿಂಗಾರೆಡ್ಡಿ ಶ್ಲಾಘನೆ
May 26 2025, 05:26 PM IST
ಕೆಕೆಆರ್ಟಿಸಿ ಚಾಲಕ ಕಂ ನಿರ್ವಾಹಕರ ಮಗ ಆನಂದಕುಮಾರ್ ಐಎಫ್ಎಸ್ ಪರೀಕ್ಷೆಯಲ್ಲಿ 41ನೇ ರ್ಯಾಂಕ್ ಪಡೆದಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಆನಂದಕುಮಾರ್ ಅವರನ್ನು ಗೌರವಿಸಿ, ರೂ. 1 ಲಕ್ಷ ಪ್ರೋತ್ಸಾಹ ಧನ ನೀಡಿದ್ದಾರೆ.
< previous
1
2
3
4
5
6
7
8
9
10
...
39
40
41
next >
Top Stories