ಲಾಲ್ ಬಹದ್ದೂರ್ ಶಾಸ್ತ್ರಿ

ಲಾಲ್ ಬಹದ್ದೂರ್ ಶಾಸ್ತ್ರಿ

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಭಾರತದ ಎರಡನೇ ಪ್ರಧಾನ ಮಂತ್ರಿಯಾಗಿ ದೇಶಕ್ಕೆ ಅಪಾರ ಕೊಡುಗೆ ನೀಡಿದ ಅಪ್ರತಿಮ ದೇಶಭಕ್ತ. ಅಕ್ಟೋಬರ್ 2, 1904 ರಂದು ಉತ್ತರ ಪ್ರದೇಶದ ಮುಘಲ್‌ಸರಾಯ್‌ನಲ್ಲಿ ಜನಿಸಿದ ಇವರು, ಬಾಲ್ಯದಿಂದಲೇ ತಮ್ಮ ಸರಳತೆ, ಪ್ರಾಮಾಣಿಕತೆ ಮತ್ತು ದೃಢ ನಿರ್ಧಾರಗಳಿಗೆ ಹೆಸರುವಾಸಿಯಾಗಿದ್ದರು.

Latest Updates on Lal Bahadur Shastri

  • All
  • NEWS
  • PHOTO
  • VIDEOS
  • WEBSTORY
No Result Found