Malayalam
Newsable
Kannada
KannadaPrabha
Telugu
Tamil
Bangla
Hindi
Marathi
mynation
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಎಂ ಚಿನ್ನಸ್ವಾಮಿ ಕ್ರೀಡಾಂಗಣ
ಎಂ ಚಿನ್ನಸ್ವಾಮಿ ಕ್ರೀಡಾಂಗಣ
M Chinnaswamy Stadium, or ಎಂ ಚಿನ್ನಸ್ವಾಮಿ ಕ್ರೀಡಾಂಗಣ, is a cricket stadium located in Bengaluru, Karnataka. Experience the thrill of cricket in this iconic venue!
All
106 NEWS
5 PHOTOS
2 VIDEOS
114 Stories
ಬೆಂಗಳೂರು ಡಿಸಿ ವಿಶೇಷ ಮನವಿ; ಆರ್ಸಿಬಿ ಕಾಲ್ತುಳಿತ ಘಟನೆ ಪ್ರತ್ಯಕ್ಷದರ್ಶಿಗಳು ಸಾಕ್ಷಿ ಹೇಳಿ!
Jun 26 2025, 07:08 PM IST
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್.ಸಿ.ಬಿ. ತಂಡದ ಅಭಿನಂದನಾ ಸಮಾರಂಭದಲ್ಲಿ ನಡೆದ ಅಹಿತಕರ ಘಟನೆಯ ಕುರಿತು ಸಾರ್ವಜನಿಕರು/ಮಾಧ್ಯಮದವರು ಸಾಕ್ಷ್ಯ ನೀಡಬಹುದು. ಜೂ.27 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಾಜರಾಗಿ ಲಿಖಿತ ಹೇಳಿಕೆ ನೀಡಲು ಅವಕಾಶ ಕಲ್ಪಿಸಲಾಗಿದೆ.
RCB ವಿಜಯೋತ್ಸವ ದುರಂತ; IPL ತಂಡಗಳ ವಿಜಯೋತ್ಸವಕ್ಕೆ ಮಾರ್ಗಸೂಚಿ ರಚಿಸಿದ BCCI
Jun 22 2025, 01:17 PM IST
ಐಪಿಎಲ್ ತಂಡಗಳ ವಿಜಯೋತ್ಸವಕ್ಕೆ ಬಿಸಿಸಿಐ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಆರ್ಸಿಬಿ ವಿಜಯೋತ್ಸವದಲ್ಲಿ ನಡೆದ ಕಾಲ್ತುಳಿತ ಘಟನೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಭದ್ರತೆ ಮತ್ತು ಸುರಕ್ಷತೆಗಾಗಿ ಹಲವು ಹಂತದ ಕ್ರಮಗಳನ್ನು ಕಡ್ಡಾಯಗೊಳಿಸಲಾಗಿದೆ.
ಕಾಂಗ್ರೆಸ್ ನಾಯಕರ ಫೋಟೋ ತೆವಲಿಗೆ ಅಮಾಯಕ 11 ಆರ್ಸಿಬಿ ಅಭಿಮಾನಿಗಳ ಸಾವು; ಬಿಜೆಪಿ ಆರೋಪ
Jun 17 2025, 03:52 PM IST
ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತ ಘಟನೆಯ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ನಾಯಕರ ಫೋಟೋ ತೆವಲಿಗೆ ಅಮಾಯಕ ಆರ್ಸಿಬಿ ಅಭಿಮಾನಿಗಳ ಸಾವು ಆಗಿದೆ ಎಂದು ಆರೋಪಿಸಿದೆ.
ಚಿನ್ನಸ್ವಾಮಿ ಕಾಲ್ತುಳಿತ: ಆರ್ಸಿಬಿ ಇವೆಂಟ್ಗೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ಸಿಎಂ ಸಿದ್ದರಾಮಯ್ಯ ಎಂದ ರಾಜಭವನ
Jun 10 2025, 02:54 PM IST
ಜೂನ್ 4 ರಂದು ವಿಧಾನಸೌಧದ ಎದುರು ಐಪಿಎಲ್ 2024 ಚಾಂಪಿಯನ್ಗಳನ್ನು ಸನ್ಮಾನಿಸಲು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದ್ದರು ಎಂದು ರಾಜಭವನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
42:34
ಚಿನ್ನಸ್ವಾಮಿ ದುರ್ಘಟನೆ: ಸರ್ಕಾರ ತಪ್ಪೇ ಮಾಡಿಲ್ಲ, ಸರ್ಕಾರಕ್ಕೇಕೆ ಮುಜುಗರ? ಸಿಎಂ ಸಿದ್ದರಾಮಯ್ಯ ಸಮರ್ಥನೆ
Jun 10 2025, 09:49 AM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಘಟನೆಗೆ ಸರ್ಕಾರ ಹೊಣೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕಾರ್ಯಕ್ರಮ ಆಯೋಜಿಸಿದ್ದು ಕ್ರಿಕೆಟ್ ಅಸೋಸಿಯೇಷನ್ ಮತ್ತು ತನಗೆ ತಡವಾಗಿ ಮಾಹಿತಿ ಲಭಿಸಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದಿಂದ ತಂಡಕ್ಕೆ ಮುಜುಗರ, ಬೆಂಗಳೂರಿಗೆ ಗುಡ್ಬೈ ಹೇಳುತ್ತಾ ಆರ್ಸಿಬಿ ಫ್ರಾಂಚೈಸಿ?
Jun 09 2025, 06:01 PM IST
ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮದಲ್ಲಿ ನಡೆದ ಅವಘಡದಿಂದ ಆರ್ಸಿಬಿ ಮುಜುಗರಕ್ಕೆ ಒಳಗಾಗಿದೆ. ರಾಜ್ಯ ಸರ್ಕಾರದ ಕ್ರಮದಿಂದ ಬೇಸತ್ತ ಆರ್ಸಿಬಿ ತನ್ನ ನೆಲೆಯನ್ನು ಬೇರೆಡೆಗೆ ಸ್ಥಳಾಂತರಿಸುವ ಸಾಧ್ಯತೆ ಇದೆ.
ಮಂತ್ರಿ ದೌಲತ್ತು ತೋರಿದ ದರ್ಶನಾಪುರ: ಕಾಲ್ತುಳಿತ ಸಂತ್ರಸ್ತ ಶಿವಲಿಂಗ ಕುಟುಂಬಕ್ಕೆ ಅವಮಾನ
Jun 09 2025, 03:43 PM IST
ಆರ್ಸಿಬಿ ವಿಜಯೋತ್ಸವ ಕಾಲ್ತುಳಿತದಲ್ಲಿ ಮೃತಪಟ್ಟ ಯಾದಗಿರಿಯ ಶಿವಲಿಂಗ ಕುಟುಂಬಕ್ಕೆ ಸಚಿವ ಶರಣಬಸಪ್ಪ ದರ್ಶನಾಪುರ ಡಿಸಿ ಕಚೇರಿಯಲ್ಲಿ 30 ನಿಮಿಷ ನಿಲ್ಲಿಸಿ ಪರಿಹಾರ ನೀಡಿದ್ದಾರೆ. ಇತರೆಡೆ ಸಂತ್ರಸ್ತರ ಮನೆಗೇ ತೆರಳಿ ಪರಿಹಾರ ನೀಡಿದ್ದರೆ, ಯಾದಗಿರಿಯಲ್ಲಿ ಮಾತ್ರ ಸಂತ್ರಸ್ತ ಕುಟುಂಬಕ್ಕೆ ಅಗೌರವ ತೋರಿದ್ದಾರೆ.
ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮೊಮ್ಮಗನ ಸಾವು; ಅನ್ನ-ನೀರು ಬಿಟ್ಟು ದುಃಖದಲ್ಲಿದ್ದ ಅಜ್ಜಿಯೂ ಸಾವು
Jun 09 2025, 11:14 AM IST
ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತದಲ್ಲಿ ಮೃತಪಟ್ಟ ಮನೋಜ್ನ ಅಜ್ಜಿ ದೇವಿರಮ್ಮ, ಮೊಮ್ಮಗನ ಸಾವಿನ ದುಃಖ ತಾಳಲಾರದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ನಾಗಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಚಿನ್ನಸ್ವಾಮಿ ಕಾಲ್ತುಳಿತ ಮೃತರ ಕುಟುಂಬಗಳಿಗೆ ₹25 ಲಕ್ಷ ಚೆಕ್, ಹಣ ಬೇಡ ಮಕ್ಕಳು ಬೇಕೆಂದು ಗೋಳಾಟ!
Jun 09 2025, 10:49 AM IST
ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡಲಾಗಿದೆ. ಚೆಕ್ಗಳನ್ನು ಸ್ವೀಕರಿಸುವಾಗ ಪೋಷಕರ ನೋವು ಮಿತಿಮೀರಿತ್ತು, ಮಕ್ಕಳನ್ನು ಕಳೆದುಕೊಂಡ ದುಃಖದಲ್ಲಿ ಕಣ್ಣೀರಿಟ್ಟರು.
ಚಿನ್ನಸ್ವಾಮಿ ಕಾಲ್ತುಳಿತ ಕೇಸ್; ಕೆಎಸ್ಸಿಎ ಸಿಬ್ಬಂದಿಗೆ ಬುದ್ಧಿ ಕಲಿಸಲು ಸರ್ಕಾರ ತೀರ್ಮಾನ!
Jun 09 2025, 08:47 AM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಘಟನೆ ಕುರಿತು ಸರ್ಕಾರ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ಪ್ರತಿಪಕ್ಷಗಳ ಹೋರಾಟವನ್ನು ಎದುರಿಸಲು ಮತ್ತು ಸಾರ್ವಜನಿಕರಿಗೆ ಸ್ಪಷ್ಟನೆ ನೀಡಲು ಸರ್ಕಾರ ತೀರ್ಮಾನಿಸಿದೆ. ಅಧಿಕಾರಿಗಳ ಪತ್ರ ವ್ಯವಹಾರಗಳ ಬಗ್ಗೆಯೂ ಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
< previous
1
2
3
4
5
6
7
8
9
10
11
next >
Top Stories