Malayalam
Newsable
Kannada
KannadaPrabha
Telugu
Tamil
Bangla
Hindi
Marathi
MyNation
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಮಂಡ್ಯ
ಮಂಡ್ಯ
ಮಂಡ್ಯ ಜಿಲ್ಲೆಯ ಇತ್ತೀಚಿನ ಸುದ್ದಿ, ಅಪ್ಡೇಟ್ಗಳು ಮತ್ತು ಮುಖ್ಯಾಂಶಗಳನ್ನು ಪಡೆಯಿರಿ. ಮಂಡ್ಯದ ರಾಜಕೀಯ, ಅಪರಾಧ, ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಬಗ್ಗೆ ಮಾಹಿತಿ ಪಡೆಯಿರಿ.
All
1591 NEWS
18 PHOTOS
217 VIDEOS
1 WEBSTORIES
1827 Stories
ರಸ್ತೆಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಅಭಿವೃದ್ಧಿ ಪಡಿಸಬೇಕು: ಸಚಿವ ಚಲುವರಾಯಸ್ವಾಮಿ
Jul 16 2025, 10:55 AM IST
ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ಗ್ರಾಮೀಣ ಪ್ರದೇಶದ ರಸ್ತೆಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಿದರೆ ಜನರಿಗೆ ಬಹಳಷ್ಟು ಅನುಕೂಲವಾಗುತ್ತದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಶ್ರೀರಂಗಪಟ್ಟಣದ ದೇಗುಲದ ಬಳಿಯ ನಿರ್ಜನ ಪ್ರದೇಶದಲ್ಲಿ ಪಾರ್ಶ್ವವಾಯು ಪತ್ನಿಗೆ ಹೆರಿಗೆ ಮಾಡಿಸಿದ ಪತಿ!
Jul 15 2025, 06:38 PM IST
ಶ್ರೀರಂಗಪಟ್ಟಣದಲ್ಲಿ ಕುಟುಂಬದಿಂದ ತಿರಸ್ಕೃತ ದಂಪತಿಗೆ ನಿರ್ಜನ ಪ್ರದೇಶದಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಪತಿಯೇ ಹೆರಿಗೆ ಮಾಡಿಸಿದ್ದು, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
ಬೆಂಗಳೂರು-ಮೈಸೂರು ಹಳೆ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ KSRTC ಬಸ್
Jul 14 2025, 06:53 PM IST
ಶ್ರೀರಂಗಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಹಳ್ಳಕ್ಕೆ ಉರುಳಿ ಬಿದ್ದಿದೆ. ಚಾಲಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಲಿ ಬಸ್ಸಿನಲ್ಲಿ ಪ್ರಯಾಣಿಕರಿಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.
ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ಗೆ ಬಿಟ್ಟಿದ್ದು: ಶಾಸಕ ಕೆ.ಎಂ.ಉದಯ್
Jul 13 2025, 06:23 PM IST
ಸಿಎಂ ಸ್ಥಾನ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟಿದ್ದು, ಇದರ ಬಗ್ಗೆ ವಿಪಕ್ಷಗಳು ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಶಾಸಕ ಕೆ.ಎಂ.ಉದಯ್ ಕಿಡಿಕಾರಿದರು.
ಮಂಡ್ಯದಲ್ಲಿ ಬಹುಕೋಟಿ ವಂಚನೆ ಬಯಲು: ಹಣ ಡಬ್ಲಿಂಗ್ ಆಮಿಷವೊಡ್ಡಿ ನೂರಾರು ಮಂದಿಗೆ ಕೋಟಿ ಕೋಟಿ ಉಂಡೇನಾಮ!
Jul 12 2025, 02:37 PM IST
ಮಂಡ್ಯದ ದ್ಯಾಪಸಂದ್ರ ಗ್ರಾಮದಲ್ಲಿ 50ಕ್ಕೂ ಹೆಚ್ಚು ಜನರಿಗೆ 250 ಕೋಟಿ ರೂ. ವಂಚಿಸಿದ ವ್ಯಕ್ತಿಯನ್ನು ಉಡುಪಿಯಲ್ಲಿ ಬಂಧಿಸಲಾಗಿದೆ. ಹಣ ಡಬ್ಲಿಂಗ್ ಮತ್ತು ಟಿಡಿಎಸ್ ಕಟ್ಟಬೇಕೆಂದು ನಂಬಿಸಿ ಹಣ ಪಡೆದು ವಂಚಿಸಿದ ಆರೋಪಿಯನ್ನು ಕೆರಗೋಡು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂರುವರೆ ವರ್ಷದ ಬಾಲಕಿ ಮೇಲೆ ಬಲತ್ಕಾರ: 50 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
Jul 12 2025, 02:17 PM IST
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 50 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಒಂದು ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ.
School Girl Assault: ಮದ್ದೂರಲ್ಲಿ ಪೈಶಾಚಿಕ ಕೃತ್ಯ; ವೃದ್ಧನಿಂದ ಶಾಲಾ ವಿದ್ಯಾರ್ಥಿನಿ ಮೇಲೆ ಬಲತ್ಕಾರ!
Jul 10 2025, 07:29 AM IST
ಮದ್ದೂರು ತಾಲೂಕಿನ ತೈಲೂರು ಗ್ರಾಮದಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಮೇಲೆ 65 ವರ್ಷದ ನಿವೃತ್ತ ಗ್ರಾಮಲೆಕ್ಕಿಗ ಸಹಾಯಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಪೋಷಕರು ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಡ್ಯ ಕಾಂಗ್ರೆಸ್ ಅಧ್ಯಕ್ಷ ಬದಲಾವಣೆ, ಯಾರಾಗ್ತಾರೆ ನೂತನ ನಾಯಕ?
Jul 09 2025, 01:39 PM IST
ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹೊಸ ಮುಖಂಡರ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಏಳೂವರೆ ವರ್ಷಗಳ ಕಾಲ ಅಧ್ಯಕ್ಷರಾಗಿದ್ದ ಸಿ.ಡಿ. ಗಂಗಾಧರ್ ಬದಲಾವಣೆ ಬಹುತೇಕ ಖಚಿತವಾಗಿದ್ದು, ಹೊಸ ನಾಯಕ ಯಾರಾಗಬಹುದು ಎಂಬ ಕುತೂಹಲ ಮೂಡಿದೆ.
Mandya: ಆಷಾಢ ಏಕಾದಶಿಯಂದು ಪುನೀತ್ ರಾಜ್ಕುಮಾರ್ ಫೋಟೋ ಮುಂದೆ ಎಡೆ ಇಟ್ಟು ಅಭಿಮಾನಿಯ ವಿಶೇಷ ಪೂಜೆ
Jul 07 2025, 08:46 PM IST
Puneeth Rajkumar: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಅಭಿಮಾನಿ ಬಳಗ ಅವರನ್ನು ಜೀವಂತ ದೇವರಂತೆ ಪೂಜಿಸುತ್ತಿದೆ. ಆಷಾಢ ಏಕಾದಶಿ ದಿನದಂದು ಮಂಡ್ಯ ಜಿಲ್ಲೆಯ ಅಭಿಮಾನಿಯೊಬ್ಬರು ಪುನೀತ್ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮಂಡ್ಯ ಹುಡುಗಿ ಲವ್ ಮಾಡಿ ಮದುವೆಯಾದ ನವೀನ ತುಮಕೂರಲ್ಲಿ 25 ಬಾರಿ ಚುಚ್ಚಿ ಕೊಲೆ ಮಾಡಿದ!
Jul 06 2025, 04:06 PM IST
ಮಂಡ್ಯದ ಯುವತಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ಪತಿ ನವೀನ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ತುಮಕೂರಿನ ಅಂತರಸನಹಳ್ಳಿಯಲ್ಲಿ ನಡೆದ ಈ ಘಟನೆಯಲ್ಲಿ 25ಕ್ಕೂ ಹೆಚ್ಚು ಬಾರಿ ಚುಚ್ಚಿ ಹತ್ಯೆ ಮಾಡಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
< previous
1
2
3
4
5
6
7
8
9
10
...
180
181
182
next >
Top Stories