May 10, 2025, 12:51 PM IST
ಟೀಂ ಇಂಡಿಯಾ ಪ್ರತಿಭಾನ್ವಿತ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್, ದೇಶಿ ಕ್ರಿಕೆಟ್‌ನಲ್ಲಿ ಮುಂಬೈ ತೊರೆದು ಗೋವಾದತ್ತ ಮುಖ ಮಾಡಲು ಮುಂದಾಗಿದ್ದರು. ಆದರೆ ಇದೀಗ ಯಶಸ್ವಿ ಯೂ ಟರ್ನ್ ಹೊಡೆದಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
May 9, 2025, 11:36 AM IST
ಈ ಬಾರಿಯ ಐಪಿಎಲ್‌ನೊಂದಿಗೆ 7 ಸ್ಟಾರ್ ಆಟಗಾರರು ನಿವೃತ್ತಿ ಹೊಂದುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಅವರು ಯಾರು ಎಂದು ನೋಡೋಣ.
May 7, 2025, 4:18 PM IST
ಪಾಕಿಸ್ತಾನ ಗಡಿಯಲ್ಲಿರುವ ವಿಮಾನ ನಿಲ್ದಾಣಗಳನ್ನು ಮೇ 10 ರವರೆಗೆ ಮುಚ್ಚಿರುವುದು ಐಪಿಎಲ್ ಪಂದ್ಯಗಳ ಮೇಲೆ ಪರಿಣಾಮ ಬೀರಲಿದೆ. ಚಂಡೀಗಢ ವಿಮಾನ ನಿಲ್ದಾಣ ಮುಚ್ಚಿರುವುದರಿಂದ ಮುಂಬೈ ತಂಡ ಧರ್ಮಶಾಲಾ ತಲುಪುವುದು ಕಷ್ಟವಾಗಿದ್ದು, ಪಂದ್ಯ ಸ್ಥಳಾಂತರವಾಗಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.
May 7, 2025, 6:20 AM IST
ಮುಂಬೈ ಇಂಡಿಯನ್ಸ್ ವಿರುದ್ಧ ರೋಚಕ ಜಯ ಸಾಧಿಸಿದ ಗುಜರಾತ್ ಟೈಟಾನ್ಸ್. ಡಕ್ವರ್ತ್ ಲೂಯಿಸ್ ನಿಯಮದನ್ವಯ 3 ವಿಕೆಟ್‌ಗಳ ಜಯದೊಂದಿಗೆ ಪ್ಲೇಆಫ್ ಹಂತಕ್ಕೆ ಒಂದು ಹೆಜ್ಜೆ ಇಟ್ಟ ಗಿಲ್ ಪಡೆ.
May 6, 2025, 7:45 PM IST
ಟೀಂ ಇಂಡಿಯಾದ ಸ್ಪೋಟನ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರನ್ನು ಪ್ಲೇಯಿಂಗ್-11ನಲ್ಲಿ ಆಡಿಸದೇ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಳಸಲು ಕಾರಣವೇನು ಎಂಬುದಕ್ಕೆ ಮುಂಬೈ ಇಂಡಿಯನ್ಸ್ ತಂಡ ವಿವರಣೆಯನ್ನು ನೀಡಿದೆ.
May 6, 2025, 5:23 PM IST
ಜಸ್ಪ್ರೀತ್ ಬುಮ್ರಾ ಪತ್ನಿ ಹುಟ್ಟುಹಬ್ಬ: ಜಸ್ಪ್ರೀತ್ ಬುಮ್ರಾ ಅವರ ಪತ್ನಿ ಸಂಜನಾ ಗಣೇಶನ್ ಅವರ ಹುಟ್ಟುಹಬ್ಬ ಇಂದು. ಈ ವಿಶೇಷ ಸಂದರ್ಭದಲ್ಲಿ ವೇಗದ ಬೌಲರ್ ತಮ್ಮ ಪತ್ನಿಯ ಮೇಲೆ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಅವರು ಅದ್ಭುತವಾಗಿ ಶುಭ ಕೋರಿದ್ದಾರೆ.
May 6, 2025, 2:02 PM IST
ಐಪಿಎಲ್ ಪ್ಲೇ-ಆಫ್ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ಮಂಗಳವಾರ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆಲುವು ಪ್ಲೇ-ಆಫ್ ಸ್ಥಾನವನ್ನು ಬಹುತೇಕ ಖಚಿತಪಡಿಸುತ್ತದೆ. ಗುಜರಾತ್ ತಂಡದ ಬ್ಯಾಟಿಂಗ್ ಮುಂಬೈನ ಬೌಲಿಂಗ್ ದಾಳಿಯನ್ನು ಹೇಗೆ ಎದುರಿಸಲಿದೆ ಎಂಬುದು ಕುತೂಹಲ.
May 2, 2025, 6:47 PM IST
ಮುಂಬೈ ಇಂಡಿಯನ್ಸ್ ತಂಡದ ಮಾಜಿ ಆಟಗಾರ ಶಿವಾಲಿಕ್ ಶರ್ಮ ವಿರುದ್ಧ ಜೋಧ್‌ಪುರದಲ್ಲಿ ರೇಪ್ ಪ್ರಕರಣ ದಾಖಲಾಗಿದೆ. ವಿವಾಹದ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿದ್ದಾರೆ ಎಂದು ಸಂತ್ರಸ್ಥೆ ಆರೋಪಿಸಿದ್ದಾರೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
May 2, 2025, 6:33 AM IST
ರಾಜಸ್ಥಾನ ರಾಯಲ್ಸ್ ಐಪಿಎಲ್ 2024ರಿಂದ ಹೊರಬಿದ್ದಿದೆ. ಮುಂಬೈ ಇಂಡಿಯನ್ಸ್ ವಿರುದ್ಧ 100 ರನ್‌ಗಳಿಂದ ಸೋತು, ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದ ಎರಡನೇ ತಂಡ ಎನಿಸಿಕೊಂಡಿತು. ರೋಹಿತ್ ಶರ್ಮಾ 6000 ರನ್ ಪೂರೈಸಿದರು ಮತ್ತು ಸೂರ್ಯಕುಮಾರ್ ಯಾದವ್ ಸತತ 11 ಪಂದ್ಯಗಳಲ್ಲಿ 25+ ರನ್ ಗಳಿಸಿದ ದಾಖಲೆ ನಿರ್ಮಿಸಿದರು.
May 1, 2025, 5:48 PM IST
ಐಪಿಎಲ್ 2025ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಸ್ಪಿನ್ನರ್ ವಿಘ್ನೇಶ್ ಪುತೂರ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಪುತೂರ್ ಬದಲಿಗೆ ರಘು ಶರ್ಮಾ ತಂಡ ಸೇರಿಕೊಂಡಿದ್ದಾರೆ.
May 1, 2025, 11:56 AM IST
ಐಪಿಎಲ್‌ನಲ್ಲಿ ಇಂದು ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ. ರಾಜಸ್ಥಾನಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಮುಂಬೈ ತಂಡ ಕಳೆದ 5 ಪಂದ್ಯಗಳಲ್ಲೂ ಗೆದ್ದಿದ್ದು, ಸತತ 6ನೇ ಜಯದ ಕಾತರದಲ್ಲಿದೆ.
Apr 29, 2025, 11:41 PM IST
ಐಪಿಎಲ್ 2025ರಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಮತ್ತು ಆಕ್ರಮಣಕಾರಿ ಧೋರಣೆ ಸುದ್ದಿ ಮಾಡಿದೆ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳಲ್ಲಿ ಕೊಹ್ಲಿ ಅವರ ಆಕ್ರಮಣಕಾರಿ ಪ್ರತಿಕ್ರಿಯೆಗಳು ವೈರಲ್ ಆಗಿವೆ.
Apr 27, 2025, 10:35 PM IST
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಂಬೈ ಇಂಡಿಯನ್ಸ್ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
Apr 27, 2025, 8:21 PM IST
ಸೂರ್ಯಕುಮಾರ್ ಯಾದವ್ ಮತ್ತು ರಿಯಾನ್ ರಿಕೆಲ್ಟನ್ ಅರ್ಧಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ಲಖನೌ ಸೂಪರ್ ಜೈಂಟ್ಸ್ ವಿರುದ್ಧ 54 ರನ್‌ಗಳ ಜಯ ಸಾಧಿಸಿದೆ. ಜಸ್ಪ್ರೀತ್ ಬುಮ್ರಾ 4 ವಿಕೆಟ್ ಪಡೆದರು. ಈ ಗೆಲುವಿನೊಂದಿಗೆ ಮುಂಬೈ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ.
Apr 27, 2025, 6:34 PM IST
IPL 2025 Points Table: ಐಪಿಎಲ್ ಸೀಸನ್ 18ರಲ್ಲಿ ಆರ್‌ಸಿಬಿ 9 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿದೆ. ದೆಹಲಿ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ಆರ್‌ಸಿಬಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಲಿದೆ.