Malayalam
Newsable
Kannada
KannadaPrabha
Telugu
Tamil
Bangla
Hindi
Marathi
mynation
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಸುದ್ದಿ
ಸುದ್ದಿ
Stay updated with the latest happenings and breaking news! ನಿಮ್ಮ ದೈನಂದಿನ ಸುದ್ದಿಗಳಿಗಾಗಿ ಇಲ್ಲಿಗೆ ಭೇಟಿ ನೀಡಿ.
All
195 NEWS
75 PHOTOS
26 VIDEOS
27 WEBSTORIESS
325 Stories
ಮುರಿದ ಸೇತುವೆ ಮೇಲೆ ಬ್ಯಾಲೆನ್ಸ್ ನಡಿಗೆ: ನಿತ್ಯ ಜೀವ ಕೈಯಲ್ಲಿಡಿದು ನಡೆಯುವ ವಿದ್ಯಾರ್ಥಿಗಳು
Jul 12 2025, 09:55 PM IST
ಏಳು ವರ್ಷಗಳ ಹಿಂದೆ ನುಗ್ಗಿದ ಪ್ರವಾಹ ಇದೀಗ ನೂರಾರು ಜನರು ನಿತ್ಯ ಜೀವ ಕೈಯಲ್ಲಿ ಹಿಡಿದು ಓಡಾಡುವಂತೆ ಆಗಿದೆ. ಜನರ ಸಂಕಷ್ಟ ಪರಿಹರಿಸುವ ಸೇತುವೆ ಜೀವಕ್ಕೆ ಕುತ್ತು ತಂದಿರುವುದಾದರೂ ಏಕೆ ಅಂತೀರಾ ಅದನ್ನು ನೀವೇ ಓದಿ.
ಮಲಗುವ ಕೋಣೆಯಲ್ಲಿ ಗಿಡಗಳನ್ನು ಬೆಳೆಸೋದರ ಅದ್ಭುತ ಪ್ರಯೋಜನಳಿವು, ನೀವು ಹೀಗೆ ಮಾಡಿ
Jul 12 2025, 09:01 PM IST
ಮನೆಯೊಳಗೆ ಗಿಡಗಳನ್ನು ಬೆಳೆಸುವುದರಿಂದ ಗಾಳಿಯ ಗುಣಮಟ್ಟ ಸುಧಾರಿಸುತ್ತದೆ, ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ಮತ್ತು ನಿದ್ರೆಯ ಗುಣಮಟ್ಟ ಹೆಚ್ಚುತ್ತದೆ. ಕೆಲವು ಗಿಡಗಳು ವಿಷಕಾರಿ ಅನಿಲಗಳನ್ನು ಹೀರಿಕೊಂಡು ಆಮ್ಲಜನಕವನ್ನು ಬಿಡುಗಡೆ ಮಾಡುತ್ತವೆ.
ಬನ್ನೇರುಘಟ್ಟ ಉದ್ಯಾನವನ: ಟಿಕೆಟ್ ದರ ಏರಿಕೆ, ಆಗಸ್ಟ್ 1ರಿಂದಲೇ ಜಾರಿಗೆ
Jul 12 2025, 02:14 PM IST
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪ್ರವೇಶ ಶುಲ್ಕ ಆಗಸ್ಟ್ 1 ರಿಂದ ಏರಿಕೆಯಾಗಲಿದೆ. ವಯಸ್ಕರು, ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಪ್ರವೇಶ ಶುಲ್ಕ ಹೆಚ್ಚಳವಾಗಲಿದ್ದು, ಸಫಾರಿ ಪ್ಯಾಕೇಜ್ಗಳ ದರಗಳು ಸಹ ಏರಿಕೆಯಾಗಿವೆ. ನಿರ್ವಹಣಾ ವೆಚ್ಚ ಹೆಚ್ಚಳದಿಂದಾಗಿ ಈ ಬದಲಾವಣೆ ಅನಿವಾರ್ಯವಾಗಿದೆ.
ಶ್ರೀಮಠದ ಪರಿವಾರಕ್ಕೆ ವಾರ್ಷಿಕ ₹6 ಲಕ್ಷದವರೆಗೆ ಅನುಗ್ರಹ: ರಾಘವೇಶ್ವರ ಭಾರತೀ ಸ್ವಾಮೀಜಿ
Jul 12 2025, 06:59 AM IST
ರಾಘವೇಶ್ವರ ಭಾರತೀ ಸ್ವಾಮೀಜಿಗಳು ಶ್ರೀಮಠದ ಪರಿವಾರದ ಸೇವೆಯನ್ನು ಶ್ಲಾಘಿಸಿ, ಸೈನಿಕರಂತೆ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಪರಿವಾರದವರಿಗೆ ವಾರ್ಷಿಕ ₹೩ ರಿಂದ ₹೬ ಲಕ್ಷದವರೆಗೆ ಅನುಗ್ರಹ ನೀಡುವುದಾಗಿ ಘೋಷಿಸಿದ್ದಾರೆ. ಪರಿವಾರದವರ ತ್ಯಾಗ ಮತ್ತು ಸಮರ್ಪಣೆಯನ್ನು ಸಮಾಜ ಗುರುತಿಸಬೇಕು ಎಂದು ಕರೆ ನೀಡಿದರು.
12 ಮರಾಠಾ ಕೋಟೆ ವಿಶ್ವಪರಂಪರೆ ಪಟ್ಟಿಗೆ
Jul 12 2025, 04:22 AM IST
024-5ನೇ ಸಾಲಿನ ಯುನೆಸ್ಕೋ ವಿಶ್ವಪರಂಪರೆ ಪಟ್ಟಿ ಘೋಷಣೆ ಆಗಿದ್ದು, ಇದರಲ್ಲಿ ‘ಮರಾಠಾ ಸೇನಾ ಭೂದೃಶ್ಯಗಳು’ ಎಂದೇ ಖ್ಯಾತಿ ಪಡೆದಿರುವ 12 ಐತಿಹಾಸಿಕ ಮರಾಠಾ ಕೋಟೆಗಳು ಸ್ಥಾನ ಪಡೆದುಕೊಂಡಿವೆ.
ಅತೀ ಸೂಕ್ಷ್ಮ ಪ್ರದೇಶ ಭಟ್ಕಳಕ್ಕೆ ಬಾಂಬ್ ಬೆದರಿಕೆ: ಭದ್ರತಾ ಪಡೆಗಳು ಹೈ ಅಲರ್ಟ್
Jul 11 2025, 08:59 PM IST
ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಸ್ಫೋಟಿಸುವ ಬೆದರಿಕೆ ಇ-ಮೇಲ್ ಬಂದಿದ್ದು, ಭದ್ರತಾ ಪಡೆಗಳು ತಪಾಸಣೆ ನಡೆಸಿವೆ. ಉಗ್ರ ಚಟುವಟಿಕೆಗಳಿಗೆ ಹೆಸರಾಗಿರುವ ಭಟ್ಕಳದಲ್ಲಿ ಈ ಬೆದರಿಕೆ ಆತಂಕ ಮೂಡಿಸಿದೆ.
ಕನ್ನಡ ಕಡ್ಡಾಯ: ಸರ್ಕಾರಕ್ಕೆ ಹೈಕೋರ್ಟ್ನಿಂದ ಖಡಕ್ ಸೂಚನೆ, 3 ವಾರವಷ್ಟೇ ಗಡುವು
Jul 11 2025, 08:47 PM IST
ಕನ್ನಡ ಕಡ್ಡಾಯ ನೀತಿಯ ವಿರುದ್ಧ ಸಲ್ಲಿಸಲಾದ ಅರ್ಜಿಗೆ ಸರ್ಕಾರ ಇನ್ನೂ ಆಕ್ಷೇಪಣೆ ಸಲ್ಲಿಸದ ಹಿನ್ನೆಲೆಯಲ್ಲಿ, 3 ವಾರಗಳ ಗಡುವು ನೀಡಿ ಹೈಕೋರ್ಟ್ ಎಚ್ಚರಿಸಿದೆ. CBSE ಮತ್ತು ICSE ಶಾಲೆಗಳ ಶಿಕ್ಷಕರು ,ಪೋಷಕರು ಸಲ್ಲಿಸಿರುವ ಈ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತಪಡಿಸಿದೆ.
ಶಿವಮೊಗ್ಗದಲ್ಲಿ ಗಗನಕ್ಕೇರಿದ ಭೂಮಿಯ ಬೆಲೆ: ರಿಯಲ್ ಎಸ್ಟೇಟ್ ಮಾಫಿಯಾದವರ ಹೊಡೆದಾಟ
Jul 11 2025, 07:18 PM IST
ಮಲೆನಾಡಿನ ಶಿವಮೊಗ್ಗದಲ್ಲಿ ಭೂಮಿಯ ಬೆಲೆ ಗಗನಕ್ಕೇರಿದ್ದು ರಿಯಲ್ ಎಸ್ಟೇಟ್ ಮಾಫಿಯಾ ಕುಳಗಳಿಗೆ ಕುತ್ತಿಗೆ ಮೇಲೆ ತಲೆ ನಿಲ್ಲುತ್ತಿಲ್ಲ. ಇದರ ಪರಿಣಾಮವೇ ಸಣ್ಣಪುಟ್ಟ ವಿಷಯಗಳಿಗೂ ಕಿರಿಕ್ ಮಾಡಿಕೊಂಡು ಬಡಿದಾಡುತ್ತಿದ್ದಾರೆ.
Aparna Death: 'ಸಾಯೋ ಟೈಮ್ ಬಂದಾಗ ಈ ಮಾತು ನಡೆಸಿಕೊಡಿ ಅಂತ ಅಪರ್ಣಾ ಕೇಳಿದ್ಳು': ಪತಿ ನಾಗರಾಜ್ ವಸ್ತಾರೆ!
Jul 11 2025, 05:42 PM IST
ಅಪ್ಪಟ ಕನ್ನಡ ಮಾತನಾಡುವ ನಿರೂಪಕಿ ಅಪರ್ಣಾ ನಿಧನರಾಗಿ ಒಂದು ವರ್ಷ ಆಗಿದೆ. ಈ ಬಗ್ಗೆ ಅವರ ಪತಿ ನಾಗರಾಜ್ ವಸ್ತಾರೆ ಅವರು ವಿಶೇಷ ಪೋಸ್ಟ್ ಹಂಚಿಕೊಂಡಿದ್ದಾರೆ.
ಮಂಗಳೂರು: ದಿನಸಿ ಸಾಲ ಕೇಳಿದ್ದಕ್ಕೆ ಅಂಗಡಿಗೆ ಬೆಂಕಿ ಹಚ್ಚಿದ ವ್ಯಕ್ತಿ!
Jul 11 2025, 11:55 AM IST
ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ದಿನಸಿ ಸಾಲ ವಾಪಸ್ ಕೇಳಿದ್ದಕ್ಕೆ ಅಂಗಡಿಗೆ ಬೆಂಕಿ ಹಚ್ಚಿದ ಘಟನೆ. ಸಾಲಗಾರ ಉಮೇಶ್ ಬಂಗೇರಾನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿಯಲ್ಲಿ ಬೆಂಕಿ ಹಚ್ಚಿದ ದೃಶ್ಯಗಳು ದಾಖಲಾಗಿವೆ.
< previous
1
2
3
4
5
6
7
8
9
10
...
30
31
32
next >
Top Stories