Apr 21, 2025, 8:14 AM IST
ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಮೇ 2ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯ ಯಶಸ್ಸಿನ ನಂತರ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಮತ್ತು ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲಾ ಮತ್ತು ತಾಲೂಕುಗಳಲ್ಲಿ ಪ್ರತಿಭಟನೆಗಳನ್ನು ವಿಸ್ತರಿಸಲಾಗುವುದು.
Apr 10, 2025, 11:25 PM IST
ಕೇಂದ್ರ ಸರ್ಕಾರವು 10 ವರ್ಷದಲ್ಲಿ 143 ವಸ್ತುಗಳ ಬೆಲೆ ಏರಿಸಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಆರೋಪಿಸಿದ್ದಾರೆ. ತೈಲ ಬೆಲೆ ಏರಿಕೆಯಿಂದ ಕೇಂದ್ರದ ಎನ್.ಡಿ.ಎ ಸರ್ಕಾರ 11 ವರ್ಷದಲ್ಲಿ 43 ಲಕ್ಷ ಕೋಟಿ ಲೂಟಿ ಮಾಡಿದೆ ಎಂದು ಟೀಕಿಸಿದ್ದಾರೆ.
Apr 10, 2025, 6:28 PM IST
ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜನಾಕ್ರೋಶ ಯಾತ್ರೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್‌ನಿಂದ ಜನಾಕ್ರೋಶ ಯಾತ್ರೆ ಘೋಷಿಸಿದರು.
Apr 10, 2025, 5:18 PM IST
ರಾಮನಗರದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪೊಲೀಸರು ವಾಟಾಳ್ ನಾಗರಾಜ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು.
Apr 8, 2025, 10:09 PM IST
ಹಾಲಿನ ಬೆಲೆ ಏರಿಕೆ, ಡೀಸೆಲ್ ಮೇಲೆ ಸೆಸ್ ಏರಿಕೆ, ವಿದ್ಯುತ್ ದರ ಏರಿಕೆ, ಕಸದ, ಪಾರ್ಕಿಂಗ್ ಮೇಲೆ ಶುಲ್ಕ ಸೇರಿದಂತೆ ರಾಜ್ಯದಲ್ಲಿ ಜನರು ಬೆಲೆ ಏರಿಕೆಯಿಂದ ಹೈರಾಣಾಗಿದ್ದಾರೆ. ಇದೀಗ ಖಾಸಗಿ ಬಸ್ ಟಿಕೆಟ್ ದರ ಏರಿಕೆಯಾಗುತ್ತಿದೆ.
Apr 8, 2025, 3:36 PM IST
ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಬೆಲೆ ಏರಿಕೆ ಮಾಡಿದೆ ಎಂದು ಪ್ರತಾಪ್ ಸಿಂಹ ಟೀಕಿಸಿದ್ದಾರೆ. ಪೈಪ್ ಡು ಗ್ಯಾಸ್ ಅಳವಡಿಸಿದರೆ ಗ್ಯಾಸ್ ಬೆಲೆ 500 ರೂ.ಗೆ ಇಳಿಕೆಯಾಗುತ್ತದೆ ಎಂದರು. ಡಿಸಿ ಅರೇಬಿಕ್ ಶಾಲೆಗೆ ಅನುಮತಿ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
Jan 24, 2025, 2:19 PM IST
ಕರ್ನಾಟಕದಲ್ಲಿ ಜೂನ್ ತಿಂಗಳಿನಿಂದ ಬಿಯರ್ ಮಾರಾಟದಲ್ಲಿ ಗಣನೀಯ ಕುಸಿತ ಕಂಡುಬಂದಿದ್ದು, ರಾಜ್ಯ ಅಬಕಾರಿ ಇಲಾಖೆಗೆ ತಲೆನೋವು ತಂದಿದೆ. ನಕಲಿ ಮದ್ಯ ಮಾರಾಟ ಮತ್ತು ಬಿಯರ್ ದರ ಹೆಚ್ಚಳ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಅಬಕಾರಿ ಇಲಾಖೆ ಪರಿಸ್ಥಿತಿ ನಿಯಂತ್ರಿಸಲು ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ.