ಪಿ. ವಿ. ಸಿಂಧು
ಪಿವಿ ಸಿಂಧು ಭಾರತದ ಪ್ರಸಿದ್ಧ ಬ್ಯಾಡ್ಮಿಂಟನ್ ಆಟಗಾರ್ತಿಯರಲ್ಲಿ ಒಬ್ಬರು. ಇವರು ಜುಲೈ 5, 1995 ರಂದು ಹೈದರಾಬಾದ್ನಲ್ಲಿ ಜನಿಸಿದರು. ಕ್ರೀಡಾ ಹಿನ್ನೆಲೆ ಕುಟುಂಬದಿಂದ ಬಂದ ಇವರು, ಪುಲ್ಲೇಲ ಗೋಪಿಚಂದ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ವಿಶ್ವಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.
Latest Updates on PV Sindhu
- All
- NEWS
- PHOTOS
- VIDEO
- WEBSTORIES
No Result Found