Malayalam
Newsable
Kannada
KannadaPrabha
Telugu
Tamil
Bangla
Hindi
Marathi
mynation
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ರಾಹುಲ್ ಗಾಂಧಿ ಭಾರತೀಯ ರಾಜಕಾರಣಿ ಮತ್ತು ಸಂಸತ್ ಸದಸ್ಯ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಜೀವನ, ವೃತ್ತಿ ಮತ್ತು ರಾಜಕೀಯದ ಬಗ್ಗೆ ಇನ್ನಷ್ಟು ತಿಳಿಯಿರಿ.
All
1087 NEWS
25 PHOTOS
133 VIDEOS
3 WEBSTORIESS
1252 Stories
ಬಿಹಾರದಲ್ಲೂ ಬಿಜೆಪಿ ಚುನಾವಣಾ ಹೈಜಾಕ್ ಯತ್ನ : ರಾಹುಲ್
Jul 12 2025, 04:26 AM IST
ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ರಾಜಕೀಯ ಜಟಾಪಟಿ ಮುಂದುವರೆದಿದ್ದು, ‘ ಬಿಜೆಪಿ ಮಹಾರಾಷ್ಟ್ರದಲ್ಲಿ ನಡೆಸಿದಂತೆ ಬಿಹಾರದಲ್ಲಿಯೂ ಚುನಾವಣೆ ಹೈಜಾಕ್ ಮಾಡಲು ಯತ್ನಿಸುತ್ತಿದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ನಾಳೆ ರಾಹುಲ್ ಗಾಂದಿ ಜತೆ ಸಿದ್ದು, ಡಿಕೆಶಿ ಸಭೆ ಸಸ್ಪೆನ್ಸ್ : ಪ್ರತ್ಯೇಕವಾಗಿ ಭೇಟಿಗೆ ಪ್ರಯತ್ನ
Jul 09 2025, 06:23 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರತ್ಯೇಕವಾಗಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಗುರುವಾರ ಭೇಟಿ ಮಾಡಲು ಪ್ರಯತ್ನಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.
Rahul Gandhi's Sanitary Pad Controversy: ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್, ರತನ್ ರಂಜನ್ ವಿರುದ್ಧ FIR
Jul 06 2025, 08:35 PM IST
ರಾಹುಲ್ ಗಾಂಧಿ ಅವರ ಚಿತ್ರವನ್ನು ಮಾರ್ಪ್ ಮಾಡಿ ಸ್ಯಾನಿಟರಿ ಪ್ಯಾಡ್ನೊಂದಿಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ರತನ್ ರಂಜನ್ ವಿರುದ್ಧ ಎಫ್ಐಆರ್ ದಾಖಲು. ಯೂತ್ ಕಾಂಗ್ರೆಸ್ ಕಾರ್ಯಕರ್ತೆ ಪ್ರಿಯಾಂಕ ದೇವಿ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Rahul Gandhi's Muharram Message: ಮೊಹರಂ ಹಬ್ಬದಂದು ರಾಹುಲ್ ಗಾಂಧಿ ಶಾಂತಿಯ ಸಂದೇಶ, ಹಜರತ್ ಇಮಾಮ್ ಹುಸೇನ್ ಆದೇಶ ಪಾಲಿಸಲು ಸಲಹೆ
Jul 06 2025, 05:30 PM IST
ಮೊಹರಂ ಹಬ್ಬದಂದು ಹಜರತ್ ಇಮಾಮ್ ಹುಸೇನ್ ಅವರ ಮಾರ್ಗವನ್ನು ಅನುಸರಿಸಲು ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಭಾರತದಾದ್ಯಂತ ಶಿಯಾ ಮುಸ್ಲಿಮರು ಮೆರವಣಿಗೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
India Latest News Live: 'ಭಗವಾ-ಎ-ಹಿಂದ್ ನಮ್ಮ ಏಕೈಕ ಕನಸು' ಧೀರೇಂದ್ರ ಶಾಸ್ತ್ರಿ ಹೇಳಿಕೆಗೆ ಕಾಂಗ್ರೆಸ್ ಮುಖಂಡ ಉದಿತ್ ರಾಜ್ ಕಿಡಿ!
Jul 06 2025, 07:15 AM IST
ಪಟನಾ: ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಪ್ರಿಯದರ್ಶಿನಿ ಉಡಾನ್ ಯೋಜನೆಯಡಿ ಮಹಿಳೆಯರಿಗೆ 5 ಲಕ್ಷ ಸ್ಯಾನಿಟರಿ ಪ್ಯಾಡ್ ವಿತರಣೆಗೆ ಕಾಂಗ್ರೆಸ್ ಮುಂದಾಗಿದೆ. ಆದರೆ ಪ್ಯಾಡ್ನ ಮೇಲೆ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಫೋಟೋ ಮುದ್ರಿಸಲಾಗಿದೆ. ಜೊತೆಗೆ ಪಕ್ಷ ಗೆದ್ದರೆ 'ಮಾಯಿ ಬಹಿನ್ ಮಾನ್ ಯೋಜನೆ'ಯಡಿ ಮಹಿಳೆಯರಿಗೆ ಮಾಸಿಕ 2500 ರು. ನೀಡಲಾಗುವುದು ಎಂದು ಮುದ್ರಿಸಲಾಗಿದೆ. ಈ ವಿಚಾರ ಈಗ ವಿವಾದ ಸೃಷ್ಟಿಸಿದೆ.
ರಾಹುಲ್ ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ: ಪ್ರಲ್ಹಾದ್ ಜೋಶಿ ಟೀಕೆ
Jul 06 2025, 06:55 AM IST
ರಾಹುಲ್ ಗಾಂಧಿಗೆ ಸುಂಕ ಅಂದರೆ ಏನು, ನೀತಿ ಅಂದರೇನು ಗೊತ್ತಿಲ್ಲ. ಬರೆದು ಕೊಟ್ಟದ್ದನ್ನು ಓದುತ್ತಾರೆ. ರಾಹುಲ್ ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದರು.
ಟ್ರಂಪ್ ವ್ಯಾಪಾರ ಡೆಡ್ಲೈನ್ಗೆ ಮೋದಿ ತಲೆ ಬಾಗ್ತಾರೆ : ರಾಹುಲ್ ಗಾಂಧಿ
Jul 06 2025, 05:03 AM IST
ಅಮೆರಿಕ ಜತೆ ನಡೆಯುತ್ತಿರುವ ವ್ಯಾಪಾರ ಒಪ್ಪಂದ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಟ್ರಂಪ್ ಮುಂದೆ ಪ್ರಧಾನಿ ಮೋದಿ ತಮ್ಮ ತಲೆ ತಗ್ಗಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಬಿಹಾರ ಚುನಾವಣೆ: ಸ್ಯಾನಿಟರಿ ಪ್ಯಾಡ್ನಲ್ಲಿ ರಾಹುಲ್ ಗಾಂಧಿ ಫೋಟೋ ಹಾಕಿ ಕಾಂಗ್ರೆಸ್ ಪ್ರಚಾರ!
Jul 04 2025, 06:01 PM IST
ಬಿಹಾರ ಚುನಾವಣೆಗೆ ಮುನ್ನ ಸ್ಯಾನಿಟರಿ ಪ್ಯಾಡ್ಗಳನ್ನು ವಿತರಿಸುವ ಕಾಂಗ್ರೆಸ್ ನಡೆಯನ್ನು ಬಿಜೆಪಿ ಟೀಕಿಸಿದೆ. ಪ್ಯಾಡ್ಗಳ ಮೇಲೆ ರಾಹುಲ್ ಗಾಂಧಿ ಚಿತ್ರ ಇರುವುದನ್ನು 'ಮಹಿಳೆಯರಿಗೆ ಮಾಡಿದ ಅವಮಾನ' ಎಂದು ಬಿಜೆಪಿ ಕರೆದಿದೆ.
Rahul Gandhi: ಮೇಡ್ ಇನ್ ಚೀನಾ ಗೊಬ್ಬರ ಚೀಲಗಳ ಮೇಲೆ ಮೋದಿ ಫೋಟೋ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!
Jul 02 2025, 07:10 PM IST
ಚೀನಾದಿಂದ ರಸಗೊಬ್ಬರ ಪೂರೈಕೆ ನಿಂತಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಿಕ್ಕಟ್ಟಿನ ಬಗ್ಗೆ ಸರ್ಕಾರ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
MP Lalitha Mallikarjun: ಭವಿಷ್ಯ ಭಾರತದ ನಾಯಕ, ಬಡವರ ಪರ ಧ್ವನಿ ಎತ್ತುವ ರಾಹುಲ್ ಗಾಂಧಿಯವರ ಕೈ ಬಲಪಡಿಸಿ: ಲತಾ ಮಲ್ಲಿಕಾರ್ಜುನ
Jun 23 2025, 12:03 AM IST
ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಜನ್ಮದಿನಾಚರಣೆಯನ್ನು ಹರಪನಹಳ್ಳಿಯಲ್ಲಿ ಆಚರಿಸಲಾಯಿತು. ಶಾಸಕಿ ಲತಾ ಮಲ್ಲಿಕಾರ್ಜುನ್ ರಾಹುಲ್ ಗಾಂಧಿಯವರ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
< previous
1
2
3
4
5
6
7
8
9
10
...
123
124
125
next >
Top Stories