Malayalam
Newsable
Kannada
KannadaPrabha
Telugu
Tamil
Bangla
Hindi
Marathi
MyNation
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ರಾಯಚೂರು
ರಾಯಚೂರು
ರಾಯಚೂರು ಜಿಲ್ಲೆಯ ಇತ್ತೀಚಿನ ಸುದ್ದಿ, ಘಟನೆಗಳು ಮತ್ತು ಬೆಳವಣಿಗೆಗಳ ಬಗ್ಗೆ ನವೀಕೃತವಾಗಿರಿ. ಬ್ರೇಕಿಂಗ್ ನ್ಯೂಸ್, ಮುಖ್ಯಾಂಶಗಳು ಮತ್ತು ರಾಜಕೀಯ, ಅಪರಾಧ ಮತ್ತು ಇನ್ನೂ ಹೆಚ್ಚಿನವುಗಳ ಕುರಿತು ಆಳವಾದ ವರದಿಯನ್ನು ಪಡೆಯಿರಿ.
All
685 NEWS
10 PHOTOS
117 VIDEOS
812 Stories
ಮಂತ್ರಾಲಯದಲ್ಲಿ ಕನ್ನಡಿಗ ಭಕ್ತರಿಗೆ ಸುಸಜ್ಜಿತ ವಸತಿಗಳ ನಿರ್ಮಾಣ: ಸಚಿವ ರಾಮಲಿಂಗಾರೆಡ್ಡಿ
Jul 16 2025, 06:31 AM IST
ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯಲು ರಾಜ್ಯದಿಂದಲೇ ಅಧಿಕ ಭಕ್ತರು ಆಗಮಿಸುತ್ತಾರೆ. ಅವರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
Wife Pushes Husband into River: 2025ರಲ್ಲಿ ಹೆಂಡತಿ ಕೊಲೆ ಪ್ರಯತ್ನದ ಬಳಿಕವೂ ಬದುಕುಳಿದ ಏಕೈಕ ಗಂಡ; ರಾಜಿ ಪಂಚಾಯಿತಿ ಬೆನ್ನಲ್ಲೇ ಶಾಕಿಂಗ್ ನಿರ್ಧಾರ!
Jul 14 2025, 11:43 AM IST
ರಾಯಚೂರಿನಲ್ಲಿ ಪತ್ನಿಯಿಂದ ನದಿಗೆ ತಳ್ಳಲ್ಪಟ್ಟ ಗಂಡ ತಾತಪ್ಪ, ಸ್ಥಳೀಯರ ಸಹಕಾರದಿಂದ ಪ್ರಾಣ ಉಳಿಸಿಕೊಂಡು ಬದುಕಿ ಬಂದಿದ್ದಾನೆ. ಇದೀಗ ಆತನನ್ನು 2025ರಲ್ಲಿ ಹೆಂಡತಿಯ ಕೊಲೆ ಪ್ರಯತ್ನದ ಬಳಿಕವೂ ಬದುಕುಳಿದ ಏಕೈಕ ಗಂಡ ಎಂದು ಕರೆಯಲಾಗುತ್ತಿದೆ. ಹೆಂಡತಿಯ ಸಂಬಂಧದ ಕುರಿತು ದಿಟ್ಟ ನಿರ್ಧಾರ ಕೈಗೊಂಡಿದ್ದಾನೆ.
ಆಫೀಸ್ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಕುಸಿದುಬಿದ್ದ ಉದ್ಯೋಗಿ ಸಾವು
Jul 13 2025, 11:46 AM IST
ಬೆಂಗಳೂರಿನ ರೆಸಾರ್ಟ್ವೊಂದರಲ್ಲಿ ಸಿನಿಮಾ ಹಾಡಿಗೆ ನೃತ್ಯ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯವರಾದ ಬಸವರಾಜ್ ಎಂಬುವವರು ಮೃತರು.
ಮಂತ್ರಾಲಯದಲ್ಲಿ ರಾಯರ ದರ್ಶನಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿಗಳು ಕಣ್ಮರೆ!
Jul 13 2025, 11:09 AM IST
ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಹಾಸನ ಮೂಲದ ಈ ವಿದ್ಯಾರ್ಥಿಗಳು ಶ್ರೀ ರಾಯರ ದರ್ಶನಕ್ಕೆಂದು ಆಗಮಿಸಿದ್ದರು. ಭಾರೀ ಮಳೆಯಿಂದಾಗಿ ಶೋಧ ಕಾರ್ಯಕ್ಕೆ ಅಡಚಣೆಯಾಗಿದೆ.
Raichur: ಸೆಲ್ಫಿ ವಿಚಾರಕ್ಕೆ ಕಿರಿಕ್, ಫೋಟೋ ತೆಗೆಯುವ ನೆಪದಲ್ಲಿ ಗಂಡನನ್ನೇ ನದಿಗೆ ತಳ್ಳಿದ ಪತ್ನಿ!
Jul 12 2025, 10:25 AM IST
ರಾಯಚೂರಿನಲ್ಲಿ ನವದಂಪತಿಯ ನಡುವೆ ಸೆಲ್ಫಿ ವಿಚಾರಕ್ಕೆ ಶುರುವಾದ ಕಿರಿಕ್ ಪತ್ನಿ ಗಂಡನನ್ನು ನದಿಗೆ ನೂಕುವವರೆಗೂ ಮುಂದುವರಿದ ಘಟನೆ ನಡೆದಿದೆ. ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೇ ಪತ್ನಿ ನದಿಗೆ ತಳ್ಳಿದ್ದಾಳೆ. ಸ್ಥಳೀಯ ಮೀನುಗಾರರ ಸಹಾಯದಿಂದ ಪತಿಯನ್ನು ರಕ್ಷಿಸಲಾಗಿದೆ.
Daily Wage Worker: ಮಲ್ಕಂದಿನ್ನಿ ಯುವಕನ ಹೃದಯವೈಶಾಲ್ಯತೆ: ಗ್ರಾಮದ 11 ಮಕ್ಕಳಿಗೆ ಸೈಕಲ್ ಕೊಡಿಸಿದ ಕೂಲಿ ಕಾರ್ಮಿಕ ಆಂಜನೇಯ
Jul 09 2025, 11:34 AM IST
ದೇವದುರ್ಗ ತಾಲೂಕಿನ ಮಲ್ಕಂದಿನ್ನಿ ಗ್ರಾಮದ ಯುವಕ ಆಂಜನೇಯ ತನ್ನ ದುಡಿಮೆಯ ಹಣದಿಂದ 11 ಬಡ ಶಾಲಾ ಮಕ್ಕಳಿಗೆ ಸೈಕಲ್ ಉಡುಗೊರೆ ನೀಡಿದ್ದಾರೆ. ಪ್ರೌಢಶಾಲೆಗೆ 10 ಕಿ.ಮೀ. ನಡೆದು ಹೋಗುವ ಮಕ್ಕಳ ಕಷ್ಟ ನೋಡಿ ಈ ಸಹಾಯ ಹಸ್ತ ಚಾಚಿದ್ದಾರೆ. ಅವರ ಸ್ಟೋರಿ ಈಗ ವೈರಲ್ ಆಗಿದೆ.
ಎದೆನೋವೆಂದು ಆಸ್ಪತ್ರೆಗೆ ಬಂದರೆ ಡಾಕ್ಟ್ರೇ ಇರಲಿಲ್ಲ; ಹೃದಯಾಘಾತ ಹೊಡೆತಕ್ಕೆ ಪ್ರಾಣ ಉಳಿಯಲಿಲ್ಲ!
Jul 07 2025, 06:40 PM IST
ಮಸ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಎದೆ ನೋವಿನಿಂದ ಬಳಲುತ್ತಿದ್ದ ಯುವಕನಿಗೆ ಪ್ರಾಥಮಿಕ ಚಿಕಿತ್ಸೆಯನ್ನೂ ನೀಡದೇ ಸಿಂಧನೂರಿಗೆ ಹೋಗುವಂತೆ ನರ್ಸ್ ತಿಳಿಸಿದ್ದಾರೆ. ಸಿಂಧನೂರಿಗೆ ಹೋಗುವ ದಾರಿ ಮಧ್ಯೆ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸುದೀಪ್, ಪುನೀತ್ ಹೆಜ್ಜೆಯಲ್ಲಿ ಯುವ ರಾಜ್ಕುಮಾರ್ 'ಎಕ್ಕ' ಸಿನಿಮಾದ ಭಕ್ತಿಯ ಪಯಣ
Jul 06 2025, 06:35 PM IST
ನಟ ಯುವರಾಜ್ ಕುಮಾರ್ ಅವರು 'ಎಕ್ಕ' ಚಿತ್ರದ ಬಿಡುಗಡೆಗೂ ಮುನ್ನ ರಾಯಚೂರಿನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ, ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿದರು. ನಟ ಸುದೀಪ್, ಪುನೀತ್ ಬಳಿಕ ಯುವ ಇಲ್ಲಿಗೆ ಭೇಟಿ ನೀಡಿದ್ದಾರೆ.
ರಾಯಚೂರು ಲಾಡ್ಜ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 6 ಮಹಿಳೆಯರ ರಕ್ಷಣೆ
Jul 06 2025, 01:42 PM IST
ರಾಯಚೂರು ಗ್ರಾಮೀಣ ಪೊಲೀಸರು ಲಾಡ್ಜ್ವೊಂದರ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆ ಜಾಲವನ್ನು ಭೇದಿಸಿದ್ದಾರೆ. ಆರು ಮಹಿಳೆಯರನ್ನು ರಕ್ಷಿಸಲಾಗಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಎರಡು ಕಾರುಗಳನ್ನು ಜಪ್ತಿ ಮಾಡಲಾಗಿದೆ.
Raichur POCSO Case: ಅಪ್ರಾಪ್ತೆಗೆ ಲೈ*ಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ 20 ವರ್ಷ ಜೈಲು ಶಿಕ್ಷೆ!
Jul 02 2025, 10:08 PM IST
ಸಿಂಧನೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಲಾಗಿದೆ. ಸಂತ್ರಸ್ತೆಗೆ 7.5 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
< previous
1
2
3
4
5
6
7
8
9
10
...
79
80
81
next >
Top Stories