May 23, 2025, 10:04 AM IST
ಪಡಿತರ ಚೀಟಿ ದತ್ತಾಂಶವನ್ನು ಜನನ ಮತ್ತು ಮರಣ ನೋಂದಣಿ ತಂತ್ರಾಂಶದೊಂದಿಗೆ ಸಂಯೋಜಿಸುವುದು, ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ 15000 ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡುವುದು ಸೇರಿ 189 ಹೊಸ ಶಿಫಾರಸುಗಳನ್ನು ಸರ್ಕಾರಕ್ಕೆ ರಾಜ್ಯ ಆಡಳಿತ ಸುಧಾರಣಾ ಆಯೋಗ ಸಲ್ಲಿಸಿದೆ.
May 23, 2025, 9:31 AM IST
ಸದನದಿಂದ ಅಮಾನತುಗೊಂಡಿರುವ ಬಿಜೆಪಿಯ ಹದಿನೆಂಟು ಮಂದಿ ಶಾಸಕರ ಕುರಿತು ತೀರ್ಮಾನ ಮಾಡಲು ಮೇ.25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
May 23, 2025, 5:53 AM IST
ಸಂಚಾರ ದಟ್ಟಣೆ ತಗ್ಗಿಸಲು ಬೆಂಗಳೂರಿನ ಹೆಬ್ಬಾಳದ ಎಸ್ಟೀಮ್ ಮಾಲ್‌ನಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ 17,780 ಕೋಟಿ ರು. ವೆಚ್ಚದಲ್ಲಿ 16.7 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
May 23, 2025, 12:07 AM IST
ಮಾಜಿ ಸಚಿವ ಎಚ್.ಆಂಜನೇಯ ಅವರು ಎಂಎಲ್‌ಸಿ ಅಥವಾ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪರಿಶಿಷ್ಟ ಜನಾಂಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯೇ ತಮ್ಮ ಗುರಿ ಎಂದಿದ್ದಾರೆ. ಸಿದ್ದರಾಮಯ್ಯ ಅವರನ್ನು ಅಂಬೇಡ್ಕರ್‌ಗೆ ಹೋಲಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.
May 22, 2025, 7:00 PM IST
M Lakshmana: ಇವನಿಗೆ ದಲಿತ ಸಮುದಾಯದ ಜನ ತಕ್ಕ ಬುದ್ದಿ ಕಲಿಸಬೇಕು
May 22, 2025, 6:35 PM IST
M Lakshmana: ಖರ್ಗೆ ರಾಜಕೀಯ ಅನುಭವದಷ್ಟು ನಿನಗೆ ವಯಸ್ಸಾಗಿಲ್ಲ, ಅವರ ಬಗ್ಗೆ ಮಾತನಾಡುತ್ತೀಯಾ?
May 22, 2025, 6:29 PM IST
M Lakshmana: ಪೆಹಲ್ಗಾಮ್ ಅಟ್ಯಾಕ್ ಅಂತ ಮಾಡಿ ಜನರನ್ನ ಮೂರ್ಖರನ್ನಾಗಿ ಮಾಡಿದಿರಿ Mallikarjun Kharge Controversy
May 22, 2025, 6:00 PM IST
ಹಳೆ ಸಿದ್ದರಾಮಯ್ಯ ಈಗಿಲ್ಲ! V Somanna ರಿಂದ ಸಿದ್ದುಗೆ ಟಾಂಗ್
May 22, 2025, 11:17 AM IST
ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಹಾನಿ ಉಂಟಾದ ಬಗ್ಗೆ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡುವಂತೆ ಬಿಬಿಎಂಪಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
May 22, 2025, 10:59 AM IST
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಭಾನುವಾರ ಮತ್ತು ಸೋಮವಾರ ಸುರಿದ ಭಾರೀ ಮಳೆಯಿಂದ ತೊಂದರೆಗೆ ಒಳಗಾದ ಸ್ಥಳಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದರು.
May 22, 2025, 9:04 AM IST
ಆಂಧ್ರಪ್ರದೇಶದ ಮಾನವ-ಆನೆ ಸಂಘರ್ಷಕ್ಕೆ ಪರಿಹಾರ ನೀಡುವ ಉದ್ದೇಶದೊಂದಿಗೆ ರಾಜ್ಯದ ತರಬೇತಿ ಪಡೆದ ನಾಲ್ಕು ಕುಮ್ಕಿ ಆನೆಗಳನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಹಸ್ತಾಂತರಿಸಿದರು.
May 22, 2025, 6:58 AM IST
ಬೆಂಗಳೂರು: ಜಾತಿವಾರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಅನುಷ್ಠಾನ ಕುರಿತು ಲಿಂಗಾಯತ ಸಚಿವರು ಪತ್ರದ ಮೂಲಕ ಸಲ್ಲಿಸಿದ್ದ ಒಗ್ಗಟ್ಟಿನ ಅಭಿಪ್ರಾಯ ತಿರಸ್ಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಅಭಿಪ್ರಾಯ ಮಂಡಿಸುವಂತೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲೂ ಜಾತಿಗಣತಿ ವರದಿ ಅನುಷ್ಠಾನದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇಲ್ಲ ಎಂದು ತಿಳಿದುಬಂದಿದೆ.
May 22, 2025, 5:41 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಜಯನಗರದ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕವಾಗಿ ಸುದೀರ್ಘ ಚರ್ಚೆ ನಡೆಸಿದರು.