Malayalam
Newsable
Kannada
KannadaPrabha
Telugu
Tamil
Bangla
Hindi
Marathi
mynation
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಕಾಲ್ತುಳಿತ
ಕಾಲ್ತುಳಿತ
A sudden rush or stampede, often causing chaos and injury. ಜನಸಂದಣಿಯ ಹಠಾತ್ ಚಲನೆ, ಅಪಾಯಕಾರಿ ಸ್ಟ್ಯಾಂಪೀಡ್ ಬಗ್ಗೆ ತಿಳಿಯಿರಿ.
All
125 NEWS
12 PHOTOS
5 VIDEOS
146 Stories
ಕಪ್ ಕಾಲ್ತುಳಿತದ ನ್ಯಾ.ಕುನ್ಹಾ ವರದಿಯೇ ಸರಿಯಿಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Jul 13 2025, 01:50 AM IST
ಕಾಲ್ತುಳಿತಕ್ಕೆ ಕೆಎಸ್ಸಿಎ, ಡಿಎನ್ಎ, ಆರ್ಸಿಬಿ ಹಾಗೂ ಪೊಲೀಸರು ಹೊಣೆ ಎಂದು ಉಲ್ಲೇಖಿಸಿ ನಿವೃತ್ತ ನ್ಯಾಯಮೂರ್ತಿ ಕುನ್ಹಾ ನೀಡಿರುವ ವರದಿ ಸರಿಯಿಲ್ಲ ಎಂದು ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಕಪ್ ತುಳಿತಕ್ಕೆ ಕೆಎಸ್ಸಿಎ, ಆರ್ಸಿಬಿ, ಡಿಎನ್ಎ, ಪೊಲೀಸ್, ಗುಪ್ತಚರ ಹೊಣೆ?
Jul 12 2025, 07:38 AM IST
ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ದುರ್ಘಟನೆಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ), ಆರ್ಸಿಬಿ ಮತ್ತು ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ಹಾಗೂ ಪೊಲೀಸ್ ಮತ್ತು ಗುಪ್ತಚರ ಇಲಾಖೆಗಳನ್ನು ಹೊಣೆ
17:56
ಆರ್ಸಿಬಿ ಕಾಲ್ತುಳಿತ ಪ್ರಕರಣ, ಎಲ್ಲಿಗೆ ಬಂತು ಮೂರು ತನಿಖೆ? ಹೊಣೆಗಾರರು ಯಾರು?
Jul 06 2025, 07:38 PM IST
ಆರ್ಸಿಬಿ ಟ್ರೋಫಿ ಗೆದ್ದ ಸಂಭ್ರಮದಲ್ಲಿ ನಡೆಸಿದ ಆಚರಣೆ ದುರಂತಕ್ಕೆ ಕಾರಣವಾಗಿತ್ತು. ಈ ಘಟನೆ ನಡೆದು ತಿಂಗಳು ಕಳೆದಿದೆ. ಆದರೆ ನೋವು, ಕಣ್ಣೀರು ಮಾಸಿಲ್ಲ. ತನಿಖೆ ಚುರುಕಾಗಿ ನಡೆಯುತ್ತಿದೆ. ಆದರೆ ಸರ್ಕಾರ, ಆರ್ಸಿಬಿ ಹಾಗೂ ಪೊಲೀಸರು ಇದರಲ್ಲಿ ತಪ್ಪು ಯಾರದ್ದು?
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ : ಐಪಿಎಸ್ಗಳಿಗೆ ಮುಂಬಡ್ತಿ ಕುತ್ತು!
Jul 05 2025, 07:41 AM IST
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ ಸಂಬಂಧ ಅಮಾನತುಗೊಂಡಿರುವ ಎಡಿಜಿಪಿ ಬಿ.ದಯಾನಂದ್ ಸೇರಿ ಐವರು ಪೊಲೀಸರ ಮೇಲೆ ಇದೀಗ ಇಲಾಖಾ ವಿಚಾರಣೆ (ಡಿಇ) ತೂಗುಗತ್ತಿ ನೇತಾಡುತ್ತಿದ್ದು, ಇದು ಅವರ ಮುಂಬಡ್ತಿಗೂ ಕುತ್ತಾಗಿ ಪರಿಣಮಿಸಿದೆ.
ಕಾಲ್ತುಳಿತ ಪ್ರಕರಣದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಶಾಕ್, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತ
Jun 30 2025, 08:57 PM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇನ್ನು ಪಂದ್ಯ ನಡೆಸುವುದು ಕಷ್ಟವಾಗಲಿದೆ. ಆರ್ಸಿಬಿ ಕಾಲ್ತುಳಿತ ಪ್ರಕರಣದಿಂದ ಇದೀಗ ಕ್ರೀಡಾಂಗಣಕ್ಕೀ ಶಾಕ್ ಎದುರಾಗಿದೆ. ಅಗ್ನಿಶಾಮಕ ದಳ ಸೂಚನೆಯಂತೆ ಚಿನ್ನಸ್ವಾಮಿ ಕ್ರೀಡಾಂಗಣದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ : 3 ಐಪಿಎಸ್ ಸಸ್ಪೆಂಡ್ಗೆ ಕೇಂದ್ರ ಅಸ್ತು
Jun 29 2025, 07:16 AM IST
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಘಟನೆ ಸಂಬಂಧ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ : 750 ಜನ ಅಸ್ವಸ್ಥ
Jun 29 2025, 04:49 AM IST
ಒಡಿಶಾದ ವಿಶ್ವಪ್ರಸಿದ್ಧ ಪುರಿ ಜಗನ್ನಾಥ ರಥಯಾತ್ರೆ ವೇಳೆ ಶುಕ್ರವಾರ ಕಾಲ್ತುಳಿತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 750ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಈ ಪೈಕಿ 12 ಜನರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು ಡಿಸಿ ವಿಶೇಷ ಮನವಿ; ಆರ್ಸಿಬಿ ಕಾಲ್ತುಳಿತ ಘಟನೆ ಪ್ರತ್ಯಕ್ಷದರ್ಶಿಗಳು ಸಾಕ್ಷಿ ಹೇಳಿ!
Jun 26 2025, 07:08 PM IST
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್.ಸಿ.ಬಿ. ತಂಡದ ಅಭಿನಂದನಾ ಸಮಾರಂಭದಲ್ಲಿ ನಡೆದ ಅಹಿತಕರ ಘಟನೆಯ ಕುರಿತು ಸಾರ್ವಜನಿಕರು/ಮಾಧ್ಯಮದವರು ಸಾಕ್ಷ್ಯ ನೀಡಬಹುದು. ಜೂ.27 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಾಜರಾಗಿ ಲಿಖಿತ ಹೇಳಿಕೆ ನೀಡಲು ಅವಕಾಶ ಕಲ್ಪಿಸಲಾಗಿದೆ.
ಕಪ್ತುಳಿತಕ್ಕೆ ಪೊಲೀಸ್ ವೈಫಲ್ಯ ಕಾರಣ : ಕೇಂದ್ರಕ್ಕೆ ರಾಜ್ಯ ವರದಿ
Jun 24 2025, 06:36 AM IST
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಮಗ್ರ ವರದಿ ಸಲ್ಲಿಸಿದೆ.
ಆರ್ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಕೇಸ್: ಎಮಿಕಸ್ ಕ್ಯೂರಿ ಆಗಿ ಸುಶೀಲಾ ನೇಮಕ
Jun 24 2025, 05:23 AM IST
ಆರ್ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದ ಪ್ರಕರಣ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಅರ್ಜಿ ಸಂಬಂಧ ನ್ಯಾಯಾಲಯಕ್ಕೆ ಅಗತ್ಯ ಸಲಹೆ ಹಾಗೂ ನೆರವು ನೀಡಲು ಹಿರಿಯ ವಕೀಲೆ ಸುಶೀಲಾ ಅವರನ್ನು ಎಮಿಕಸ್ ಕ್ಯೂರಿಯಾಗಿ (ಕೋರ್ಟ್ ಸಹಾಯಕರು) ಹೈಕೋರ್ಟ್ ನೇಮಿಸಿದೆ.
< previous
1
2
3
4
5
6
7
8
9
10
11
12
13
14
next >
Top Stories