Malayalam
Newsable
Kannada
KannadaPrabha
Telugu
Tamil
Bangla
Hindi
Marathi
mynation
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಉತ್ತರ ಕನ್ನಡ
ಉತ್ತರ ಕನ್ನಡ
ಉತ್ತರ ಕನ್ನಡ ಜಿಲ್ಲೆಯ ಇತ್ತೀಚಿನ ಸುದ್ದಿ, ಘಟನೆಗಳು ಮತ್ತು ಬೆಳವಣಿಗೆಗಳ ಬಗ್ಗೆ ನವೀಕೃತವಾಗಿರಿ. ಬ್ರೇಕಿಂಗ್ ನ್ಯೂಸ್, ಮುಖ್ಯಾಂಶಗಳು ಮತ್ತು ರಾಜಕೀಯ, ಅಪರಾಧ ಮತ್ತು ಇನ್ನೂ ಹೆಚ್ಚಿನವುಗಳ ಕುರಿತು ಆಳವಾದ ವರದಿಯನ್ನು ಪಡೆಯಿರಿ.
All
762 NEWS
13 PHOTOS
108 VIDEOS
887 Stories
ಗುಹೆಯಲ್ಲಿ ಮಕ್ಕಳೊಂದಿಗೆ ವಾಸವಿದ್ದ ರಷ್ಯಾ ಮಹಿಳೆ: ಪತ್ತೆ ಹಚ್ಚಿ ರಕ್ಷಿಸಿದ ಗೋಕರ್ಣ ಪೊಲೀಸರು
Jul 12 2025, 10:12 PM IST
ಜಿಲ್ಲೆಯ ಗೋಕರ್ಣದ ಕಾಡಿನ ಮಧ್ಯ ಗುಡ್ಡದ ಗುಹೆಯಲ್ಲಿ ಸಣ್ಣ ಸಣ್ಣ ಮಕ್ಕಳೊಂದಿಗೆ ವಾಸಿಸುತ್ತಿದ್ದ 40 ವರ್ಷದ ರಷ್ಯಾದ ಮಹಿಳೆಯನ್ನು ಗಸ್ತು ತಿರುಗುತ್ತಿದ್ದ ಗೋಕರ್ಣ ಪೊಲೀಸರು ರಕ್ಷಿಸಿದ್ದಾರೆ.
ಶ್ರೀಮಠದ ಪರಿವಾರಕ್ಕೆ ವಾರ್ಷಿಕ ₹6 ಲಕ್ಷದವರೆಗೆ ಅನುಗ್ರಹ: ರಾಘವೇಶ್ವರ ಭಾರತೀ ಸ್ವಾಮೀಜಿ
Jul 12 2025, 06:59 AM IST
ರಾಘವೇಶ್ವರ ಭಾರತೀ ಸ್ವಾಮೀಜಿಗಳು ಶ್ರೀಮಠದ ಪರಿವಾರದ ಸೇವೆಯನ್ನು ಶ್ಲಾಘಿಸಿ, ಸೈನಿಕರಂತೆ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಪರಿವಾರದವರಿಗೆ ವಾರ್ಷಿಕ ₹೩ ರಿಂದ ₹೬ ಲಕ್ಷದವರೆಗೆ ಅನುಗ್ರಹ ನೀಡುವುದಾಗಿ ಘೋಷಿಸಿದ್ದಾರೆ. ಪರಿವಾರದವರ ತ್ಯಾಗ ಮತ್ತು ಸಮರ್ಪಣೆಯನ್ನು ಸಮಾಜ ಗುರುತಿಸಬೇಕು ಎಂದು ಕರೆ ನೀಡಿದರು.
ಅತೀ ಸೂಕ್ಷ್ಮ ಪ್ರದೇಶ ಭಟ್ಕಳಕ್ಕೆ ಬಾಂಬ್ ಬೆದರಿಕೆ: ಭದ್ರತಾ ಪಡೆಗಳು ಹೈ ಅಲರ್ಟ್
Jul 11 2025, 08:59 PM IST
ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಸ್ಫೋಟಿಸುವ ಬೆದರಿಕೆ ಇ-ಮೇಲ್ ಬಂದಿದ್ದು, ಭದ್ರತಾ ಪಡೆಗಳು ತಪಾಸಣೆ ನಡೆಸಿವೆ. ಉಗ್ರ ಚಟುವಟಿಕೆಗಳಿಗೆ ಹೆಸರಾಗಿರುವ ಭಟ್ಕಳದಲ್ಲಿ ಈ ಬೆದರಿಕೆ ಆತಂಕ ಮೂಡಿಸಿದೆ.
Breaking: ಭಟ್ಕಳ ನಗರ 24 ಗಂಟೆಯಲ್ಲಿ ವಿನಾಶ; ಬಾಂಬ್ ಹಾಕುವ ಇ-ಮೇಲ್ ಕಳಿಸಿದ ಕಣ್ಣನ್!
Jul 11 2025, 03:22 PM IST
ಭಟ್ಕಳ ನಗರವನ್ನು 24 ಗಂಟೆಯೊಳಗೆ ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ಭದ್ರತೆ ಬಿಗಿಗೊಳಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಡಾಗ್ ಸ್ಕ್ವಾಡ್ ನಗರದಾದ್ಯಂತ ತಪಾಸಣೆ ನಡೆಸುತ್ತಿದೆ. ಸೈಬರ್ ವಿಭಾಗದ ಸಹಾಯದಿಂದ ಇ-ಮೇಲ್ ಮೂಲ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.
Uttara Kannada: 70 ಗಂಟೆ ಅವಧಿಯಲ್ಲಿ ಭಟ್ಕಳದಲ್ಲಿ ಬೀದಿನಾಯಿಗಳ ಕಡಿತಕ್ಕೆ ತುತ್ತಾದ 15 ಮಂದಿ!
Jul 11 2025, 11:34 AM IST
ಭಟ್ಕಳ ಪಟ್ಟಣದಲ್ಲಿ 70 ಗಂಟೆಗಳ ಅವಧಿಯಲ್ಲಿ ಬೀದಿನಾಯಿಗಳ ದಾಳಿಯಿಂದ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಹೆಚ್ಚಿನವರು ಮಕ್ಕಳು ಮತ್ತು ವೃದ್ಧರು. ಈ ಘಟನೆಗಳು ನಿವಾಸಿಗಳಲ್ಲಿ ಆತಂಕ ಮೂಡಿಸಿದ್ದು, ಪುರಸಭೆಯಿಂದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.
ಪ್ರೇಮ ವೈಫಲ್ಯದಿಂದ ಮನನೊಂದ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮ*ಹತ್ಯೆ
Jul 10 2025, 10:33 PM IST
ಪ್ರೇಮ ವೈಫಲ್ಯದಿಂದ ಮನನೊಂದ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿಯ ಟೋಲ್ನಾಕಾದಲ್ಲಿ ನಡೆದಿದೆ.
ಮೀನುಗಾರರ ಬಹುದಿನಗಳ ಬೇಡಿಕೆ ಪೂರ್ಣ, ಮುಂದಿನ ಋತುವಿನ ವೇಳೆಗೆ ರಾಜ್ಯದ ಮೊದಲ ಸೀ ಆಂಬ್ಯುಲೆನ್ಸ್ ಕಾರ್ಯಾರಂಭ
Jul 10 2025, 12:20 PM IST
ಕರ್ನಾಟಕದ ಮೊದಲ ಸೀ ಆಂಬ್ಯುಲೆನ್ಸ್ 2026 ರ ಮೀನುಗಾರಿಕೆ ಋತುವಿನಲ್ಲಿ ಕಾರ್ಯಾರಂಭ ಮಾಡಲಿದೆ. 7.85 ಕೋಟಿ ರೂ. ವೆಚ್ಚದ ಈ ಆಂಬ್ಯುಲೆನ್ಸ್ ಮೀನುಗಾರರಿಗೆ ತುರ್ತು ವೈದ್ಯಕೀಯ ನೆರವು ನೀಡಲಿದೆ.
ಮನೆ ಕಳೆದುಕೊಂಡವರಿಗೆ ಸರ್ಕಾರದ ಬರೀ 1 ಲಕ್ಷ ಪರಿಹಾರ, ಈ ದುಡ್ಡಲ್ಲಿ ದನದ ದೊಡ್ಡಿನೂ ಕಟ್ಟೋಕೆ ಆಗಲ್ಲ!
Jul 07 2025, 12:50 PM IST
ಶಿರಸಿಯಲ್ಲಿ ಧರೆ ಕುಸಿತದಿಂದ ಮನೆ ಕಳೆದುಕೊಂಡ ಕುಟುಂಬಕ್ಕೆ ಸರ್ಕಾರ ಕೇವಲ 1 ಲಕ್ಷ ರೂ. ಪರಿಹಾರ ನೀಡಿದೆ. ಶಾಸಕ ಭೀಮಣ್ಣ ನಾಯ್ಕ್ ಪರಿಹಾರ ವಿತರಿಸಿದ್ದು, ಬಿಜೆಪಿ ಮುಖಂಡರು ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ.
ಕರಾವಳಿ ಜಿಲ್ಲೆಗೆ ನಾಳೆಯೂ ರೆಡ್ ಅಲರ್ಟ್: 4 ತಾಲೂಕುಗಳ ಶಾಲೆಗಳಿಗೆ ರಜೆ !
Jul 03 2025, 07:51 PM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜುಲೈ 4 ರಂದು ಶಿರಸಿ, ಸಿದ್ಧಾಪುರ, ಯಲ್ಲಾಪುರ ಮತ್ತು ಜೊಯಿಡಾ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕದ್ರಾ ಡ್ಯಾಂನಿಂದ 33,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕದ್ರಾ-ಕೊಡಸಳ್ಳಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ 6 ಜಲಾಶಯಗಳೂ ಶೇ.90ರಷ್ಟು ಭರ್ತಿ! ಇಲ್ಲಿದೆ ನೀರಿನ ಮಟ್ಟ
Jul 03 2025, 07:15 PM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಪ್ರಮುಖ 6 ಜಲಾಶಯಗಳು ಶೇ.90ರಷ್ಟು ಭರ್ತಿಯಾಗಿವೆ. ಸೂಪಾ ಜಲಾಶಯ ಶೇ.95ರಷ್ಟು ಭರ್ತಿಯಾಗಿದ್ದು, ಇತರ ಜಲಾಶಯಗಳೂ ಪೂರ್ಣ ಪ್ರಮಾಣದತ್ತ ಸಾಗುತ್ತಿವೆ. ಮಳೆ ಮುಂದುವರಿದರೆ ಜಲಾಶಯಗಳು ಉಕ್ಕಿ ಹರಿಯುವ ಸಾಧ್ಯತೆ ಇದೆ.
< previous
1
2
3
4
5
6
7
8
9
10
...
86
87
88
next >
Top Stories