Malayalam
Newsable
Kannada
KannadaPrabha
Telugu
Tamil
Bangla
Hindi
Marathi
MyNation
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ವಿಜಯನಗರ
ವಿಜಯನಗರ
ವಿಜಯನಗರ ಜಿಲ್ಲೆಯ ಇತ್ತೀಚಿನ ಸುದ್ದಿ, ನವೀಕರಣಗಳು ಮತ್ತು ಮುಖ್ಯಾಂಶಗಳನ್ನು ಪಡೆಯಿರಿ. ವಿಜಯನಗರದ ರಾಜಕೀಯ, ಅಪರಾಧ, ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಬಗ್ಗೆ ಮಾಹಿತಿ ಪಡೆಯಿರಿ.
All
253 NEWS
4 PHOTOS
19 VIDEOS
276 Stories
ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಕಚೇರಿಗೆ ಲಕ್ಷಾಂತರ ರೂಪಾಯಿ ದೋಚಿದ ಖದೀಮರು!
Jul 17 2025, 11:49 PM IST
ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಅವರ ಕಚೇರಿಯಲ್ಲಿ ಭಾರಿ ಕಳ್ಳತನ. ಲಕ್ಷಾಂತರ ರೂ. ಮೌಲ್ಯದ ನಗದು ಮತ್ತು ಚಿನ್ನಾಭರಣ ಕಳವು. ಪೊಲೀಸರಿಂದ ತನಿಖೆ ಆರಂಭ.
'ತುಂಬಿದ ಕೊಡ ತುಳುಕಿತ್ತಲೇ ಪರಾಕ್' ಸಿಎಂ ಬದಲಾವಣೆ ಖಚಿತ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ
Jul 13 2025, 12:48 PM IST
ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ 2025ರ ಕಾರ್ಣಿಕ ಭವಿಷ್ಯ ಹೊರಬಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಶಾಸಕರ ಮನಸ್ಸು ಕದಲಿದರೆ ಸಿಎಂ ಬದಲಾವಣೆ ಖಚಿತ ಎಂದು ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ.
ಹೊಸಪೇಟೆ: ವಕ್ಫ್ ಕಾಯ್ದೆ ಸಂವಿಧಾನ ವಿರೋಧಿ -ಮಹಮ್ಮದ್ ಇಮಾಮ್ ನಿಯಾಜಿ
Jul 12 2025, 06:32 AM IST
ಹೊಸಪೇಟೆಯಲ್ಲಿ ಕೇಂದ್ರ ಸರ್ಕಾರದ ವಕ್ಫ್ ಕಾಯ್ದೆ ವಿರುದ್ಧ ಚಿತ್ತವಾಡ್ಗಿ ಜಾಮೀಯಾ ಮಸೀದಿ ಅಡಳಿತ ಮಂಡಳಿ ನೇತೃತ್ವದಲ್ಲಿ ಮಾನವ ಸರಪಳಿ ಪ್ರತಿಭಟನೆ ನಡೆಯಿತು.
ಇಂದಿನ ರಾಜಕೀಯದಲ್ಲಿ ದ್ವೇಷ ಹೆಚ್ಚಳ ವಿಷಾದನೀಯ: ಬಸವರಾಜ ಹೊರಟ್ಟಿ
Jul 07 2025, 06:39 AM IST
ಇಂದಿನ ರಾಜಕಾರಣಿಗಳಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ. ಇಂದು ದ್ವೇಷದ ರಾಜಕಾರಣ ಹೆಚ್ಚಾಗುತ್ತಿರುವುದು ವಿಷಾದದ ಸಂಗತಿ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಬೆಂಗಳೂರು ಕ್ಯಾಬ್ ಹೊಸಪೇಟೆ ಬಳಿ ಅಪಘಾತ: ಬಾಗಲಕೋಟೆಯ ದಂಪತಿ ಸಾವು, 3 ಮಕ್ಕಳು ಗಂಭೀರ
Jul 04 2025, 12:14 PM IST
ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಮೂವರು ಮಕ್ಕಳು ಗಾಯಗೊಂಡಿದ್ದು, ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Karnataka Rains: ತುಂಗಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಎಚ್ಚರಿಕೆ ಸಂದೇಶ ರವಾನೆ
Jun 29 2025, 12:52 PM IST
ತುಂಗಭದ್ರಾ ಜಲಾಶಯದ ಒಳಹರಿವು 63,816 ಕ್ಯುಸೆಕ್ಗೆ ಏರಿಕೆಯಾಗಿದ್ದು, ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುವ ಸಾಧ್ಯತೆ ಇದೆ. ಜಲಾಶಯದಲ್ಲಿ 61.889 ಟಿಎಂಸಿ ನೀರು ಸಂಗ್ರಹವಾಗಿದ್ದು, 80 ಟಿಎಂಸಿ ಸಂಗ್ರಹ ಗುರಿ ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.
Hospet Basavanna Canal Project: ಬಸವಣ್ಣ ಕಾಲುವೆ ಸ್ಥಿತಿ ಕಂಡು ಎಡಿಬಿ ₹50 ಕೋಟಿ ವಾಪಸ್!
Jun 26 2025, 06:46 AM IST
ವಿಜಯನಗರ ಆಳರಸರ ಕಾಲದ ಬಸವಣ್ಣ ಕಾಲುವೆಯ ಆಧುನೀಕರಣಕ್ಕೆ ಎಡಿಬಿ ನೀಡಿದ್ದ ₹50 ಕೋಟಿ ಅನುದಾನ ವಾಪಸ್ ಪಡೆದಿದೆ. ಕಾಲುವೆ ಚರಂಡಿಯಾಗಿ ಮಾರ್ಪಟ್ಟಿರುವುದು ಮತ್ತು ಒತ್ತುವರಿಯಾಗಿರುವುದೇ ಇದಕ್ಕೆ ಕಾರಣ. ರಾಜ್ಯ ಸರ್ಕಾರ ₹64 ಕೋಟಿ ಮಂಜೂರು ಮಾಡಿದೆ.
MP Lalitha Mallikarjun: ಭವಿಷ್ಯ ಭಾರತದ ನಾಯಕ, ಬಡವರ ಪರ ಧ್ವನಿ ಎತ್ತುವ ರಾಹುಲ್ ಗಾಂಧಿಯವರ ಕೈ ಬಲಪಡಿಸಿ: ಲತಾ ಮಲ್ಲಿಕಾರ್ಜುನ
Jun 23 2025, 12:03 AM IST
ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಜನ್ಮದಿನಾಚರಣೆಯನ್ನು ಹರಪನಹಳ್ಳಿಯಲ್ಲಿ ಆಚರಿಸಲಾಯಿತು. ಶಾಸಕಿ ಲತಾ ಮಲ್ಲಿಕಾರ್ಜುನ್ ರಾಹುಲ್ ಗಾಂಧಿಯವರ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
National Service Scheme: ಯುದ್ಧ ಬೇಕಾ ಇಲ್ಲ, ಬುದ್ಧ ಬೇಕಾ ಎನ್ನುವ ಕಾಲ ಇದು: ಡಾ ವೀರೇಶ ಬಡಿಗೇರ ಹೇಳಿದ್ದೇನು?
Jun 20 2025, 05:48 PM IST
ಕನ್ನಡ ವಿಶ್ವವಿದ್ಯಾಲಯದಲ್ಲಿ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಉದ್ಘಾಟನೆ. ಯುವಕರು ಸ್ವಯಂಪ್ರೇರಿತರಾಗಿ ರಾಷ್ಟ್ರೀಯ ಸೇವೆಯಲ್ಲಿ ಭಾಗವಹಿಸಿ, ಸಾರ್ವಜನಿಕ ವಲಯಗಳನ್ನು ಅನುಭವಿಸಿ, ರಕ್ತದಾನ, ಆರೋಗ್ಯ ಶಿಬಿರಗಳಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು ಎಂದು ಕರೆ.
ಹಡಗಲಿಯ ಮಸಲವಾಡದಲ್ಲಿ ಕಲುಷಿತ ನೀರು ಸೇವಿಸಿ 20 ಜನರು ಅಸ್ವಸ್ಥ; ಶಾಸಕ ಕೃಷ್ಣನಾಯ್ಕ ತರಾಟೆ
Jun 20 2025, 11:23 AM IST
ಹಡಗಲಿ ತಾಲೂಕಿನ ಮಾನ್ಯರಮಸಲವಾಡ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 18-20 ಜನರು ಅಸ್ವಸ್ಥಗೊಂಡಿದ್ದಾರೆ. ಶಾಸಕ ಕೃಷ್ಣಾನಾಯ್ಕ್ ಆರೋಗ್ಯ ಇಲಾಖೆಯ ಲೋಪವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಪರ್ಯಾಯ ನೀರು ಸರಬರಾಜು ವ್ಯವಸ್ಥೆ ಮಾಡಲಾಗುತ್ತಿದೆ.
< previous
1
2
3
4
5
6
7
8
9
10
...
25
26
27
next >
Top Stories